ಖಾಸಗಿ ಬಸ್ಸಿನಲ್ಲಿ ಯುವತಿಗೆ ಅನ್ಯಕೋಮಿನ ವೃದ್ಧನಿಂದ ಲೈಂಗಿಕ ಕಿರುಕುಳದ ವಿಡಿಯೋ ವೈರಲ್: ಸಂತ್ರಸ್ತೆ ಅಥವಾ ಇತರೇ ವ್ಯಕ್ತಿಗಳು ದೂರು ನೀಡಿದ್ದಲ್ಲಿ ಅರೋಪಿ ವಿರುದ್ಧ ಸೂಕ್ತ ಕ್ರಮ: ಮೂಡಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಸ್ಪಷ್ಟನೆ
ಮೂಡುಬಿದಿರೆ, ಆ,15: ಖಾಸಗಿ ಬಸ್ಸಿನಲ್ಲಿ ಅನ್ಯಕೋಮಿನ ವಯೋವೃದ್ಧನೋರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಳುವಾಯಿ ಗ್ರಾಮದ ಕರಿಯನಂಗಡಿ ಕುಕ್ಕಡೇಲು ನಿವಾಸಿ ರೆಹಮಾನ್ (60)…
