ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಕೇಸ್: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ 10 ಲಕ್ಷ ದಂಡ : ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದ ಕುರಿತಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಿದ್ದು, ಅಲ್ಲದೇ…
