ಮಾಡಾಳ್ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯ ಉದ್ಯಮಿ ಮನೆಯಲ್ಲಿ 3 ಕೋಟಿ ನಗದು ಪತ್ತೆ
ಹುಬ್ಬಳ್ಳಿ: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಹಾಗೂ ಅವರ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟ್ಯಂತರ ರೂ. ನಗದು ಪತ್ತೆಯಾದ ಬೆನ್ನಲ್ಲೇ ಇದೀಗ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆಯಲ್ಲಿ 3 ಕೋಟಿ ರೂ. ನಗದು ಸಿಕ್ಕಿದೆ. ಉದ್ಯಮಿ ರಮೇಶ್ ಬೊಣಗೇರಿ ಎಂಬವರ ಮನೆಗೆ ಶನಿವಾರ…
