ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರದಲ್ಲಿ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಚಿಕ್ಕಮಗಳೂರು, ಡಿ.06: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ…
