Category: ಅಪರಾಧ

ಮುಂಡ್ಲಿ :ಜಿ.ವಿ.ಪಿ ಇಂಪ್ರಾ ಪ್ರಾಜೆಕ್ಟ್ ಮ್ಯಾನೇಜರ್ ಮೇಲೆ ಹಲ್ಲೆ, ಜೀವ ಬೆದರಿಕೆ

ಕಾರ್ಕಳ : ಕಾರ್ಕಳ ತಾಲೂಕಿನ ಜಾರ್ಕಳ ಮುಂಡ್ಲಿ ಜಿ.ವಿ.ಪಿ ಇಂಪ್ರಾ ಪ್ರಾಜೆಕ್ಟ್ ಕಂಪೆನಿಯ ಮ್ಯಾನೇಜರ್ ಸುದೀಪ್ ಹೆಗ್ಡೆ ಎಂಬವರ ಮೇಲೆ ತಂಡವೊAಡು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಸುದೀಪ್ ಹೆಗ್ಡೆ ಅಜೆಕಾರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎ.27 ರಂದು…

ಬಜಗೋಳಿ : ಮದ್ಯ ಸೇವಿಸಲು ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕಾರ್ಕಳ: ಮದ್ಯಪಾನ ಮಾಡಲೆಂದು ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಎ.27ರಂದು ನಡೆದಿದೆ. ಕಾರ್ಕಳ ತಾಲೂಕಿನ ನಲ್ಲೂರು ಕಳತ್ರಪಾದೆ ನಿವಾಸಿ ರವೀಂದ್ರ ಪೂಜಾರಿ (38 ವರ್ಷ) ಮೃತಪಟ್ಟವರು. ರವೀಂದ್ರ ಪೂಜಾರಿ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು ಪ್ರತಿದಿನ…

ಕಾಡುಹೊಳೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ವಿಪರೀತ ಮದ್ಯಪಾನ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಕಾಡುಹೊಳೆ ಸೋಮಾರ್ ಜೆಡ್ಡು ನಿವಾಸಿ ಸುಧೀಂದ್ರ ನಾಯ್ಕ್(40) ಎಂಬವರು…

ಅತೀಕ್‌ ಹತ್ಯೆಗೆ ಪ್ರತೀಕಾರದ ಎಚ್ಚರಿಕೆ ನೀಡಿದ ಅಲ್‌ಖೈದಾ: ಗ್ಯಾಂಗ್‌ಸ್ಟರ್‌ನನ್ನು ಹುತಾತ್ಮ ಎಂದ ಉಗ್ರ ಸಂಘಟನೆ

ನವದೆಹಲಿ: ಇತ್ತೀಚೆಗೆ ಹತ್ಯೆಯಾದ ಅತೀಕ್‌ ಅಹ್ಮದ್‌ ಮತ್ತು ಅಶ್ರಫ್‌ ಸೋದರರನ್ನು ಹುತಾತ್ಮರು ಎಂದು ಕರೆದಿರುವ ಉಗ್ರ ಸಂಘಟನೆ ಅಲ್‌ಖೈದಾ, ಇವರ ಸಾವಿಗೆ ಭಾರತದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಶುಕ್ರವಾರ ಎಚ್ಚರಿಕೆ ನೀಡಿದೆ. ಈದ್‌ ಪ್ರಯುಕ್ತ ಶುಭಾಷಯ ಸಂದೇಶ ಬಿಡುಗಡೆ ಮಾಡಿರುವ ಅಲ್‌ಖೈದಾ…

ದ್ವಿತೀಯ PUC ಪರೀಕ್ಷೆಯಲ್ಲಿ ಅನುತ್ತೀರ್ಣ : ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಾಮರಾಜನಗರ : 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಎಸ್ ಎಸ್ ಮಹಿಳಾ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಗ್ರಾಮದ ವಿಜಯಲಕ್ಷ್ಮಿ…

ಕಾರ್ಕಳ: ನ್ಯಾಯವಾದಿ ಸಂಪತ್ ಕುಮಾರ್ ಹೃದಯಾಘಾತದಿಂದ ವಿಧಿವಶ

ಕಾರ್ಕಳ: ಕಾರ್ಕಳ ಬಾರ್ ಅಸೋಸಿಯೇಷನ್ ಮಾಜಿ ಕೋಶಾಧಿಕಾರಿಯಾಗಿದ್ದ ನ್ಯಾಯವಾದಿ ಸಂಪತ್ ಕುಮಾರ್ (53) ಬುಧವಾರ (ಏಪ್ರಿಲ್19)ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಕಳ ಬೈಪಾಸ್ ಬಳಿಯ ಅಪಾರ್ಟ್ ಮೆಂಟ್ ನಿವಾಸಿಯಾಗಿದ್ದ ಸಂಪತ್ ಕುಮಾರ್ ಕಾರ್ಕಳ ತಾಲೂಕು ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಸಮಾಜಮುಖಿ…

