ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಓರ್ವ ಆರ್‌ಸಿಬಿ ಅಭಿಮಾನಿ ಸಾವು: ಹಲವರಿಗೆ ಗಭೀರ ಗಾಯ
ಬೆಂಗಳೂರು: ಮಂಗಳವಾರ ಗುಜರಾತಿನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಬೆಂಗಳೂರಿನ ಆರ್‌ಸಿಬಿ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ 18 ವಷಗಳ ಬಳಿಕ ಟ್ರೋಪಿ ಗೆದ್ದುಕೊಂಡಿದೆ. ಈ ಗೆಲುವಿನ ಸಂಭ್ರಮಾಚರಣೆಗೆ ಆರ್‌ಸಿಬಿ ತಂಡ ಚಿನ್ನಸ್ವಾಮಿ ಕ್ರಿಕೆಟ್…
