Category: ಅಪರಾಧ

ಉಡುಪಿ: ನೀಟ್ ಅಂಕಪಟ್ಟಿಯನ್ನೇ ನಕಲಿ ಮಾಡಿದ ವಿದ್ಯಾರ್ಥಿ: ಜಿಲ್ಲೆಗೆ ತಾನೇ ಟಾಪರ್ ಎಂದು ನಕಲಿ ಮಾಡಿದವನ ಅಸಲಿ ಮುಖ ಬಯಲು

ಉಡುಪಿ: ಬುದ್ಧಿವಂತರ ಜಿಲ್ಲೆ ಎಂದು ಕರೆಯಲ್ಪಡುವ ಉಡುಪಿ ಜಿಲ್ಲೆಯಲ್ಲೇ ವಿದ್ಯಾರ್ಥಿಯೊಬ್ಬ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದು ಇದೀಗ ಆತನ ಬಂಡವಾಳ ಬಟಾಬಯಲಾಗಿದೆ. ಶಿಕ್ಷಕಿ ಮತ್ತು ಸರ್ಕಾರಿ ಅಧಿಕಾರಿಯ ಮಗನೇ ಈ ಕೆಲಸ ಮಾಡಿದ್ದು, ಜಿಲ್ಲೆಗೆ ತಾನೇ ಟಾಪರ್ ಎಂದು ನಕಲಿ ಮಾಡಿದವನ…

ಕಾರ್ಕಳ: ನಿಟ್ಟೆಯಲ್ಲಿ 4 ಲಕ್ಷ ರೂ. ಮೌಲ್ಯದ ಶ್ರೀಗಂಧದ ಮರ ಕಳವು

ಕಾರ್ಕಳ: ತಾಲೂಕಿನ ನಿಟ್ಟೆ ಗ್ರಾಮದ ಹೇನೊಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ನೆಟ್ಟಿದ್ದ ಶ್ರೀಗಂಧದ ಮರಗಳನ್ನು ಕಳ್ಳರು ಕಳವುಗೈದಿರುವ ಪ್ರಕರಣ ಜೂ.17 ರ ರಾತ್ರಿ ನಡೆದಿದೆ. ನಿಟ್ಟೆಯ ದಿನೇಶ್ ಅವರು ತಮ್ಮ ಜಾಗದಲ್ಲಿ 225 ಶ್ರೀಗಂಧದ ಸಸಿಗಳನ್ನು ನೆಟ್ಟಿದ್ದು, ಜೂ.16…

ಅಜೆಕಾರು: ಪಾರ್ಟ್ ಟೈಮ್ ಜಾಬ್ ಆಸೆಗೆ ಬಿದ್ದು ಮೋಸಹೋದ ವ್ಯಕ್ತಿ: ಕಂಪನಿಗೆ ಹೂಡಿಕೆ ಮಾಡುವಂತೆ ನಂಬಿಸಿ 3 ಲಕ್ಷಕ್ಕೂ ಅಧಿಕ ಹಣ ವಂಚನೆ

ಅಜೆಕಾರು: ಮೊಬೈಲ್ ನಂಬರಿನ ಟೆಲಿಗ್ರಾಂ ಖಾತೆಗೆ ಬಂದಿದ್ದ ಸಂದೇಶದಲ್ಲಿನ ಪಾರ್ಟ್ ಟೈಮ್ ಜಾಬ್‌ನ ಆಸೆಗೆ ಬಿದ್ದು ವ್ಯಕ್ತಿಯೊಬ್ಬರು 3 ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ. ಸತೀಶ್ ಎಂಬವರ ಮೊಬೈಲ್ ನಂಬರಿನ ಟೆಲಿಗ್ರಾಂ ಖಾತೆಗೆ ಕಳೆದ ಮೇ.22 ರಂದುTrishna Das ಎಂಬವರ ಖಾತೆಯಿಂದ…

ಹೆಬ್ರಿ: ಟಿವಿಎಸ್ ಮೊಪೆಡ್-ಪಿಕಪ್ ಡಿಕ್ಕಿ: ಮೊಪೆಡ್ ಸವಾರ ಸಾವು

ಹೆಬ್ರಿ: ಟಿವಿಎಸ್ ಮೊಪೆಡ್ ಗೆ ಮಹೀಂದ್ರಾ ಪಿಕಪ್ ಡಿಕ್ಕಿಯಾಗಿ ಮೊಪೆಡ್ ಸವಾರ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಚಾರ ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ಮೊಪೆಡ್ ಸವಾರ ಸೀತಾರಾಮ ಮೃತಪಟ್ಟಿದ್ದಾರೆ. ಸೀತಾರಾಮ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಚಾರ ಕಡೆಯಿಂದ ತನ್ನ ಟಿವಿಎಸ್…

