Category: ಅಪರಾಧ

ಕಾರ್ಕಳ: ಪ್ರತ್ಯೇಕ ಪ್ರಕರಣ -ಇಬ್ಬರು ವ್ಯಕ್ತಿಗಳು ಮೃತ್ಯು

ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ಸಾಣೂರಿನ ಸದಾನಂದ (36) ಎಂಬವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ಕಳೆದ 3-4 ವರ್ಷಗಳಿಂದ ಫಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ಸದಾನಂದ ಅವರು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಕಾರ್ಕಳ: ನಿಟ್ಟೆಯಲ್ಲಿ ಶ್ರೀಗಂಧದ ಮರ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

ಕಾರ್ಕಳ: ತಾಲೂಕಿನ ನಿಟ್ಟೆ ಗ್ರಾಮದ ತೋಟವೊಂದರಲ್ಲಿ ಶ್ರೀಗಂಧದ ಮರಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಠಾಣಾ ಪೋಲೀಸರು ಮೂವರನ್ನು ಬಂಧಿಸಿದ್ದಾರೆ . ಕುಕ್ಕುಂದೂರು ಗ್ರಾಮದ ಗಣೇಶ್ , ಮರ್ಣೆ ಗ್ರಾಮದ ಸಂತೋಷ್ ಹಾಗೂ ಬಂಟ್ವಾಳ ತಾಲೂಕಿನ ಇರರ ಗ್ರಾಮದ ಮೋಯ್ದಿನ್…

ಮಂಗಳೂರು ಕುಕ್ಕರ್​ ಬಾಂಬ್​ ಸ್ಫೋಟ ಪ್ರಕರಣಕ್ಕೆ ಇಡಿ ಎಂಟ್ರಿ, ಆರೋಪಿ​ ಖಾತೆ ಸೀಜ್

ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ 2022ರಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೊಟ ಪ್ರಕರಣಕ್ಕೆ ಇಡಿ (ಜಾರಿ ನಿರ್ದೇಶನಾಲಯ) ಎಂಟ್ರಿ ಕೊಟ್ಟಿದ್ದು, ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.ಪ್ರಕರಣದ ಆರೋಪಿ ಸೈಯದ್ ಯಾಸೀನ್‌ನ ಬ್ಯಾಂಕ್…

ಮುನಿಯಾಲು: ಡಿವೈಡರ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ: ಪ್ರಯಾಣಿಕರು ಗಾಯಗಳಿಲ್ಲದೇ ಪವಾಡಸದೃಶ ಪಾರು

ಹೆಬ್ರಿ,ಆ 06: ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮುನಿಯಾಲು ಸಮೀಪದ ಚಟ್ಕಲ್‌ಪಾದೆ ಸಮೀಪ ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಆ 6 ರಂದು ಮಧ್ಯಾಹ್ನ ಸಂಭವಿಸಿದೆ. ಕೊಡಗು ಜಲ್ಲೆಯ ಕುಟುಂಬವೊAದು ಕಾರಿನಲ್ಲಿ…

ಕಾಡುಹೊಳೆ ದತ್ತ ಮಂದಿರ ಹಾಗೂ ಮುನಿಯಾಲು ಮಾರಿಯಮ್ಮ ದೇವಸ್ಥಾನದಲ್ಲಿ ಹಾಡುಹಗಲೇ ಕಳ್ಳತನಕ್ಕೆ ಯತ್ನ: ಮದ್ಯವ್ಯಸನಿಯ ಕೃತ್ಯ ಬಯಲು

ಹೆಬ್ರಿ,ಆ 06: ಮುನಿಯಾಲು ಮಾರಿಯಮ್ಮ ದೇವಸ್ಥಾನ ಹಾಗೂ ಕಾಡುಹೊಳೆ ದತ್ತ ಮಂದಿರದ ಬಾಗಿಲು ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣ ಮಂಗಳವಾರ ಮಧ್ಯಾಹ್ನ ನಡೆದಿದೆ. ವಿಘ್ನೇಶ್ವರ ಎಂಬವರು ಮುನಿಯಾಲು ಗದ್ದುಗೆ ಮತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಕೆಲಸ ಮಾಡಿಕೊಂಡಿದ್ದು,ಆ.…

ಧರ್ಮಸ್ಥಳದಲ್ಲಿ ಮುಂದುವರಿದ ಅಸ್ಥಿಪಂಜರ ಶೋಧ ಕಾರ್ಯ: ದೂರುದಾರನ ಪರವಾಗಿ ಸಾಕ್ಷಿ ನುಡಿಯಲು ಬಂದ 6 ಜನ ಸ್ಥಳೀಯರು

