Category: ಅಪರಾಧ

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯನ ಬೆನ್ನುಬಿದ್ದ SIT, ಮಾಹಿತಿ ಸಂಗ್ರಹಕ್ಕೆ ಮಂಡ್ಯ-ತಮಿಳುನಾಡಿಗೆ ಭೇಟಿ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತಿದ್ದಾಗಿ ಹೇಳಿದ್ದ ಆರೋಪಿ ಚಿನ್ನಯ್ಯ ಬಂಧನವಾಗಿದ್ದು, ಕ್ಷಣ ಕ್ಷಣಕ್ಕೂ ಹೊಸ ಅಂಶ ಆಚೆ ಬರುತ್ತಿದೆ. ಸದ್ಯ ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿರುವ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದು, ಚಿನ್ನಯ್ಯ ಕೋರ್ಟ್​ ತೆಗೆದುಕೊಂಡು ಹೋಗಿದ್ದ ಮಾನವನ ತಲೆ ಬುರುಡೆ ಬಗ್ಗೆ…

ಸಾಮಾಜಿಕ ಜಾಲತಾಣದಲ್ಲಿ ದಸರಾ ಕುರಿತು ಆಕ್ಷೇಪಾರ್ಹ ಪೋಸ್ಟ್: ನಿಟ್ಟೆಯ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಕಾರ್ಕಳ, ಆ. 23; ಸಾಮೂಹಿಕ ಜಾಲತಾಣದಲ್ಲಿ ವಿಶ್ವವಿಖ್ಯಾತ ದಸರಾ ಆಚರಣೆಯ ವಿಚಾರದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಕಾರ್ಕಳ ತಾಲೂಕು ನಿಟ್ಟೆಯ ವ್ಯಕ್ತಿಯ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದೀಪ್ ಶೆಟ್ಟಿ ನಿಡ್ಡೆ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿ…

ಧರ್ಮಸ್ಥಳ ಪ್ರಕರಣ: ಮುಸುಕುಧಾರಿ ಚಿನ್ನಯ್ಯ ಅಲಿಯಾಸ್ ಚೆನ್ನ 10 ದಿನ ಎಸ್ಐಟಿ ವಶಕ್ಕೆ:ಬೆಳ್ತಂಗಡಿ ನ್ಯಾಯಾಲಯ ಆದೇಶ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದುಕೊಂಡು ಬಂದಿದ್ದ ದೂರುದಾರ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು 10 ದಿನಗಳ ಕಾಲ ವಿಶೇಷ ತನಿಖಾ ತಂಡದ (ಎಸ್​ಐಟಿ) ವಶಕ್ಕೆ ಒಪ್ಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಆದೇಶಿಸಿದೆ. ಇಂದಿನಿಂದ ಹತ್ತು…

ಬಿಜೆಪಿ ರಾಷ್ಟ್ರೀಯ  ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಬಂಧನ

ಬೆಳ್ತಂಗಡಿ, ಆ 21:ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೌಜನ್ಯ ಕೊಲೆ ಪ್ರಕರಣದ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಬಿ.ಎಲ್ ಸಂತೋಷ್ ವಿರುದ್ಧ…

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ: ಇಡಿ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಕೋಟ ಶ್ರೀನಿವಾಸ ಪೂಜಾರಿ ಪತ್ರ

ನವದೆಹಲಿ, ಆಗಸ್ಟ್ 20: ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್​ಗಳಿಗೆ ವಿದೇಶಗಳಿಂದ ಹಣ ಸಂದಾಯವಾಗುತ್ತಿದೆ ಎಂಬ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ಮಾಡಿಸಬೇಕು ಎಂದು ಕೋರಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ…

ಹಿರ್ಗಾನ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯ ವ್ಯಕ್ತಿಯೊಬ್ಬರು ಆ.19 ಮಂಗಳವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾನಂಗಿಯ ಸಂಪತ್ ಅವರ ತಂದೆ ಮಂಜುನಾಥ ಆತ್ಮಹತ್ಯೆ ಮಾಡಿಕೊಂಡವರು. ಮಂಜುನಾಥ ಅವರು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದು ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.…

