Category: ಅಪರಾಧ

ಮಿಯ್ಯಾರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಸಾವು

ಕಾರ್ಕಳ, ಜ.03: ಮಹಾರಾಷ್ಟ್ರದ ನಾಸಿಕ್ ನಲ್ಲಿ ವಾಸವಿದ್ದ ಕಾರ್ಕಳ ತಾಲೂಕು ಮಿಯ್ಯಾರು ಮೂಲದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು ನಾಸಿಕ್ ನಿಂದ ಮಿಯ್ಯಾರು ಕುಂಟಿಬೈಲಿನ ತಮ್ಮ ಮನೆಗೆ ಬರುವ ವೇಳೆಗೆ ಮೃತಪಟ್ಟಿದ್ದಾರೆ. ಕುಂಟಿಬೈಲಿನ ನೊನೆಟ್ ಸಿಲ್ವೆಸ್ಟರ್ ಡಿ’ಸೋಜಾ (56) ಮೃತಪಟ್ಟವರು. ಅವರು ಪತ್ನಿಯೊಂದಿಗೆ…

ಬಳ್ಳಾರಿಯಲ್ಲಿ ಶೂಟೌಟ್ ಪ್ರಕರಣ :ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ಎಫ್‌ಐಆರ್ ದಾಖಲು

ಬಳ್ಳಾರಿ,ಜ.03 : ಬ್ಯಾನರ್ ಕಟ್ಟುವ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬAಧಿಸಿದAತೆ ಶಾಸಕ ಭರತ್ ರೆಡ್ಡಿ ಸೇರಿ 22 ಜನರ ವಿರುದ್ಧ ದೂರು ದಾಖಲಾಗಿದೆ. ಮಾಜಿ ಸಚಿವ ಬಿಜೆಪಿ ಮುಖಂಡ…

ಚಿನ್ನಾಭರಣ ದರೋಡೆ ಪ್ರಕರಣಗಳ ಕಿಂಗ್ ಪಿನ್ ಅಂತರರಾಜ್ಯ ಕಳ್ಳ ಉಮೇಶ್ ರೆಡ್ಡಿ ಪೊಲೀಸ್ ಬಲೆಗೆ

ಕಾರ್ಕಳ,ಜ.03: ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಲ್ಲಿ ಮನೆ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಕುಖ್ಯಾತ ಕಳ್ಳ ಉಮೇಶ @ ಉಮೇಶ ಬಳೆಗಾರ @ ಉಮೇಶ ರೆಡ್ಡಿ ಎಂಬಾತನನ್ನು ಕಾಪು ವೃತ್ತ ನಿರೀಕ್ಷಕ ಅಜಮತ್ ಆಲಿ ಮತ್ತು ಅವರ ನೇತೃತ್ವದ ಪೊಲೀಸರ…

ಬಳ್ಳಾರಿಯಲ್ಲಿ ಬ್ಯಾನರ್​ ಗಲಾಟೆ: ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು

ಬಳ್ಳಾರಿ,ಜ. 02: ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್ ನಡೆದಿದ್ದು, ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಸಂಬಂಧ…

ಕಾರ್ಕಳ ಸ್ಪಂದನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು ಪ್ರಕರಣ:ಜಿಲ್ಲಾ ಸರ್ಜನ್ ವರದಿಯಲ್ಲಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಸಾಬೀತು

ಕಾರ್ಕಳ, ಡಿ.30: ವೈದ್ಯರ ನಿರ್ಲಕ್ಷ್ಯದಿಂದ ಶಸ್ತ್ರಚಿಕಿತ್ಸೆ ಸಂದರ್ಭದಲ್ಲೇ ರೋಗಿಯು ಮೃತಪಟ್ಟ ಪ್ರಕರಣ ಕುರಿತು ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯಾಧಿಕಾರಿಗಳ ಕರ್ತವ್ಯಲೋಪ ಸಾಬೀತಾಗಿದ್ದು, ಆಸ್ಪತ್ರೆಯ ವೈದ್ಯರಾದ ಡಾ.ನಾಗರತ್ನ ಹಾಗೂ ಡಾ. ರಹಮತುಲ್ಲಾ, ಡಾ .ತುಷಾರ್ ವಿರುದ್ಧ ಕೇಸ್ ದಾಖಲಾಗಿದೆ. ಪ್ರಕರಣದ ಹಿನ್ನಲೆ:…

