Category: ಅಪರಾಧ

ಮಂಗಳೂರು: Aromazen ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಅಗ್ನಿ ಅವಘಡ ; ಅಪಾರ ಪ್ರಮಾಣದ ನಷ್ಟ

ಮಂಗಳೂರು: ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಆರೋಮಾಝೆನ್ ಹೆಸರಿನ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಇಂದು (ಸೆ.10)ಮುಂಜಾನೆ ಸುಮಾರು 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ…

ಎಳ್ಳಾರೆ: ಮನೆಯಲ್ಲಿದ್ದ ಒಂಟಿ ಮಹಿಳೆಗೆ ಹಲ್ಲೆ ನಡೆಸಿ ಮೈಮೇಲಿನ ಚಿನ್ನಾಭರಣ ಕದ್ದು ಪರಾರಿ

ಕಾರ್ಕಳ: ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದಲ್ಲಿ ಒಂಟಿ ಮಹಿಳೆಯೊಬ್ಬರು ವಾಸವಿದ್ದ ಮನೆಗೆ ಬಂದ ಅಪರಿಚಿತನೋರ್ವ ಬಂದು ಪರಿಚಯ ಮಾಡಿಕೊಂಡು ಬಳಿಕ ಮಹಿಳೆಗೆ ಹಲ್ಲೆ ನಡೆಸಿ ಅವರ ಮೈಮೇಲೆ ಇದ್ದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಮಂಗಳವಾರ ಸಂಜೆಯ ವೇಳೆಗೆ ನಡೆದಿದೆ. ಎಳ್ಳಾರೆಯ…

ಕಡ್ತಲ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವು

ಅಜೆಕಾರು, ಸೆ 09: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಕಡ್ತಲ ಗ್ರಾಮದ ಚೆನ್ನಿಬೆಟ್ಟು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಾರ್ಖಂಡ್ ಮೂಲದ ಸುಜೇಕ ರಾಮ್‌ (19) ಆತ್ಮಹತ್ಯೆ ಮಾಡಿಕೊಂಡ…

ಇರ್ವತ್ತೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮದ್ಯಪಾನದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ಇರ್ವತ್ತೂರು ಗ್ರಾಮದ ಪೊಯ್ಯಜಡ್ಡು ಎಂಬಲ್ಲಿ ಸೋಮವಾರ ನಡೆದಿದೆ. ಪೊಯ್ಯಜಡ್ಡು ಮನೆಯ ದಯಾನಂದ ಪೂಜಾರಿ (54 ವರ್ಷ) ಎಂಬವರಿಗೆ ಕಳೆದ 5ವರ್ಷದ ಹಿಂದೆ ತಲೆಯಲ್ಲಿ ನರದ…

ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ: ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಬೆಂಗಳೂರು, ಸೆ.08:ಮಂಡ್ಯದ ಚೆನ್ನೇಗೌಡ ಬಡಾವಣೆಯ ನಿವಾಸಿಗಳ ಗಣೇಶೋತ್ಸವ ಮೆರವಣಿಗೆ ವೇಳೆ ಏಕಾಎಕಿ ಲೈಟ್ ಆಫ್ ಮಾಡಿ ಕಲ್ಲು ತೂರಾಟ‌ ಮಾಡಲಾಗಿದೆ. ಇದು ಪೂರ್ವ ನಿಯೋಜಿತ ದಾಳಿಯಾಗಿದ್ದು, ಗಲಭೆ ಸೃಷ್ಠಿಸಲೆಂದೇ ಈ ಷಡ್ಯಂತ್ರವನ್ನು ರೂಪಿಸಿದ್ದಾರೆ. ಈ ಘಟನೆಯನ್ನು ಹಿಂದೂ ಜನಜಾಗೃತಿ ಸಮಿತಿ ತೀವ್ರವಾಗಿ…

ನಿಟ್ಟೆ ಗ್ರಾಮದ ಪರಪ್ಪಾಡಿಯಲ್ಲಿ ಪತಿಗೆ ಮನಸೋಇಚ್ಚೆ ಕಡಿದು ಭೀಕರ ಹಲ್ಲೆ:ಕೃತ್ಯ ಮರೆಮಾಚಲು ಅಪರಿಚಿತ ವ್ಯಕ್ತಿಗಳು ಕೊಲೆಗೆ ಯತ್ನಿಸಿದರೆಂದು ಕಥೆ ಕಟ್ಟಿದ ಪತ್ನಿ!

