Category: ಅಪರಾಧ

ಕಾರ್ಕಳ ಬೈಲೂರಿನ ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮೃತ್ಯು

ಕಾರ್ಕಳ: ಉಡುಪಿಯ ಉದ್ಯಾವರ ಬೋಳಾರ್‌ಗುಡ್ಡೆ ಕಲಾಯಿಬೈಲ್ ನಿವಾಸಿ, ಉದ್ಯಾವರ ಗ್ರಾಮ ಪಂಚಾಯತ್‌ನ ಸದಸ್ಯ ಲಾರೆನ್ಸ್ ಡೆಸಾರವರ ಪತ್ನಿ, ಕಾರ್ಕಳ ಸಹಿತ ವಿವಿಧ ತಾಲೂಕಿನ ಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಜುಲಿಯಾನ ಹೆಲೆನ್ ರೆಬೆಲ್ಲೋ ಡೆಸಾ (56) ಇಂದು ಮುಂಜಾನೆ ಅಸೌಖ್ಯದಿಂದ ಸ್ವಗೃಹದಲ್ಲಿ…

ಕಾರ್ಕಳದ ದುರ್ಗ ಫಾಲ್ಸ್ ನಲ್ಲಿ ಭೀಕರ ದುರಂತ: ಸ್ನೇಹಿತರ ಜತೆ ಈಜಲು ಬಂದಿದ್ದ ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿ ದಾರುಣ ಸಾವು

ಕಾರ್ಕಳ: ಉಡುಪಿಯ ಸೇಂಟ್ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತರ ಜತೆ ಕಾರ್ಕಳ ತಾಲೂಕಿನ ದುರ್ಗ ಗ್ರಾಮದ ದುರ್ಗ ಫಾಲ್ಸ್ಗೆ ಪಿಕ್ನಿಕ್ ಗೆ ಬಂದಿದ್ದ ವೇಳೆ ಆತ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾನೆ. ನ.28ರಂದು ಗುರುವಾರ ಈ ದುರಂತ ಸಂಭವಿಸಿದ್ದು, ಮಿಲಾಗ್ರಿಸ್…

ಮಂಗಳೂರಿನ ಫಳ್ನೀರ್‌ನಲ್ಲಿ ಬೊಲೆರೊ ವಾಹನಕ್ಕೆ ಬೆಂಕಿ: ಸುಟ್ಟು ಕರಕಲಾದ ಜೀಪ್

ಮಂಗಳೂರು : ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ ಜೀಪೊಂದು ಏಕಾಏಕಿ ಬೆಂಕಿಗಾಹುತಿಯಾಗಿದೆ. ನಗರದ ಫಳ್ಳೀರ್ ಸ್ಟರಕ್ ರಸ್ತೆಯಲ್ಲಿ ರಾತ್ರಿ ಸುಮಾರು 9.30 ರ ಹೊತ್ತಿಗೆ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳೀಯ ಚಿನ್ನಾಭರಣ ಮಳಿಗೆಗೆ ಸೇರಿದ…

ಅಣೆಕಟ್ಟು ನೀರಿನಲ್ಲಿ ಮೋಜಿನಾಟ; ವೇಣೂರು ಬಳಿ ಮೂವರು ಯುವಕರು ನೀರುಪಾಲು

ಬೆಳ್ತಂಗಡಿ:ಗೆಳೆಯನ ಮನೆಗೆ ಬಂದ ಮೂವರು ಯುವಕರು ಕಿಂಡಿ ಅಣೆಕಟ್ಟು ನೀರಿನಲ್ಲಿ ಮೋಜಿನಾಟ ನಡೆಸಲು ಹೋಗಿ ನೀರುಪಾಲದ ಘಟನೆ ವೇಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೇಣೂರು ಬರ್ಕಜೆ ನದಿಗೆ ಹಾಕಲಾಗಿದ್ದ ಕಿಂಡಿ ಅಣೆಕಟ್ಟು ನೀರಿನಲ್ಲಿ ಮೋಜಿನಾಟ ನಡೆಸಲು ಹೋಗಿ ನೀರಲ್ಲಿ ಮುಳುಗಿ ಈ…

ಮಿಯ್ಯಾರು: ಬಾರ್‌ನ ಕಟ್ಟಡದ ಟೆರೇಸ್‌ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಮೃತದೇಹ ಪತ್ತೆ

ಕಾರ್ಕಳ : ಮಿಯ್ಯಾರು ಗ್ರಾಮದ ಬಾರೊಂದರ ಕಟ್ಟಡದ ಟೆರೇಸ್‌ನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನ. 27ರ ಬುಧವಾರ ಪತ್ತೆಯಾಗಿದೆ. ಮಾಳ ಗ್ರಾಮದ ಮಹೇಶ್‌ ಎಂಬವರು ಬಾರ್‌ನಲ್ಲಿ ಕೆಲಸ ಮಾಡುತ್ತಿರುವಾಗ ಬಾರ್‌ನ ಹೊರಗಡೆಯಿಂದ ವಿಪರೀತ ವಾಸನೆ ಬರುತ್ತಿದ್ದು, ಮಹೇಶ್‌ ಟೆರೇಸ್‌ನ ಮೇಲೆ ಹೋದಾಗ…

