26 ಸಶಸ್ತ್ರ ದಾಳಿಗಳ ರೂವಾರಿ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಎನ್‌ಕೌಂಟರ್ ನಲ್ಲಿ ಸಾವು
ಛತ್ತೀಸ್‌ಗಢ, ನ.18: ಆಂಧ್ರಪ್ರದೇಶದಲ್ಲಿ ನಡೆದ ಎನ್‌ಕೌಂಟರ್ ನಲ್ಲಿ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗಿನ ಜಾವ ಹಿಡ್ಮಾ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ.…
