Category: ಅಪರಾಧ

ಮುಸ್ಲಿಂ ಯುವತಿಯನ್ನು ಪ್ರೀತಿಸಿದ ಹಿಂದೂ ಯುವಕನ ಹತ್ಯೆ : ಮೃತದೇಹವನ್ನು 7 ತುಂಡುಗಳಾಗಿ ಕತ್ತರಿಸಿ ಚರಂಡಿಗೆ ಎಸೆದ ಕ್ರೂರಿಗಳು

ಧರ್ಮಶಾಲಾ (ಜೂನ್ 14): ಮುಸ್ಲಿಂ ಹುಡುಗಿಯನ್ನು ಪ್ರೀತಿಸಿದ ಕಾರಣಕ್ಕೆ 21 ವರ್ಷದ ಯುವಕನನ್ನು ಕೊಲೆ ಮಾಡಿ ಮೃತದೇಹವನ್ನು 7 ತುಂಡುಗಳಾಗಿ ಕತ್ತರಿಸಿ ಚರಂಡಿಗೆ ಎಸೆದ ಭೀಕರ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ. ಮನೋಹರ್ ಲಾಲ್ ಮೃತ ದುರ್ದೈವಿ. ಈತ…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆರೋಪಿ ಶಾರೀಕ್‌ಗೆ ಐಸೀಸ್ ನಂಟಿನ ಶಂಕೆ

ಮಂಗಳೂರು : ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಹಿಂದೆ ಪಾಕಿಸ್ತಾನದ ಉಗ್ರ ಸಂಘಟನೆಗಳ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಒಡಿಸ್ಸಾದ ಸ್ಟೆಷಲ್ ಟಾಸ್ಕ್ ಫೋರ್ಸ್ನಿಂದ ಪ್ರೀತಂಕಾರ್ ಬಂಧನದ ಬೆನ್ನಲ್ಲೇ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀರ್‌ಗೆ ಐಸೀಸ್ ಏಜೆಂಟ್‌ಗಳ…

ಪುಣೆ-ಮುಂಬೈ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ:ನಾಲ್ವರು ಸಜೀವ ದಹನ

ಮಹಾರಾಷ್ಟ್ರ: ಮುಂಬೈ-ಪುಣೆ ಹೆದ್ದಾರಿಯ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು, ಕ್ಷಣಮಾತ್ರದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಇದರಿಂದಾಗಿ ಸೇತುವೆಯ ಕೆಳಗೂ ಅಪಘಾತಗಳು ಸಂಭವಿಸಿವೆ ಎನ್ನಲಾಗಿದೆ. ಈ ಅಗ್ನಿ ಅವಘಡದಿಂದಾಗಿ ರಕ್ಷಣಾ ಕಾರ್ಯಾಚರಣೆಯು ಭರದಿಂದ ನಡೆಯುತ್ತಿದ್ದು, ಸದ್ಯ ಲೋನಾವಾಲಾ…

ಬೆಂಗಳೂರು: ತಾಯಿಯನ್ನು ಕೊಂದು ಶವವನ್ನು ಸೂಟ್ ಕೇಸ್ ನಲ್ಲಿ ತುಂಬಿಸಿ ಠಾಣೆಗೆ ತಂದ ಪುತ್ರಿ!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರ್ಘಟನೆಯೊಂದು ನಡೆದಿದ್ದು, ಹೆತ್ತ ತಾಯಿಯನ್ನು ಹತ್ಯೆ ಮಾಡಿ, ಶವವನ್ನು ಸ್ಕೂಟೇಸ್ ನಲ್ಲಿ ಠಾಣೆಗೆ ತಂದ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೈಕೋ ಲೇಔಟ್ ಪೊಲೀಸ್ ಠಾಣೆಯ ಬಿಳೇಕಹಳ್ಳಿಯ ಎಂಎಸ್ ಆರ್ ಅಪಾರ್ಟ್ ಮೆಂಟ್…

ಶಕ್ತಿ ಯೋಜನೆ ಜಾರಿ ಬೆನ್ನಲ್ಲೇ ಬಸ್‌ ಫುಲ್‌ ರಶ್: ಬಾಗಿಲ ಬಳಿ ನಿಂತ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಸಾವು

