ಕಾರ್ಕಳ: ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು
ಕಾರ್ಕಳ, ಡಿ.04: ತಾಲೂಕಿನ ಕಸಬಾ ಗ್ರಾಮದ ಆನೆಕೆರೆ ಬಸದಿ ಬಳಿ ರಸ್ತೆ ಬದಿ ಪಾರ್ಕ್ ಮಾಡಿದ್ದ ಸ್ಕೂಟರನ್ನು ಕಳ್ಳರು ಕಳವುಗೈದಿರುವ ಘಟನೆ ಡಿ.1 ರಂದು ನಡೆದಿದೆ. ಜಾರ್ಕಳ ಮುಂಡ್ಲಿಯ ಗುಣಕರ ಶೆಟ್ಟಿ ಎಂಬವರು ಡಿ.1 ರಂದು ಬೆಳಿಗ್ಗೆ 8.20 ರ ವೇಳೆಗೆ…
ಕಾರ್ಕಳ, ಡಿ.04: ತಾಲೂಕಿನ ಕಸಬಾ ಗ್ರಾಮದ ಆನೆಕೆರೆ ಬಸದಿ ಬಳಿ ರಸ್ತೆ ಬದಿ ಪಾರ್ಕ್ ಮಾಡಿದ್ದ ಸ್ಕೂಟರನ್ನು ಕಳ್ಳರು ಕಳವುಗೈದಿರುವ ಘಟನೆ ಡಿ.1 ರಂದು ನಡೆದಿದೆ. ಜಾರ್ಕಳ ಮುಂಡ್ಲಿಯ ಗುಣಕರ ಶೆಟ್ಟಿ ಎಂಬವರು ಡಿ.1 ರಂದು ಬೆಳಿಗ್ಗೆ 8.20 ರ ವೇಳೆಗೆ…
ಬೆಂಗಳೂರು , ಡಿ.04: ದೆಹಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್ಐಎ ತೀವೃಗೊಳಿಸಿದ್ದು, ಇದೀಗ ಈ ಬ್ಲಾಸ್ಟ್ಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೂ ಲಿಂಕ್ ಇದೆಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲು ಎನ್ಐಎ ಅಧಿಕಾರಿಗಳು ಜೈಲಿಗೆ…
ಬೆಂಗಳೂರು, ಡಿ.03: ಅತ್ಯಾಚಾರ ಪ್ರಕರಣದಲ್ಲಿ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಜೀವಿತಾವಧಿ ಸೆರೆವಾಸ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್…
ಕಾರ್ಕಳ, ನ.02: ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರ್ಕಳದ ಪಂಚಾಯತ್‌ರಾಜ್ ವಿಭಾಗದ ಇಂಜಿನಿಯರ್ ಸದಾನಂದ ನಾಯ್ಕ್ ಹಾಗೂ ಪತ್ನಿ ಮಗು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮೂರೂರು…
ಕಾರ್ಕಳ: ತಾಲೂಕಿನ ನಿಟ್ಟೆ ಯಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದು, ಪತ್ನಿಗೆ ಹಲ್ಲೆ ನಡೆಸಿದ ಬಳಿಕ ಪತಿ ನೇಣಿಗೆ ಶರಣಾಗಿದ್ದಾರೆ. ಡಿ.1 ರಂದು ನಿಟ್ಟೆಯ ಸಾಯಿಕಿರಣ್ ಅವರು ಸ್ನೇಹಿತನ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಅವರ ಮನೆಗೆ ಪೋಸ್ಟ್ ಕೊಡಲು…
ಕಾರ್ಕಳ, ನ 28: ಕಾರ್ಕಳ ಕ್ರೈಸ್ಟ್ ಕಿಂಗ್ ಕಾಲೇಜಿನ ಪ್ರಥಮ ವರ್ಷದ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಏಂಜಲ್ ಅಲ್ಫೋನಿಸಾ ಜೇಮ್ಸ್ ಎಂಬಾಕೆ ಅಸ್ವಸ್ಥಗೊಂಡ ಕೇವಲ ಎರಡೇ ದಿನಗಳಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಜೇಮ್ಸ್ ಎಂಬವರ ಮಗಳಾದ…
ಕಾರ್ಕಳ: ತಾಲೂಕಿನ ಕುಕ್ಕುಂದೂರು ಗ್ರಾಮದ ಪೊಸನೊಟ್ಟು ಎಂಬಲ್ಲಿ ಯುವಕನಿಗೆ ಕಳ್ಳತನದ ಆರೋಪ ಮಾಡಿ ನಾಲ್ಕು ಜನರ ತಂಡ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ನ.23 ರಂದು ಮುಂಜಾನೆ ಕುಕ್ಕುಂದೂರು ಪೊಸನೊಟ್ಟುವಿನ ಸುರೇಶ್ (28ವ) ಎಂಬವರ ಮನೆ ಬಳಿ ಬಂದ…
ನವದೆಹಲಿ, ನ. 27: ದೆಹಲಿಯಲ್ಲಿ ನಡೆದ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು,ಹಲವು ವಿಚಾರಗಳು ಬಹಿರಂಗಗೊಳ್ಳುತ್ತಿವೆ. ಫರೀದಾಬಾದ್ನಲ್ಲಿ ಉಗ್ರ ಡಾ.ಮುಜಮ್ಮಿಲ್ನ ಎರಡು ಅಡಗುತಾಣಗಳು ಪತ್ತೆಯಾಗಿದ್ದು, ಹರಿಯಾಣದ ಫರಿದಾಬಾದ್ ಬಳಿಯ ಖೋರಿ ಜಮಾಲ್‌ಪುರ ಗ್ರಾಮದಲ್ಲಿ ಮನೆಯನ್ನು ಬಾಡಿಗೆಗೆ ಪಡೆದಿದ್ದ ಎನ್ನಲಾಗಿದೆ. ಆತನನ್ನು…
ಕಾರ್ಕಳ: ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಜಂಕ್ಷನ್ ಬಳಿ ಯುವತಿಗೆ ಬಸ್ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇರ್ವತ್ತೂರಿನ ನಂದಾ ಅತಿಕಾರಿ(18ವ) ಅವರು ನ.24 ರಂದು ಮಂಗಳೂರಿನಿಂದ ಬಂದು ರಸ್ತೆ ದಾಟಲೆಂದು ಮುರತ್ತಂಗಡಿ ಜಂಕ್ಷನ್ ಬಳಿ ನಿಂತಿದ್ದಾಗ ಮೂಡಬಿದ್ರೆ ಕಡೆಯಿಂದ ಬಂದ…
ಬೆಂಗಳೂರು, ನ,26 : ಪರಪ್ಪನ ಅಗ್ರಹಾರ ಜೈಲಿನೊಳಗೆ ಖೈದಿಗಳು ಮದ್ಯ, ಬೀಡಿ, ಸಿಗರೇಟು ಸೇದಿಕೊಂಡು ಬಿಂದಾಸ್ ಆಗಿ ಜೀವನ ನಡೆಸುತ್ತಿರುವ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಜೈಲಿನಲ್ಲಿರುವ ಖೈದಿಗಳಿಗಾಗಿ ಜೈಲಿನೊಳಗೆ ಮದ್ಯ ತಯಾರಿಸುವ ಕಳ್ಳಭಟ್ಟಿ ದಂಧೆ ನಡೆಯುತ್ತಿದೆ…