Category: ಅಪರಾಧ

ಮಲ್ಲೇಶ್ವರ ಬಿಜೆಪಿ ಕಚೇರಿ ಎದುರು ಬಾಂಬ್ ಸ್ಫೋಟ ಪ್ರಕರಣ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನ ಬಂಧನ

ಚೆನ್ನೈ: 2013ರಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿ ಸ್ಫೋಟ ಪ್ರಕರಣದಲ್ಲಿ ಬೇಕಾಗಿದ್ದ ಶಂಕಿತ ಉಗ್ರ ಅಬೂಬಕ್ಕರ್ ಸಿದ್ದಿಕಿಯನ್ನು ತಮಿಳುನಾಡು ಪೊಲೀಸರ ಉಗ್ರ ನಿಗ್ರಹ ತಂಡ ಆಂಧ್ರ ಪ್ರದೇಶದಲ್ಲಿ ಬಂಧಿಸಿದೆ. ಅಬೂಬಕ್ಕರ್ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಕಳೆದ 30…

ಸಾಣೂರು: ಯುನಿಯನ್ ಬ್ಯಾಂಕ್ ಹೆಸರಿನಲ್ಲಿ ನಿವೃತ್ತ ನರ್ಸ್ ಗೆ 5 ಲಕ್ಷಕ್ಕೂ ಮಿಕ್ಕಿ ವಂಚನೆ: ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕು ಸಾಣೂರಿನ ನಿವೃತ್ತ ನರ್ಸ್ ಒಬ್ಬರಿಗೆ ಯುನಿಯನ್ ಬ್ಯಾಂಕ್ ಹೆಸರಿನಲ್ಲಿ ಕರೆ ಮಾಡಿ ಕೆವೈಸಿ ಅಪ್‌ಡೇಟ್ ಎಂದು ನಂಬಿಸಿ 5 ಲಕ್ಷಕ್ಕೂ ಅಧಿಕ ಹಣ ವಂಚಿಸಿರುವ ಪ್ರಕರಣ ನಡೆದಿದೆ. ಸಾಣೂರಿನ ಪ್ರೇಮಲತಾ (58) ಎಂಬವರು ನಿವೃತ್ತ ನರ್ಸ್ ಆಗಿದ್ದು,…

ಮಿಯ್ಯಾರು: ಮಧುಮೇಹದಿಂದ ಬಳಲುತ್ತಿದ್ದ ಮಹಿಳೆ ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ಮಧುಮೇಹ ಹಾಗೂ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಿಯ್ಯಾರಿನ ಮಲ್ಲಿಕಾ ಲೋಬೊ (43) ಮೃತಪಟ್ಟವರು. ಜೂ.30 ರಂದು ಅನಾರೋಗ್ಯದಿಂದ ಮನೆಯಲ್ಲಿ ಮಲಗಿದ್ದ ಅವರು ಸಂಜೆಯ ವೇಳೆಗೆ ಅವರ ಮಗಳು ಎಬ್ಬಿಸಿದಾಗ ಮಾತನಾಡದೇ ಇದ್ದ ಕಾರಣ ಅವರನ್ನು…

ಬ್ರಹ್ಮಾವರ: ಹಸು ರುಂಡ ಪತ್ತೆ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಾಲು ಎಂಬಲ್ಲಿ ಹಸುವಿನ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದು,ತಲೆಮೆರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. ಕೇಶವ, ರಾಮಣ್ಣ, ನವೀನ್, ಪ್ರಸಾದ್, ರಾಜೇಶ್, ಸಂದೇಶ್‌ ಬಂಧಿತರು. ಕುಂಜಾಲು…

ಕಾರ್ಕಳ: ಕುಟುಂಬ ಕಲಹಕ್ಕೆ ಬೇಸತ್ತ ಮದ್ಯವ್ಯಸನಿ ನೇಣಿಗೆ ಶರಣು

ಕಾರ್ಕಳ: ಕೌಟುಂಬಿಕ ಕಲಹ ಹಾಗೂ ವಿಪರೀತ ಮದ್ಯಪಾನ ಚಟ ಹೊಂದಿದ್ದ ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ತಾನು ಕೆಲಸ ಮಾಡುತ್ತಿದ್ದ ಶೆಡ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಾಮರಾಜನಗರ ಜಿಲ್ಲೆಯ ಕುಮರೇಶ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಮರೇಶ್ ಸೂಡಾ ಗ್ರಾಮದ…