ವರಂಗ: ಪರವಾನಿಗೆ ಇಲ್ಲದೆ 3 ಯುನಿಟ್ ಮರಳು ಸಂಗ್ರಹ : ಪ್ರಕರಣ ದಾಖಲು

ಹೆಬ್ರಿ : ಅಕ್ರಮವಾಗಿ ಮರಳು ಸಂಗ್ರಹ ಮಾಡುತ್ತಿದ್ದ ವಿಚಾರವಾಗಿ ವರಂಗ ಗ್ರಾಮದ ಪಡುಬೆಟ್ಟು ನಿವಾಸಿ ಪ್ರಭಾಕರ ಎಂಬವರ ಮೇಲೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವರಂಗ ಗ್ರಾಮದ ಮುನಿಯಾಲು ಸಮೀಪ ಮಾತಿಬೆಟ್ಟು ಎಂಬಲ್ಲಿ ನ.27 ರಂದು ಬೆಳಿಗ್ಗೆ ಈ ಘಟನೆ…

ನಲ್ಲೂರು: ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ

ಕಾರ್ಕಳ: ತಾಲೂಕಿನ ನಲ್ಲೂರು ಗ್ರಾಮದ ಬೋರ್ಕಟ್ಟೆ ಯ ಮಹಿಳೆಯೊಬ್ಬರು ಮನೆಯ ಸಮೀಪದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೋರ್ಕಟ್ಟೆಯ ಲೀಲಾ (71ವ) ಆತ್ಮಹತ್ಯೆ ಮಾಡಿಕೊಂಡವರು. ಲೀಲಾ ಅವರು ಕಳೆದ 7 ವರ್ಷಗಳ ಹಿಂದೆ ಮನೆಯಲ್ಲಿ ಬಿದ್ದು ತೆಲೆಗೆ ಏಟಾದ ಕಾರಣ ನರ…

ಕಬ್ಬಿನಾಲೆ: ಸೊಪ್ಪು ಕಡಿಯುತ್ತಿದ್ದಾಗ ಆಯತಪ್ಪಿ ಮರದಿಂದ ಬಿದ್ದು ಪ್ರಗತಿಪರ ಕೃಷಿಕ ಜ್ಞಾನೇಶ್ವರ್ ಹೆಬ್ಬಾರ್ ಮೃತ್ಯು

ಚಿತ್ರ ಕೃಪೆ: ಸಾಯಿಪ್ರಕಾಶ್ ಸ್ಟುಡಿಯೋ,ಮುನಿಯಾಲು ಹೆಬ್ರಿ:ಸೊಪ್ಪು ಕಡಿಯುತ್ತಿದ್ದ ವೇಳೆ ಮರದಿಂದ ಆಯತಪ್ಪಿ ಬಿದ್ದು ಪ್ರಗತಿಪರ ಕೃಷಿಕರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ಹೊನ್ನಕೊಪ್ಪಲ ನಿವಾಸಿ ಜ್ಞಾನೇಶ್ವರ(ಜಾಣ) ಹೆಬ್ಬಾರ್(59) ಎಂಬವರು ಮೃತಪಟ್ಟಿದ್ದಾರೆ. ಅವರು ಬುಧವಾರ ಬೆಳಗ್ಗೆ ತಮ್ಮ ಮನೆಯ ಬಳಿಯ…

ಹೆಬ್ರಿ: ವೃದ್ಧೆ ಬಾವಿಗೆ ಹಾರಿ ಆತ್ಮಹತ್ಯೆ-ವ್ಯಕ್ತಿ ಕುಸಿದು ಬಿದ್ದು ಸಾವು

ಹೆಬ್ರಿ: ಹೆಬ್ರಿ ತಾಲೂಕಿನ ಮುದ್ರಾಡಿ ಯಲ್ಲಿ ವೃದ್ಧೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.26 ರಂದು ನಡೆದಿದೆ. ಮುದ್ರಾಡಿಯ ಸದನಂದ ಎಂಬವರ ತಾಯಿ ಜಲಜ(85ವ) ಅವರು ಕಳೆದ 15 ದಿನಗಳಿಂದ ಊಟ ಮಾಡುತ್ತಿರಲಿಲ್ಲ. ಆದ ಕಾರಣ ಅವರನ್ನು ಉಡುಪಿ ಖಾಸಗಿ…

ಮಿಯ್ಯಾರು: ಸರ್ಕಾರಿ ಕೆರೆಯ ನೀರು ತೆಗೆಯುವ ವಿಚಾರಕ್ಕೆ ನಿಂದನೆ, ಜೀವ ಬೆದರಿಕೆ

ಕಾರ್ಕಳ: ಸರ್ಕಾರಿ ಜಾಗದಲ್ಲಿರುವ ಕೆರೆಯ ನೀರನ್ನು ತೆಗೆಯುವ ವಿಚಾರದಲ್ಲಿ ಜಗಳ ನಡೆದು ಜೀವಬೆದರಿಕೆಯೊಡ್ಡಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ನ.21 ರಂದು ನಡೆದಿದೆ. ಮಿಯ್ಯಾರಿನ ಹರೀಶ್ ಎಂಬವರ ವಾಸ್ತವ್ಯದ ಮನೆಯ ಪಕ್ಕದಲ್ಲಿ ಸ.ನಂ 455/P1 ರಲ್ಲಿ ಸರ್ಕಾರಿ ಪೊಟ್ಟುಕೆರೆ ಇದ್ದು, ಕೆರೆಯನ್ನು…