ಧರ್ಮಸ್ಥಳ ಪ್ರಕರಣ: ಎಫ್​ಎಸ್​ಎಲ್ ವರದಿ ಬಂದ ಬಳಿಕ ಮತ್ತೆ ಮೂಳೆಗಾಗಿ ಶೋಧ ಸಾಧ್ಯತೆ

ಮಂಗಳೂರು, ಆಗಸ್ಟ್ 20 ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿದ್ದಾಗಿ ಅನಾಮಿಕ ನೀಡಿದ ದೂರಿನ ಆಧಾರದಲ್ಲಿ 16 ದಿನ 17 ಪಾಯಿಂಟ್‌ಗಳಲ್ಲಿ ಅಗೆದಿದ್ದ ಎಸ್‌ಐಟಿ ತಂಡಕ್ಕೆ ಎರಡು ಕಡೆ ಮಾತ್ರ ಅಸ್ಥಿಪಂಜರದ ಕುರುಹು ಸಿಕ್ಕಿತ್ತು. ನಂತರ ಧರ್ಮಸ್ಥಳ ಪ್ರಕರಣ ವಿಧಾನಸಭೆ ಕಲಾಪದಲ್ಲೂ ಸದ್ದು…

ಬೈಲೂರು: ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಕೃಷ್ಣರಾಜ್ ಹೆಗ್ಡೆ(ತಮ್ಮಣ್ಣ) ಆತ್ಮಹತ್ಯೆ

ಕಾರ್ಕಳ, ಆ 19: ಬಿಜೆಪಿ ಮುಖಂಡ ಹಾಗೂ ಹೊಟೇಲ್ ಉದ್ಯಮಿ ಕಾರ್ಕಳ ತಾಲೂಕಿನ ಬೈಲೂರು ನಿವಾಸಿ ಕೃಷ್ಣರಾಜ್ ಹೆಗ್ಡೆ(46) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ನಡೆದಿದೆ. ಮಂಗಳವಾರ ಮುಂಜಾನೆ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಕೃಷ್ಣರಾಜ್ ಹೆಗ್ಡೆಯವರು ಆತ್ರಾಡಿಯ…

ಖಾಸಗಿ ಬಸ್ಸಿನಲ್ಲಿ ಯುವತಿಗೆ ಅನ್ಯಕೋಮಿನ ವೃದ್ಧನಿಂದ ಕಿರುಕುಳ: ಮೂಡಬಿದ್ರೆ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯಿಂದ ದೂರು ದಾಖಲು

ಮೂಡಬಿದಿರೆ: ಖಾಸಗಿ ಬಸ್ಸಿನಲ್ಲಿ ಅನ್ಯಕೋಮಿನ ವೃದ್ಧನೋರ್ವ ಯುವತಿಯೊಂದಿಗೆ ಅಸಭ್ಯ ವರ್ತನೆಯ ವಿಡಿಯೋ ಹರಿದಾಡುತ್ತಿದ್ದು ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೂಡಬಿದ್ರೆ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯಿಂದ ದೂರು ದಾಖಲಿಸಿದ್ದಾರೆ. ಆತನ ವಿರುದ್ದ ಯಾರೂ ದೂರು ಕೊಡದ ಹಿನ್ನಲೆ ಪೊಲೀಸರು ಆತನನ್ನು ಕರೆಯಿಸಿ…

ಮಂಗಳೂರು ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ಡಾನ್ಹಾ ವಿರುದ್ಧದ 4 ಪ್ರಕರಣಗಳು ಸಿಐಡಿಗೆ ಹಸ್ತಾಂತರ

ಮಂಗಳೂರು: ಬಹುಕೋಟಿ ರುಪಾಯಿ ವಂಚನೆ ಮಾಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಮಂಗಳೂರಿನ ಬಜಾಲ್ ಬೊಲ್ಲಗುಡ್ಡೆ ನಿವಾಸಿ ರೋಶನ್ ಸಲ್ಡಾನ್ಹಾ (43) ವಿರುದ್ಧ ದಾಖಲಾಗಿರುವ ನಾಲ್ಕು ಪ್ರಕರಣಗಳು ಸಿಐಡಿಗೆ ಹಸ್ತಾಂತರಗೊಂಡಿದೆ. ಈ ಪ್ರಕರಣಗಳ ಮುಂದಿನ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮಾಡಲಿದ್ದಾರೆ. ಬಿಹಾರ ಉದ್ಯಮಿಯೊಬ್ಬರಿಗೆ ರೋಶನ್…