ಹಾವೇರಿ : ರಾಜ್ಯದಲ್ಲಿ ಕಾಂಗ್ರೆಸ್‌ನ ಮೊದಲ ಗ್ಯಾರಂಟಿಯಾಗಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗೆ ಉಚಿತವಾಗಿ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ಬಂದ ಮಾರನೇ ದಿನವೇ ಬಸ್‌ ಫುಲ್‌ರಶ್‌ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿ ಬಿದದು ಸಾವನ್ನಪ್ಪಿದ ದುರ್ಘಟನೆ ಹಾವೇರಿಯಲ್ಲಿ…

ಕೆದಿಂಜೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು ಪ್ರಕರಣ : ಅಪಘಾತವೆಸಗಿ ಪರಾರಿಯಾಗಿದ್ದ ಲಾರಿ ಚಾಲಕನ ಬಂಧನ

ಕಾರ್ಕಳ : ಕಾರ್ಕಳದ ಮಂಜರಪಲ್ಕೆ ಕೆದಿಂಜೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಪ್ರಕರಣಕ್ಕೆ ಸಂಬAಧಿಸಿದAತೆ ಅಪಘಾತವೆಸಗಿ ಪರಾರಿಯಾದ ಲಾರಿ ಚಾಲಕನನ್ನು ಲಾರಿ ಸಹಿತ ಕಾರ್ಕಳ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಪಾದಚಾರಿಗೆ ಡಿಕ್ಕಿ ಹೊಡೆದು ಲಾರಿ ಸಹಿತ ಪರಾರಿಯಾಗಿದ್ದ ಕುಂದಾಪುರದ…

ಹೆಬ್ರಿಯ ಸೀತಾನದಿ ಬಳಿ ಭೀಕರ ಅಪಘಾತ : ಮಿನಿಬಸ್ -ಕಾರು ಮುಖಾಮುಖಿ ಡಿಕ್ಕಿ: ಶಿಕ್ಷಕರಿಬ್ಬರು ಬಲಿ: ಇಬ್ಬರು ಗಂಭೀರ

ಹೆಬ್ರಿ: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಸೀತಾನದಿ ಎಂಬಲ್ಲಿನ ಜಕ್ಕನಮಕ್ಕಿ ತಿರುವಿನಲ್ಲಿ ಭಾನುವಾರ ಮಧ್ಯಾಹ್ನ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು,ಈ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಸೇರಿದಂತೆ ಇನ್ನೋರ್ವ ಶಿಕ್ಷಕ ಗಂಭೀರವಾಗಿ…

ಬೈಲೂರು: ಕಾರು ಪಲ್ಟಿ: ಪ್ರಯಾಣಿಕರು ಪಾರು

ಕಾರ್ಕಳ: ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿಯ ಹೆದ್ದಾರಿಯಲ್ಲಿ ಕಾರೊಂದು ಪಲ್ಟಿಯಾದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಬೈಲೂರು ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಣಜಾರಿನ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಇದಾಗಿದೆ ಎಂದು ತಿಳಿದುಬಂದಿದೆ.ಅಪಘಾತದಿಂದ…

ಬೈಲೂರಿನಲ್ಲಿ ಭೀಕರ ಅಪಘಾತ: ಬಸ್ -ಸ್ಕೂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕಾರ್ಕಳ: ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಜಾರ್ಕಳದ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್…

ಕಾರ್ಕಳದ ಬಂಡೀಮಠದಲ್ಲಿ ಕಾರು ನಿಲ್ಲಿಸಿ ನಾಪತ್ತೆಯಾದ ನವವಿವಾಹಿತ!

ಕಾರ್ಕಳ: ಹೊಟೇಲ್ ಉದ್ಯಮಿಯೊಬ್ಬರು ಕಾರ್ಕಳದ ಬಂಡೀಮಠ ಬಸ್ಸು ನಿಲ್ದಾಣದಲ್ಲಿ ತನ್ನ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದಾರೆ. ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಾಳ್‌ಬೆಟ್ಟು ನಿವಾಸಿ ಪ್ರಕಾಶ್ ಶೆಟ್ಟಿ ಎಂಬವರು ಕಳೆದ ಕೆಲ ದಿನಗಳ ಹಿಂದೆ ಕಾರನ್ನು ಬಂಡೀಮಠ ಬಸ್ ನಿಲ್ದಾದ ಇಂದಿರಾ ಕ್ಯಾಂಟೀನ್…