ಅಜೆಕಾರು: ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆಗೈದ ಕೊಲೆಪಾತಕಿ ಪ್ರತಿಮಾಳಿಗೆ ಜಾಮೀನು ಮಂಜೂರು
ಕಾರ್ಕಳ:ಮರ್ಣೆ ಗ್ರಾಮದ ಅಜೆಕಾರು ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಪ್ರಿಯಕರನ ಜೊತೆ ಸೇರಿ ಅಮಾನುಷವಾಗಿ ಹತ್ಯೆಗೈದ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರತಿಮಾಳಿಗೆ ಹೈಕೋರ್ಟ್ ಕೊನೆಗೂ ಷರತ್ತುಬದ್ದ ಜಾಮೀನು ನೀಡಿದೆ. ಕಳೆದ 2024ರ ಅಕ್ಟೋಬರ್ 20ರಂದು ಬಾಲಕೃಷ್ಣ ಪೂಜಾರಿಯನ್ನು ಅವರ ಪತ್ನಿ ಪ್ರತಿಮಾ…
