ಉಡುಪಿ : ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ
ಉಡುಪಿ: ಕೇರಳದಿಂದ ವಿದ್ಯಾಭ್ಯಾಸಕ್ಕೆಂದು ಉಡುಪಿಗೆ ಬಂದು ಉಡುಪಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಭೀಷ್(23), ಅಮಲ್(22) ಬಂಧಿತ ಆರೋಪಿಗಳು. ಕೇರಳದ ಮೂಲದವರಾದ ಇವರು ಕಾನೂನು ವಿದ್ಯಾಭ್ಯಾಸಕ್ಕೆಂದು ಉಡುಪಿಯ ಪ್ರತಿಷ್ಠಿತ ವೈಕುಂಠ ಬಾಳಿಗ ಕಾನೂನು…