ಅಜೆಕಾರು: ಶಾಲಾ ಬಸ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಕಾರ್ಕಳ ಕ್ರೈಸ್ಟ್ ಕಿಂಗ್ ಶಾಲೆಯ ಸ್ಕೂಲ್ ಬಸ್ಸಿಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಅಜೆಕಾರಿನ ನೂಜಿಗುರಿ ಎಂಬಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಮುನಿಯಾಲಿನಿಂದ ಕಾರ್ಕಳಕ್ಕೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನೂಜಿಗುರಿ ಎಂಬಲ್ಲಿ ಮಕ್ಕಳನ್ನು ಹತ್ತಿಸಲು…

ಪಳ್ಳಿ: ಮೊಬೈಲ್ ಟವರ್‌ಗೆ ಅಳವಡಿಸಿದ್ದ 24 ಬ್ಯಾಟರಿಗಳು ಕಳವು

ಕಾರ್ಕಳ: ತಾಲೂಕಿನ ಪಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ಅಳವಡಿಸಲಾಗಿದ್ದ ಕಂಪೆನಿಯ ಮೊಬೈಲ್ ಟವರ್‌ನಲ್ಲಿದ್ದ 24 ಬ್ಯಾಟರಿಗಳನ್ನು ಕಳ್ಳರು ಕಳವುಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮAಗಳೂರಿನ ದಿನೇಶ್ ಎಂಬವರು INDUS MOBILE TOWER ಸಂಸ್ಥೆಯ ಸೆಕ್ಯುರಿಟಿ ಸೂಪರ್ ವೈಸರ್ ಅಗಿ ಕೆಲಸ…

ಮಂಗಳೂರು: ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: NSUI ಮುಖಂಡ ಸೇರಿ ಇಬ್ಬರು ಸ್ಥಳದಲ್ಲೇ ಸಾವು

ಮಂಗಳೂರು: ಮಂಗಳೂರಿನ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ NSUI ಮುಖಂಡ ಓಂ ಶ್ರೀ ಹಾಗೂ ಕದ್ರಿ ನಿವಾಸಿ ಅಮನ್ ರಾವ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಚಾಲಕನ ಅತೀ ವೇಗಕ್ಕೆ Volkswagen ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಐವರು ಯುವಕರ…

ಮಂಗಳೂರು: ಕಾರು ಪಲ್ಟಿಯಾಗಿ ಯುವ ವೈದ್ಯ ದಾರುಣ ಸಾವು

ಮಂಗಳೂರು : ಮಂಗಳೂರು ನಗರದಲ್ಲಿ ಸೋಮವಾರ ತಡರಾತ್ರಿ ಕಾರೊಂದು ಪಲ್ಟಿಯಾಗಿ ಯುವ ವೈದ್ಯನೋರ್ವ ದಾರುಣವಾಗಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ನಂತೂರಿನ ತಾರೆತೋಟ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತ ವೈದ್ಯ ಕೇರಳದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ…

ಪ್ರಧಾನಿ ಮೋದಿ ವಿರುದ್ಧ ಮಾನಹಾನಿಕರ ಫೋಸ್ಟ್: ಟಿ.ಎಫ್ ಹಾದಿಮನಿ ವಿರುದ್ಧ ಸೈಬರ್ ಠಾಣೆಗೆ ದೂರು; ಬಂಧನಕ್ಕೆ ಆಗ್ರಹ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಾನಹಾನಿಕರ ಫೋಸ್ಟ್ ಹಾಕಿರುವ ಹಾದಿಮನಿ ಎಂಬುವರನ್ನು ಬಂಧಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ಬಗ್ಗೆ…

ಮುಡಾರು: ಅಹಿಂಸಾ ಎನಿಮಲ್ ಕೇರ್ ಟ್ರಸ್ಟ್ ನಿಂದ ದನ ಕಳವು-ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಅಹಿಂಸಾ ಎನಿಮಲ್ ಕೇರ್ ಟ್ರಸ್ಟ್ ನಿಂದ ದುಷ್ಕರ್ಮಿಗಳು ದನಗಳನ್ನು ಕಳವುಗೈದಿರುವ ಘಟನೆ ಸೋಮವಾರ (ಜೂ.16) ತಡರಾತ್ರಿ ನಡೆದಿದೆ. ಎಂ.ಕೆ ವಿರಂಜಯ್ ಅವರು ನಡೆಸಿಕೊಂಡು ಬರುತ್ತಿರುವ ಅಹಿಂಸಾ ಟ್ರಸ್ಟ್ ನ ಹಟ್ಟಿಯಲ್ಲಿದ್ದ ಸುಮಾರು 10,000 ರೂ.…