ಮೃಗದಂತೆ ಹೆತ್ತ ತಾಯಿ ಮೇಲೆ ಅತ್ಯಾಚಾರ ಮಾಡಿದ ಪಾಪಿ: ಆತ್ಮಹತ್ಯೆ ಮಾಡಿಕೊಂಡ ಸಂತ್ರಸ್ತೆ

ಗುರುಗ್ರಾಮ್ : ಹರ್ಯಾಣದ ಗುರುಗ್ರಾಮ್‌ನ ನ್ಯಾಯಾಲಯವು ತನ್ನ ತಾಯಿಯ ಮೇಲೆ ಅತ್ಯಾಚಾರ ಎಸಗಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧಿಗೆ ಆತನ ಜೀವನಪರ್ಯಂತ ಕಠಿಣ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಹರ್ಯಾಣದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಹುಲ್ ಬಿಷ್ಣೋಯ್ ಅವರು ಅಪರಾಧಿಗೆ…

ಮಂಗಳೂರು: ನ್ಯಾಯಾಂಗ ಬಂಧನದಿಂದ ತಪ್ಪಿಸಿಕೊಂಡಿದ್ದ ಆರೋಪಿ 17 ವರ್ಷದ ಬಳಿಕ ಸೆರೆ

ಮಂಗಳೂರು: ಕಾಲು ಕುಂಟುತ್ತಾ ಪೊಲೀಸ್ ಭದ್ರತೆಯಲ್ಲಿ ಹೋಗುತ್ತಿರುವ ಈತ ಸಾಧಾರಣ ವ್ಯಕ್ತಿಯೇನಲ್ಲ. ಊಸರವಳ್ಳಿ ತರ ಆಡುವ ಈತ ಖತರ್ನಾಕ್ ಅಂತರ್‌ ಜಿಲ್ಲಾ ಮನೆ ಕಳ್ಳತನದ ಆರೋಪಿ ಸಿದ್ದರಾಜು ಅಲಿಯಾಸ್ ಮೂರ್ತಿ. ಮೂಲತಃ ಮೈಸೂರು ನಗರದ ಮೇಟಗಳ್ಳಿ ಮೂಲದವನಾದ ಇವನು ಬೆಂಗಳೂರಿನಲ್ಲಿ ವಾಸ…

ಪತ್ರಕರ್ತರ ಸೋಗಿನಲ್ಲಿ ಬಂದು ಪಾತಕಿಗಳ ಮೇಲೆ ಗುಂಡಿನ ದಾಳಿ! ಉತ್ತರ ಪ್ರದೇಶದ ಕುಖ್ಯಾತ ಗ್ಯಾಂಗ್ ಸ್ಟರ್ ಅತೀಕ್ ಅಹಮ್ಮದ್ ಹಾಗೂ ಸಹೋದರ ಅಶ್ರಫ್ ಅಹಮ್ಮದ್ ಹತ್ಯೆ

ಉತ್ತರಪ್ರದೇಶ: ಕುಖ್ಯಾತ ಭಯೋತ್ಪಾದಕ ಹಾಗೂ ಭೂಗತ ಪಾತಕಿ ಅತೀಕ್ ಅಹಮ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹಮ್ಮದ್ ಎಂಬವರನ್ನು ಪೊಲೀಸರು ಶನಿವಾರ ರಾತ್ರಿ ಪ್ರಯಾಗ್ ರಾಜ್ ಆಸ್ಪತ್ರೆಯೊಂದಕ್ಕೆ ವೈದ್ಯಕೀಯ ತಪಾಸಣೆಗೆ ಕರೆದೊಯ್ಯುವ ವೇಳೆ ಪತ್ರಕರ್ತರ ಸೋಗಿನಲ್ಲಿ ಬಂದ ಮೂವರು ಭೂಗತ ಪಾತಕಿಗಳು…

ಸಾಣೂರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ಜಪ್ತಿ

ಕಾರ್ಕಳ :ಕಾರ್ಕಳ ತಾಲೂಕಿನ ಸಾಣೂರು ಚೆಕ್ ಪೋಸ್ಟ್ ನಲ್ಲಿ ಸೂಕ್ತ ದಾಖಲೆ ಇಲ್ಲದೇ ಬೊಲೆರೋ ವಾಹನದಲ್ಲಿ ಸಾಗಿಸುತ್ತಿದ್ದ 50 ಲಕ್ಷ ರೂ ನಗದು ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮೂಡಬಿದಿರೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೊಲೆರೋ ವಾಹನವನ್ನು ಸಾಣೂರು ಚೆಕ್ ಪೋಸ್ಟ್…