Category: ಅಪರಾಧ

ಹೆಬ್ರಿ: ಕೋಳಿ ಅಂಕಕ್ಕೆ ದಾಳಿ ಮಾಡಿಸಿರುವ ಆರೋಪ: ವ್ಯಕ್ತಿಗೆ ಹಲ್ಲೆ ನಡೆಸಿ ಬೆದರಿಕೆ, ಪ್ರಕರಣ ದಾಖಲು

ಹೆಬ್ರಿ,ಮಾ.17: ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿಬೆದರಿಕೆ ಹಾಕಿರುವ ಪ್ರಕರಣ ಬ್ರಹ್ಮಾವರದ ನಾಲ್ಕೂರು ಗ್ರಾಮದಲ್ಲಿ ನಡೆದಿದೆ. ನಾಲ್ಕೂರಿನ ವಿಠಲ ಪರವ ಅವರು ಮಾ.16 ರಂದು ಬೆಳಿಗ್ಗೆ 10.45ರ ವೇಳೆಗೆ…

ಸಾಲ ನೀಡಿದ ಸ್ನೇಹಿತನಿಗೇ ಇರಿದ ಭೂಪ: ಹಣ ಹಿಂದಿರುಗಿಸುವಂತೆ ಕೇಳಿದ್ದಕ್ಕೆ ಚೂರಿಯಿಂದ ತಿವಿದು ಕೊಲೆ ಯತ್ನ

ಪಡುಬಿದ್ರಿ,ಮಾ.16: ತಾನು ಕೊಟ್ಟಿದ್ದ ಸಾಲವನ್ನು ಹಿಂತಿರುಗಿಸುವAತೆ ಕೇಳಿದ ವ್ಯಕ್ತಿಗೆ ಚೂರಿಯಿಂದ ತಿವಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಕಾಪು ತಾಲೂಕಿನ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಮಾ.13ರಂದು ತಡರಾತ್ರಿ ನಡೆದಿದೆ. ಬಜಗೋಳಿಯ ಸುಮಿತ್ ಎಸ್ ಸುವರ್ಣ ಹಾಗೂ ಧೀರಜ್ ಎಂಬವರು ಸ್ನೇಹಿತರಾಗಿದ್ದು, ಕಳೆದ…

ಉಡುಪಿಯ ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ಉಡುಪಿ, ಮಾ.16: ಚಾಲಕನ ನಿಯಂತ್ರಣ ತಪ್ಪಿ ಎಲ್‌ಪಿಜಿ ಗ್ಯಾಸ್ ಸಾಗಾಟದ ಟ್ಯಾಂಕರ್ ಪಲ್ಟಿಯಾದ ಘಟನೆ ಉಡುಪಿ ಕಟಪಾಡಿ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ…

ಕಾರ್ಕಳ: ಶಾಲಾ ಬಾಲಕಿಗೆ ರಿಕ್ಷಾ ಚಾಲಕನಿಂದ ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣದಲ್ಲಿ ಆರೋಪಿ ಅರೆಸ್ಟ್

ಕಾರ್ಕಳ, ಮಾ.14: ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾಮುಕ ರಿಕ್ಷಾ ಚಾಲಕನನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ನಿವಾಸಿ ವಸಂತ ಪೂಜಾರಿ( 52) ಎಂಬಾತ ಬಂಧಿತ…

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಸಾವು

ಕಾರ್ಕಳ, ಮಾ.14: ಕಾರ್ಕಳ ಕಸಬಾ ಗ್ರಾಮದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.ಕಸಬಾ ನಿವಾಸಿ ಕೆ.ಜೆ ಉಷಾ (68) ಮೃತಪಟ್ಟ ಮಹಿಳೆ. ಉಷಾ ಅವರು ಕಳೆದ ಕೆಲ ಸಮಯದಿಂದ ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದು, ಮಾ.12 ರಂದು ರಾತ್ರಿ ಎಂದಿನಂತೆ ಮನೆಯಲ್ಲಿ ಮಲಗಿದ್ದವರು ಮರುದಿನ…

