Category: ಅಪರಾಧ

ಮಂಗಳೂರು ಕುಕ್ಕರ್  ಬಾಂಬ್  ಬ್ಲಾಸ್ಟ್ ಪ್ರಕರಣ : ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್‌ಐಎ ದಾಳಿ- ವಿದ್ಯಾರ್ಥಿ ರಿಹಾನ್ ವಶಕ್ಕೆ

ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ಇಂದು ನಗರದಲ್ಲಿನ ಪಿ.ಎ ಇಂಜಿನಿಯರಿAಗ್ ಕಾಲೇಜಿನ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಕುಕ್ಕರ್ ಬಾಂಬ್ ಸ್ಪೋಟಕ…

ಹಿರ್ಗಾನ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ

ಕಾರ್ಕಳ:ಜೀವನದಲ್ಲಿ ಜುಗುಪ್ಸೆಗೊಂಡು ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕುಂದೇಶ್ವರ ನಿವಾಸಿ ಸಂಪತ್ ಭಂಡಾರಿ (30 ) ಆತ್ಮಹತ್ಯೆ ಮಾಡಿಕೊಂಡ ಯುವಕ. ಅವರು ಬುಧವಾರ ಸಂಜೆಯಿಂದ ನಾಪತ್ತೆಯಾದವರು ಗುರುವಾರ ಮುಂಜಾನೆ ಅವರ ಶವ ಮನೆಯ ಬಾವಿಯಲ್ಲಿ…

ಬೆಳ್ಮಣ್ : ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

ಕಾರ್ಕಳ : ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಕಂಬಳಗುತ್ತು ನಿವಾಸಿ ವಿಶ್ವನಾಥ (57 ವರ್ಷ) ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದು ಮಂಗಳವಾರ (ಜ.3) ಸಂಜೆ 6:00 ವೇಳೆಗೆ ಲಿಗೋರಿ ಡಿಕುನ್ಹಾ ಎಂಬವರ ತೋಟದಲ್ಲಿ ಅಡಿಕೆ ಕೊಯ್ಯುವ ಸಂದರ್ಭದಲ್ಲಿ ಅಡಿಕೆ ಮರದಿಂದ ಆಯತಪ್ಪಿ,…

ಕಲ್ಯಾ :ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕುಂಟಾಡಿ ನಿವಾಸಿ ನಾರಾಯಣ ಕರ್ಕೇರ (61ವ) ಅವರಿಗೆ ಯಾವುದೇ ಕೆಲಸ ಮಾಡಲು ಆಗುತ್ತಿರಲಿಲ್ಲ. ಅಲ್ಲದೆ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಅವರು ಮನನೊಂದು ಮಂಗಳವಾರ ರಾತ್ರಿ ಮನೆಯ ಬಾವಿಯ ರಾಟೆಗೆ ನೈಲಾನ್…

ಬಜಗೋಳಿ : ಆಸ್ತಿ ವಿಚಾರದಲ್ಲಿ ತಕರಾರು : ಹಲ್ಲೆ, ದೂರು

ಕಾರ್ಕಳ : ಕಾರ್ಕಳ ತಾಲೂಕು ತೆಳ್ಳಾರು ನಿವಾಸಿ ಸ್ಮಿತಾ ಎಂಬವರ ಮಾವ ಹಾಗೂ ಮಾವನ ಮಗಳಾದ ಆರತಿ ಅಶೋಕ್ ರವರ ನಡುವೆ ಆಸ್ತಿಯ ವಿಚಾರದಲ್ಲಿ ತಕರಾರು ಇದ್ದು ಸ್ಮಿತಾ ಅವರು ಜ.2ರಂದು ಪತಿ ಪ್ರಶಾಂತ್, ಮೈದುನ ಸಂದೀಪ್ ಕುಮಾರ್, ಅವರ ಪತ್ನಿ…

ಬಜಗೋಳಿ : ಆಸ್ತಿ ವಿಚಾರದಲ್ಲಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ

ಕಾರ್ಕಳ : ಕಾರ್ಕಳ ತಾಲೂಕಿನ ಬಜಗೋಳಿ ಕಡಾರಿ ಎಂಬಲ್ಲಿ ಆಸ್ತಿ ವಿಚಾರವಾಗಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಸಂದೀಪ್ ಕುಮಾರ್, ಪ್ರಶಾಂತ್ ಕುಮಾರ್, ಸುಜಾತ, ಸಂದೀಪ್, ಸ್ಮಿತಾ ನಾಯರ್ ಎಂಬವರು ಕಡಾರಿಯ ಕೆ ಲಕ್ಷ್ಮಿ ಟೀಚರ್…

ಬೆಳ್ಮಣ್ : ಮಾನಸಿಕ ಅಸ್ವಸ್ಥ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಹಾಡಿಯಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದಲ್ಲಿ ಜ.2ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವಿರೇಂದ್ರ (44ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ವಿಪರೀತ ಮದ್ಯಪಾನ…

ಮುದ್ರಾಡಿ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಜರವತ್ತು ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಜರವತ್ತು ನಿವಾಸಿ ರಾಜೇಶ (34 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ರಾಜೇಶ್ ಜೀವನದಲ್ಲಿ ಜಿಗುಪ್ಸೆಗೊಂಡು ಭಾನುವಾರ ರಾತ್ರಿ…

ಕಾರ್ಕಳ : ಸ್ಕೂಟರ್ ಗೆ ಓಮ್ನಿ ಢಿಕ್ಕಿಯಾಗಿ ಇಬ್ಬರಿಗೆ ಗಾಯ

ಕಾರ್ಕಳ : ಕಾರ್ಕಳ ತಾಲೂಕಿನ ಬೆಳ್ಮಣ್ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಓಮ್ನಿ ಕಾರು ಡಿಕ್ಕಿಯಾದ ಪರಿಣಾಮ ಸ್ಕೂಟರ್ ನಲ್ಲಿದ್ದ ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ . ಸನ್ಮಾನ್ ಎಂಬವರು ಪವಿತ್ರ ಎಂಬುವರೊಂದಿಗೆ ಸ್ಕೂಟರ್ ನಲ್ಲಿ ಪಡುಬಿದ್ರೆಯಿಂದ ನಿಟ್ಟೆ ಕಡೆಗೆ…

ನಲ್ಲೂರು ಪಾಜೆಗುಡ್ಡೆ ಬಳಿ ಶಾಲಾ ಪ್ರವಾಸದ ಬಸ್ ಪಲ್ಟಿ : ಓರ್ವ ಶಿಕ್ಷಕ ಸೇರಿ 14 ವಿದ್ಯಾರ್ಥಿಗಳಿಗೆ ಗಾಯ

ಕಾರ್ಕಳ: ಶಾಲಾ ಪ್ರವಾಸಕ್ಕೆಂದು ಬಂದಿದ್ದ ಬಸ್ ಮಗುಚಿ ಬಿದ್ದು, ಓರ್ವ ಶಿಕ್ಷಕ ಸೇರಿ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ತಿರುವಿನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ರಾಂಪುರ ಶ್ರೀ ಬಸವೇಶ್ವರ ಪ್ರೌಢಶಾಲೆಯ…