Category: ಅಪರಾಧ

ಸ್ನೇಹಿತರಿಂದಲೇ ಬಸ್ ಮಾಲೀಕ, ರೌಡಿ ಶೀಟರ್ ಸೈಫುದ್ದೀನ್ ಹತ್ಯೆ: ಮೂವರು ಆರೋಪಿಗಳ ಬಂಧನ: ಹಣಕಾಸಿನ ವ್ಯವಹಾರಕ್ಕಾಗಿ ನಡೆಯಿತೇ ಹತ್ಯೆ?

ಉಡುಪಿ ಸೆ.27: ಬಸ್ ಮಾಲೀಕ ಹಾಗೂ ರೌಡಿಶೀಟರ್ ಸೈಫುದ್ದೀನ್ ನ್ನು ಮಲ್ಪೆಯ ಕೊಡವೂರಿನಲ್ಲಿ ಶನಿವಾರ ಮುಂಜಾನೆ ಭೀಕರವಾಗಿ ಹತ್ಯೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ಆರೋಪಿಗಳಾದ ಡಯಾನ ಕುಕ್ಕಿಕಟ್ಟೆಯ ಫೈಜಲ್ ಖಾನ್, ಕರಂಬಳ್ಳಿಯ ಜನತಾ ಕಾಲೋನಿಯ ಮೊಹಮ್ಮದ್…

ಅಜೆಕಾರು:ಅಕ್ರಮ ಜಾನುವಾರು ಸಾಗಾಟ: ಇಬ್ಬರು ಆರೋಪಿಗಳು ವಶಕ್ಕೆ, ಜಾನುವಾರುಗಳ ರಕ್ಷಣೆ

ಅಜೆಕಾರು: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಹೊಳೆ – ಅಂಡಾರು ರಸ್ತೆಯ ಕೊಂದಲ್ಕೆ ಎಂಬಲ್ಲಿ ಕಳ್ಳತನ ಮಾಡಿ 2 ದನಗಳನ್ನು ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿದ ಪೊಲೀಸರು ಪಿಕಪ್ ಸಹಿತ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಂಡು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಅಜೆಕಾರು ಠಾಣಾ ಪಿಎಸ್‌ಐ…

ಉಡುಪಿ: AKMS ಬಸ್ ಮಾಲಕ ಹಾಗೂ ರೌಡಿಶೀಟರ್ ಸೈಫುದ್ದೀನ್ ಬರ್ಬರ ಹತ್ಯೆ: ಆತನ ಸಹಚರನಿಂದಲೇ ಕೃತ್ಯ ಶಂಕೆ

ಉಡುಪಿ, ಸೆಪ್ಟೆಂಬರ್ 27: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಭೀಕರವಾಗಿ ಹತ್ಯೆಗೈದ ಘಟನೆ ಮಲ್ಪೆ ಕೊಡವೂರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಹಾಡಹಗಲೇ ಮಲ್ಪೆಯ ಕೊಡವೂರಿನ ಮನೆಯೊಂದರಲ್ಲಿ ಪಿಸ್ತೂಲ್‌ನಿಂದ ಶೂಟ್ ಮಾಡಿ ಬಳಿಕ ತಲವಾರಿನಿಂದ…

ಕಾರ್ಕಳ : ಲಿವ್ ಇನ್ ರಿಲೇಷನ್ ಶಿಪ್ ನಲ್ಲಿ ಬಿರುಕು: ಮದುವೆಗೆ ಒತ್ತಾಯಿಸಿದ ಗರ್ಭಿಣಿ ಮಹಿಳೆ ಮೇಲೆ ಪ್ರಿಯಕರನಿಂದ ಹಲ್ಲೆ

ಕಾರ್ಕಳ: ಪತಿಯನ್ನು ಕಳೆದುಕೊಂಡ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಒಂದು ವರ್ಷದಿಂದ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದು ಗರ್ಭಿಣಿಯಾದ ಮಹಿಳೆಯನ್ನು ಮದುವೆಯಾಗಲು ನಿರಾಕರಿಸಿ ಆಕೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ಕಾರ್ಕಳ ತಾಲೂಕಿನ ಸೂಡಾ ಗ್ರಾಮದ ಜಂತ್ರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ…

