ಅತೀಕ್ ಮಗ ಬದುಕಿದ್ದಾನೆ, ಸೇಡು ತೀರಿಸಿಕೊಳ್ಳೋದು ಪಕ್ಕಾʼ: ಸೋಷಿಯಲ್ ಮೀಡಿಯಾದಲ್ಲಿ ಬೆದರಿಕೆ ಪೋಸ್ಟ್ ವೈರಲ್
ಉತ್ತರ ಪ್ರದೇಶ: ದರೋಡೆಕೋರ ಅತೀಕ್ ಅಹ್ಮದ್ ಹತ್ಯೆಗೆ ಸೇಡು ತೀರಿಸಿಕೊಳ್ಳುವುದಾಗಿ ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿದ ನಂತರ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸೈಬರ್ ಕ್ರೈಮ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಅಲಂಗೀರ್ ಎಂದು…