ಬೆಳ್ತಂಗಡಿ,ಆ, 6: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಕುರಿತು ಅನಾಮಧೆಯ ದೂರುದಾರನ ಮಾಹಿತಿ ಮೇರೆಗೆ ಎಸ್‌ಐಟಿ ತಂಡ ಅಸ್ಥಿಪಂಜರಕ್ಕಾಗಿ ನಿರಂತರ ಶೋಧಕಾರ್ಯ ನಡೆಸುತ್ತಿರುವ ಬೆನ್ನಲ್ಲೇ ಇದೀಗ ಟಿ.ಜಯಂತ್ ಎಂಬವರು ಬಾಲಕಿಯ ಶವ ಹೂತಿರುವ ಕುರಿತು ಮಾಹಿತಿ ನೀಡುವುದಾಗಿ ಎಸ್‌ಐಟಿ ತಿಳಿಸಿದ…

ಮುದ್ರಾಡಿ : ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಹೆಬ್ರಿ: ಹೆಬ್ರಿ ತಾಲೂಕಿನ ಕಾರ್ಕಳ – ಹೆಬ್ರಿ ಮುಖ್ಯರಸ್ತೆಯ ಮುದ್ರಾಡಿ ಯಲ್ಲಿ ಕ್ರೇನ್ ಡಿಕ್ಕಿಯಾಗಿ ಪಾದಾಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುದ್ರಾಡಿ ಮುಖ್ಯರಸ್ತೆಯಲ್ಲಿ ಮಂಗಳವಾರ ಈ ದುರ್ಘಟನೆ ನಡೆದಿದ್ದು, ಉಪ್ಪಳದ ಸಂತೋಷ್‌ ಕುಮಾರ ಅವರು ಮುದ್ರಾಡಿ ಜಂಕ್ಷನ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮುದ್ರಾಡಿ ಜಂಕ್ಷನ್‌ನಿಂದ…

ಮುನಿಯಾಲು ಮಾರಿಗುಡಿಯಲ್ಲಿ ಕಾಣಿಕೆ ಡಬ್ಬಿ ಕಳ್ಳತನಕ್ಕೆ ಯತ್ನ

ಹೆಬ್ರಿ : ತಾಲೂಕಿನ ಮುನಿಯಾಲು ಮಾರಿಗುಡಿಯಲ್ಲಿ ಮಂಗಳವಾರ ಹಾಡುಹಗಲೇ ವ್ಯಕ್ತಿಯೊಬ್ಬ ಕಾಣಿಕೆ ಡಬ್ಬಿ ಕಳ್ಳತನಕ್ಕೆ ಯತ್ನಿಸಿದ್ದು, ಪ್ರಕರಣ ದಾಖಲಾಗಿದೆ. ವಿಘ್ನೇಶ್ವರ ಅವರು ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಕೆಲಸ ಮಾಡಿಕೊಂಡಿದ್ದು ಮಂಗಳವಾರ ಮಾರಿಗುಡಿಯಲ್ಲಿ ವಿಶೇಷ ಪೂಜೆ ಇರುವ ಹಿನ್ನಲೆಯಲ್ಲಿ ದೇವಸ್ಥಾನದಲ್ಲಿದ್ದ ವೇಳೆ ಅಪರಿಚಿತ…

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು : ಮರ ಬುಡದಲ್ಲಿ ನೆಲದ ಮೆಲೆ ಪುರುಷನ ಸಂಪೂರ್ಣ ಅಸ್ತಿಪಂಜರ ಪತ್ತೆ!

ಬೆಳ್ತಂಗಡಿ : ಧರ್ಮಸ್ಥಳ ಪರಿಸರದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬAಧಪಟ್ಟAತೆ ಈ ಪ್ರಕರಣಕ್ಕೆ ಮತ್ತೊಂದು ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಅನಾಮಧೇಯ ಸೂಚಿಸಿದ ಹೊಸ ಜಾಗದಲ್ಲಿ ಮರದ ಬುಡದಲ್ಲಿ ನೆಲದ ಮೇಲೆ ಪುರುಷನ ಇಡೀ ಅಸ್ಥಿಪಂಜರವೇ ಪತ್ತೆಯಾಗಿದೆ ಎನ್ನುವ ಮಾಹಿತಿ ಲಭಿಸಿದೆ.…

ನೀರೆ: ಸ್ಕೂಟರ್ ಸ್ಕಿಡ್ಡಾಗಿ ಬಿದ್ದು ಮಹಿಳೆ ಗಂಭೀರ

ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮದ ನೀರೆಜಡ್ಡು ಎಂಬಲ್ಲಿ ಸ್ಕೂಟರ್ ಸ್ಕಿಡ್ ಆದ ಪರಿಣಾಮ ಸಹಸವಾರೆ ಮಹಿಳೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಷಾ ಅವರು ಆಗಸ್ಟ್ 3 ರಂದು ಪತಿಯೊಂದಿಗೆ ಉಡುಪಿ ಆಂಬಲಪಾಡಿ ದೇವಸ್ಥಾನಕ್ಕೆ ಹೋಗಿ ವಾಪಾಸಾಗುತ್ತಿದ್ದ ವೇಳೆ ನೀರೆಜಡ್ಡು…