ಎಳ್ಳಾರೆ: ಕೌಟುಂಬಿಕ ಕಲಹ ಹಾಗೂ ಅನಾರೋಗ್ಯದಿಂದ ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕೌಟುಂಬಿಕ ಕಲಹ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಎಳ್ಳಾರೆ ಎಂಬಲ್ಲಿ ನಡೆದಿದೆ. ಎಳ್ಳಾರೆ ಗ್ರಾಮದ ಬಾಬಯ್ಯಬೆಟ್ಟು ನಿವಾಸಿ ನವೀನ್ ನಾಯ್ಕ್(38) ಎಂಬವರು ಆತ್ಮಹತ್ಯೆ ಮಾಡಿಕೊಂಡ…

ಅಜೆಕಾರು: ಅನಾರೋಗ್ಯದಿಂದ ಬಳಲುತ್ತಿದ್ದ ಮದ್ಯವ್ಯಸನಿ ಮೃತ್ಯು

ಅಜೆಕಾರು: ಸುಮಾರು 20 ವರ್ಷಗಳಿಂದ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಕಳೆದ 15 ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮರ್ಣೆ ಗ್ರಾಮದ ನಿವಾಸಿ ಸುಧಾಕರ (35) ಮೃತಪಟ್ಟವರು. ಅವರು ಸುಮಾರು 15 ದಿನಗಳಿಂದ ಕುಡಿತದ ಚಟದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು.…

ಅಜೆಕಾರು; ಹೈಟೆನ್ಷನ್ ವಿದ್ಯುತ್ ಪ್ರವಹಿಸಿ ಯುವಕ ಸಾವು

ಕಾರ್ಕಳ:ಹೈಟೆನ್ಶನ್ ವಿದ್ಯುತ್ ಪ್ರವಹಿಸಿ ಯುವಕ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಮಿತ್ತಬೆಟ್ಟು ಉರ್ಕಾಲ್ ಎಂಬಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ. ಮರ್ಣೆ ಗ್ರಾಮದ ಬಸದಿ ಬಳಿಯ ನಿವಾಸಿ ಸುಧಾಕರ (3 5)ಮೃತಪಟ್ಟ ದುರ್ದೈವಿ. ಹೈಟೆನ್ಶನ್ ವಿದ್ಯುತ್ ಸ್ಥಗಿತಗೊಳಿಸುವ ಜಿಒಎಸ್…

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶದಿಂದ ಫಂಡಿಂಗ್: ಎನ್ಐಎ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಮಂಗಳೂರು : ಹಿಂದೂ ಮುಖಂಡ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಪ್ರಕರಣಕ್ಕೆ ಕುರಿತಂತೆ NIA ತನಿಖೆ ಮುಂದುವರಿಸಿದ್ದು, ಸುಹಾಸ್ ಹತ್ಯೆಗೆ ವಿದೇಶದಿಂದ ಫಂಡಿಂಗ್ ಮಾಡಲಾಗಿದೆ ಎನ್ನುವ ಸ್ಪೋಟಕ ಮಾಹಿತಿ ಬಯಲಾಗಿದೆ. ಸಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಈವರೆಗೂ ಸುಮಾರು…

ಕಾರ್ಕಳ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು

ಕಾರ್ಕಳ: ಕಾರ್ಕಳ ತಾಲೂಕು ನೂರಾಳ್‌ಬೆಟ್ಟು ಗ್ರಾಮದ ಮುಳ್ಳಿಕಾರು ಪಂಜಿಲ ಮನೆ ನಿವಾಸಿಯೊಬ್ಬರು ಮಾಳ ಚೌಕಿಯ ಹಾಡಿಯೊಂದರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ನೂರಾಳ್‌ಬೆಟ್ಟು ನಿವಾಸಿ ಪ್ರಶಾಂತ್(37ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕೂಲಿ ಕೆಲಸ…