ಕಾರ್ಕಳ, ಸೆ.06:ಕುಡಿದು ನಿತ್ಯ ಗಲಾಟೆ ಮಾಡುತ್ತಿದ್ದ ದಂಪತಿಗಳ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯೇ ತನ್ನ ಪತಿಗೆ ಕತ್ತಿಯಿಂದ ಮನಸೋಇಚ್ಚೆ ಕಡಿದು ಭೀಕರವಾಗಿ ಹಲ್ಲೆ ನಡೆಸಿದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಪರಪ್ಪಾಡಿ ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ನಿಟ್ಟೆ ಪರಪ್ಪಾಡಿಯ…

ಕಾರ್ಕಳ:ಮನೆ ಕಟ್ಟುವ ವಿಚಾರದಲ್ಲಿ ಮೇಸ್ತ್ರಿಗೆ ಹಲ್ಲೆ, ಜೀವ ಬೆದರಿಕೆ

ಕಾರ್ಕಳ: ಮನೆ ಕಟ್ಟುವ ವಿಚಾರದಲ್ಲಿ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಆರೋಪಿಸಿ ಮನೆಯ ಮಾಲೀಕ ಮೇಸ್ತ್ರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಘಟನೆ ಸೆ.4 ರಂದು ನಡೆದಿದೆ. ಈದು ನಿವಾಸಿ ಸುರೇಶ ಅವರು ಮೇಸ್ತ್ರಿ ಕೆಲಸ ಮಾಡುತ್ತಿದ್ದು, ಮೂಡಬಿದ್ರೆಯ ಮಾರೂರು ಎಂಬಲ್ಲಿ…

ಪೆರ್ಡೂರು ದೂಪದಕಟ್ಟೆ ಸಮೀಪ ಬೈಕ್- ಶಾಲಾ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು,ಸಹಸವಾರ ಗಂಭೀರ

ಪೆರ್ಡೂರು,ಸೆ.07:ಹೆಬ್ರಿಯ ಅಮೃತಭಾರತಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಬಸ್ ಹಾಗೂ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶನಿವಾರ ಸಂಭವಿಸಿದೆ. ಮೃತರನ್ನು ಬೈಕ್ ಸವಾರ ಗಣೇಶ್…

ಅಕ್ರಮ ಗೋಸಾಗಾಟ ತಡೆಯಲೆತ್ನಿಸಿದ ವೇಳೆ ಪೊಲೀಸರ ಹತ್ಯೆ ಯತ್ನಿಸಿ ಪರಾರಿಯಾಗಿದ್ದ ಮೂವರು ಕುಖ್ಯಾತ ದನಗಳ್ಳರ ಬಂಧನ

ಉಡುಪಿ, ಸೆ.06: ಪಡುಬಿದ್ರೆ ಸಮೀಪದ ಹೆಜಮಾಡಿ ಟೋಲ್ ಬಳಿ ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್ಐ ಹಾಗೂ ಸಿಬ್ಬಂದಿಗಳು 2025ರ ಆ.5 ರಂದು ಕಾರಿನಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ತಂಡವನ್ನು ತಡೆಯಲು ಯತ್ನಿಸಿದಾಗ ಆರೋಪಿಗಳು ಪೊಲೀಸರ ಮೇಲೆ ವಾಹನ ಹರಿಸಿ ಹತ್ಯೆಗೆ ಯತ್ನಿಸಿ…

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್​ ಮನೆ ಮೇಲೆ ಪೊಲೀಸ್ ದಾಳಿ

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ವಿಡಿಯೋ ಒಂದಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಗಾಗಿ, ಬೆಳ್ತಂಗಡಿ ಪೊಲೀಸರು ಯೂಟ್ಯೂಬರ್ ಸಮೀರ್ ಅವರ ಬೆಂಗಳೂರಿನ ಮನೆಗೆ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದುಕೊಂಡು ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಅರೆಸ್ಟ್ ಮಾಡಲು…