ಕಾರ್ಕಳ: ಸ್ಕೂಟರ್ ಗೆ ಕಾರು ಡಿಕ್ಕಿ- ಸವಾರನಿಗೆ ಗಂಭೀರ ಗಾಯ

ಕಾರ್ಕಳ: ಕಾರ್ಕಳ ದ ಸರಕಾರಿ ಆಸ್ಪತ್ರೆ ಬಳಿ ಸೆ.22 ರಂದು ಸ್ಕೂಟರ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿಟ್ಟೆಯ ಸತೀಶ್‌ ಕುಮಾರ್‌ (60) ಗಾಯಗೊಂಡವರು. ಅವರು ಸೆ.22 ರಂದು ತಮ್ಮ ಸ್ಕೂಟರ್ ನಲ್ಲಿ…

ಜಾರ್ಕಳ: ಅಕ್ರಮ ಕಲ್ಲುಕೋರೆಗೆ ಪೊಲೀಸ್ ದಾಳಿ, ಪ್ರಕರಣ ದಾಖಲು

ಕಾರ್ಕಳ ಸೆ.25: ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಜಾರ್ಕಳ ಎಂಬಲ್ಲಿ ಅಕ್ರಮ ಕಲ್ಲುಕೋರೆಗೆ ದಾಳಿ ನಡೆಸಿದ ಪೊಲೀಸರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ 12 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಾರ್ಕಳ ನಗರ ಪೊಲೀಸ್‌ ಠಾಣೆ ಪೊಲೀಸ್‌ ಉಪ ನಿರೀಕ್ಷಕರಾದ ಮುರಳೀಧರ ನಾಯ್ಕ್…

ಕುಕ್ಕುಂದೂರು: ಕಾರು-ಬಸ್ ಮುಖಾಮುಖಿ ಡಿಕ್ಕಿ: ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯ

ಕಾರ್ಕಳ, ಸೆ 22: ಕಾರು ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸೆ 22 ರಂದು ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಕಾರ್ಕಳ ಕುಕ್ಕುಂದೂರು ಅಯ್ಯಪ್ಪನಗರದ ಸಮೀಪ ತೋಟಗಾರಿಕೆ ಇಲಾಖೆಯ ಫಾರ್ಮ್ ಬಳಿ ಈ…

ಉಚ್ಚಿಲದಲ್ಲಿ ಮಾದಕವಸ್ತು MDMA ನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರ ಬಂಧನ

ಪಡುಬಿದ್ರೆ, ಸೆ.19: ಕಾಪು ಸಮೀಪದ ಬಡಾ ಗ್ರಾಮದ ಉಚ್ಚಿಲ ಪೊಲ್ಯ ಮೈದಾನದ ಬಳಿ ಸೆ.18ರಂದು ಗುರುವಾರ ಇಬ್ಬರು ಯುವಕರು ಎಂಡಿಎಂಎ ಮಾದಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಖಚಿತವಾದ ಮಾಹಿತಿ ಪಡೆದ ಕಾಪು ಪೊಲೀಸ್ ಠಾಣೆಯ ಪಿಎಸ್ಐ ಸಕ್ತಿವೇಲು ಹಾಗೂ ಸಿಬ್ಬಂದಿಗಳು…

ಬೆಳ್ಮಣ್: ಆನ್‌ಲೈನ್ ಬೆಟ್ಟಿಂಗ್ ಆಡುತ್ತಿದ್ದ ವ್ಯಕ್ತಿಯ ಬಂಧನ- ಮೊಬೈಲ್ ಸಹಿತ 6 ಡೆಬಿಟ್ ಕಾರ್ಡ್, ನಗದು ವಶಕ್ಕೆ

ಕಾರ್ಕಳ: ಬೆಟ್ಟಿಂಗ್ ಆ್ಯಪ್ ಮೂಲಕ ಇತರರೊಂದಿಗೆ ಸೇರಿಕೊಂಡು ಆನ್‌ಲೈನ್ ಬೆಟ್ಟಿಂಗ್ ಆಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಝೀರ್ ಬಂಧಿತ ಆರೋಪಿ. ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ…

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು

ಬೆಳ್ತಂಗಡಿ,ಸೆ.18 : ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ (ಆರ್ಮ್ಸ್ ಆಕ್ಟ್) ಪ್ರಕರಣ ದಾಖಲಾಗಿದೆ. ಬುರುಡೆ ಚಿನ್ನಯ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ), ಈ ಸಂಬAಧ…