ಮಂಗಳೂರು: ಲಾಡ್ಜ್ನಲ್ಲಿ ಕೇರಳ ಮೂಲದ ದಂಪತಿ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು : ಕೇರಳ ಮೂಲದ ದಂಪತಿ ಮಂಗಳೂರಿನ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಫಳ್ನೀರು ನ್ಯೂ ಬ್ಲೂಸ್ಟಾರ್ ಲಾಡ್ಜ್ನಲ್ಲಿ ನಡೆದಿದೆ. ರವೀಂದ್ರ(55), ಸುಧಾ(50) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೃತ ದಂಪತಿ ಕೇರಳದ ಕಣ್ಣೂರಿನ ತಳೀಪುರಂ ನಿವಾಸಿಗಳಾಗಿದ್ದು, ಫೆ.6ರಂದು…