ನಿಟ್ಟೆ: ಕಾರಿಗೆ ಢಿಕ್ಕಿಯಾಗಿ ಮೊಟ್ಟೆ ಸಾಗಾಟದ ಲಾರಿ ಪಲ್ಟಿ: ಕಾರು ಚಾಲಕ ಸೇರಿದಂತೆ ಲಾರಿಯಡಿ ಬಿದ್ದು ಉತ್ತರಪ್ರದೇಶ ಮೂಲದ ವ್ಯಕ್ತಿಗೆ ಗಂಭೀರ ಗಾಯ

​ಕಾರ್ಕಳ,ಡಿ.29: ದಾವಣಗೆರೆಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಮೊಟ್ಟೆ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ಸಿಬ್ಬಂದಿಯ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ಪಲ್ಟಿಯಾಗಿ ಪಾದಚಾರಿ ವ್ಯಕ್ತಿ ಲಾರಿಯಡಿ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ…

ಕಾರ್ಕಳ: ಬೋರ್ಡ್ ಶುಚಿಗೊಳಿಸುತ್ತಿದ್ದ ಕಾರ್ಮಿಕ ಮಹಡಿಯಿಂದ ಬಿದ್ದು ಗಾಯ

ಕಾರ್ಕಳ, ಡಿ.27: ಕಟ್ಟಡದ ಮೊದಲನೇ ಮಹಡಿಯಲ್ಲಿ ಪೋಸ್ಟ್ ಆಫೀಸ್ ನ ಬೋರ್ಡ್ ಶುಚಿಗೊಳಿಸುತ್ತಿದ್ದ ಕಾರ್ಮಿಕ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಧಾರವಾಡ ಜಿಲ್ಲೆ ನವಲಗುಂದ ದ ಕಾರ್ಮಿಕ ಪ್ರವೀಣ ದೊಡಮನಿ(19ವ) ಗಾಯಗೊಂಡ ಯುವಕ. ಕಾರ್ಕಳದ ಸಾಲ್ಮರದಲ್ಲಿರುವ ಕೆ.ಎಫ್ ಮೊಹಮ್ಮದ್ ಎಂಬವರ ಮಾಲೀಕತ್ವದ…

ಮಿಯ್ಯಾರು: ಬೈಕ್ ಗೆ ಜೀಪ್ ಡಿಕ್ಕಿ: ಸವಾರ ಆಸ್ಪತ್ರೆಗೆ ದಾಖಲು

ಕಾರ್ಕಳ, ಡಿ.25: ಬೈಕಿಗೆ ಜೀಪ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಿಯ್ಯಾರು ಗ್ರಾಮದ ಜೋಡುಕಟ್ಟೆ ಬಳಿ ಡಿ.23 ರಂದು ನಡೆದಿದೆ. ಚಂದ್ರಪ್ಪ ಅವರು ಬೈಕಿನಲ್ಲಿ ಬಜಗೋಳಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಜೋಡುಕಟ್ಟೆ ಬಳಿ ಹಿಂದಿನಿಂದ ವೇಗವಾಗಿ…

ಚಿತ್ರದುರ್ಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​: 10ಕ್ಕೂ ಹೆಚ್ಚು ಮಂದಿ ಸಜೀವ ದಹನ, ಹಲವರು ಗಂಭೀರ- ಕೇಂದ್ರ ಸರ್ಕಾರದಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಚಿತ್ರದುರ್ಗ,ಡಿ25: ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಖಾಸಗಿ ಸ್ಲೀಪರ್ ಕೋಚ್…

ಕಾರ್ಕಳ-ಅನಾರೋಗ್ಯದಿಂದ ಬಳಲುತ್ತಿದ್ದ ಹೊಟೇಲ್ ಕಾರ್ಮಿಕ ಸಾವು

ಕಾರ್ಕಳ,ಡಿ.24: ಮಂಗಳೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ವಸಂತ ಶೆಟ್ಟಿ(66) ಎಂಬವರು ಅನಾರೋಗ್ಯದಿಂದ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಡಿ.23 ರಂದು ಮೃತಪಟ್ಟಿದ್ದಾರೆ. ವಸಂತ ಶೆಟ್ಟಿ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದಾಗಲೇ ಆರೋಗ್ಯ ಸರಿಯಿಲ್ಲದ…