ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ; ವಾಹನದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರು
ಮಂಡ್ಯ: ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ವಾಪಸ್ ಬೆಂಗಳೂರಿಗೆ ಬರುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ. ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವ್ಯಾಪ್ತಿಯ ಗೌಡಹಳ್ಳಿ ಟಿಎಂ…
