ಕಾರ್ಕಳ: ಧಾರ್ಮಿಕ ಕಾರ್ಯಕ್ರಮದಲ್ಲಿ ಗಣ್ಯರಿಗೆ ಊಟ ಬಡಿಸುವ ವಿಚಾರದಲ್ಲಿ ದಲಿತರ ನಿಂದನೆ ಆರೋಪ: ಮಹಿಳೆಯ ವಿರುದ್ದ ಪ್ರಕರಣ ದಾಖಲು
ಕಾರ್ಕಳ: ಧಾರ್ಮಿಕ ಕಾರ್ಯಕ್ರಮದಲ್ಲಿ ಗಣ್ಯರಿಗೆ ಊಟ ಬಡಿಸುವ ವಿಚಾರದಲ್ಲಿ ದಲಿತರನ್ನು ನಿಂದನೆ ಮಾಡಲಾಗಿದೆ ಎನ್ನುವ ಆರೋಪದಡಿ ರಮಿತಾ ಶೈಲೇಂದ್ರ ಎಂಬವರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದಲಿತ ದೌರ್ಜನ್ಯ ದೂರು ದಾಖಲಾಗಿದೆ. ಕಾರ್ಕಳ ಎಸ್‌ವಿಟಿ ಸರ್ಕಲ್ ಬಳಿಯ ನಿವಾಸಿ ರಮಿತಾ ಶೈಲೇಂದ್ರ…