ಉಡುಪಿ ಅಬಕಾರಿ ಉಪ ಆಯುಕ್ತ ಲೋಕಾಯುಕ್ತ ಬಲೆಗೆ: 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಉಡುಪಿ, ಮಾ.14: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (DC) ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರಣಿ ದಾಳಿ ನಡೆಸಿದ್ದು, ಒಟ್ಟು 8 ಕೋಟಿ 69…

ಅಜೆಕಾರು: ಕುಸಿದು ಬಿದ್ದು ವ್ಯಕ್ತಿ ಸಾವು

ಕಾರ್ಕಳ, ಮಾ13: ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ವ್ಯಕ್ತಿಯೊಬ್ಬರು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅಜೆಕಾರು ಕುರ್ಪಾಡಿ ರಸ್ತೆ ನಿವಾಸಿ ವಿಜಯ ಆಚಾರ್ಯ ( 55ವ) ಮೃತಪಟ್ಟವರು. ವಿಜಯ ಅವರು ಗುರುವಾರ ಬೆಳಿಗ್ಗೆ ಗುಡ್ಡೆಯಂಗಡಿಯಲ್ಲಿರುವ ತಮ್ಮ ತೋಟದ ಕೆಲಸಕ್ಕೆ…

ಕಾರ್ಕಳ ತಾಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ರೆಕಾರ್ಡ್ ರೂಮ್ ಸಿಬ್ಬಂದಿ ವಿರುದ್ಧ ಕೇಸ್ ದಾಖಲು

ಕಾರ್ಕಳ, ಮಾ. 12: ಕಾರ್ಕಳ ತಾಲೂಕು ಕಚೇರಿಯ ಅಭಿಲೇಖಾಲಯದಲ್ಲಿನ ಕಡತ ನಾಪತ್ತೆಯಾದ ಪ್ರಕರಣದ ಕುರಿತು ರೆಕಾರ್ಡ್ ರೂಮ್ ಸಿಬ್ಬಂದಿ ಶ್ರೀನಾಥ್ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಎರ್ಲಪಾಡಿ ಗ್ರಾಮದ MR 03/10-11ರ ಕಡತ ನಾಪತ್ತೆಯಾಗಿದೆ ಎಂದು ಉಪ ತಹಶಿಲ್ದಾರ್…

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಅಡಗುತಾಣ ಧ್ವಂಸ: ಭಾರಿ ಸ್ಫೋಟಕಗಳನ್ನು ವಶಕ್ಕೆ ಪಡೆದ ಸೇನೆ

ಜಮ್ಮುಕಾಶ್ಮೀರ, ಮಾ.12: ಜಮ್ಮು ಮತ್ತು ಕಾಶ್ಮೀರದ ರಾಜೇರಿ ಜಿಲ್ಲೆಯ ಥಾಣಾಮಂಡಿ ವ್ಯಾಪ್ತಿಯ ಚಮ್ರರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಗುರುವಾರ ಉಗ್ರರ ಅಡಗುತಾಣವೊಂದನ್ನು ಪತ್ತೆಹಚ್ಚಿ ಧ್ವಂಸಗೊಳಿಸಿ, ಭಾರೀ ಸ್ಫೋಟಕಗಳನ್ನು ವಶಕ್ಕೆ ಪಡೆದಿವೆ. ರಾಷ್ಟ್ರೀಯ ರೈಫಲ್ಸ್ ಪಡೆಗಳು ನಡೆಸಿದ ಈ ಕಾರ್ಯಾಚರಣೆಯಲ್ಲಿ ಪ್ರಬಲ…

ಉಡುಪಿ: ಕುಡಿದ ಮತ್ತಿನಲ್ಲಿ ನಡೆದ ಜಗಳ: ಮಹಿಳೆಯ ಬರ್ಬರ ಹತ್ಯೆ : ಇಬ್ಬರು ಆರೋಪಿಗಳ ಬಂಧನ

ಉಡುಪಿ, ಮಾ.10: ಮದ್ಯದ ಅಮಲಿನಲ್ಲಿ ನಡೆದ ಗಲಾಟೆಯಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕಿನ ಮಣಿಪುರ ಗ್ರಾಮದ ಕೆನರಾಡಿಯಲ್ಲಿ ಮಾ 9ರಂದು ನಡೆದಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿ ವನಜಾ ಪೂಜಾರ್ತಿ (60)…