Category: ಅಪರಾಧ

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ

ಕಾರ್ಕಳ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೇ.21 ರಂದು ಕಾರ್ಕಳ ನಗರ ಠಾಣೆಗೆ ಬಂದ ಮಾಹಿತಿಯಂತೆ ಪರಿಶೀಲನೆ ನಡೆಸಿದಾಗ ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ ಟಿಪ್ಪರ್ ಲಾರಿಯಲ್ಲಿ ಚಾಲಕ ಮಂಜುನಾಥ ಮಾಲೀಕ ವಿರಾಜ್ ಹಾಗೂ ಗುರುಪುರದ ಶ್ರೀಕರ…

ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ

ತುಮಕೂರು: ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್​ಎಸ್​ಐಟಿ ಕಾಲೇಜಿನ ಮೇಲೆ ಇಡಿ ದಾಳಿ…

ಹೊಸ್ಮಾರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಹೊಸ್ಮಾರಿನಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸ್ಮಾರು ನಿವಾಸಿ ಲಕ್ಷಿö್ಮ ಅವರ ಪುತ್ರ ಪ್ರವೀಣ್(37) ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್ ಅವರು ವಿಪರೀನ ಮದ್ಯಪಾನದ ಚಟ ಹೊಂದಿದ್ದು, ಮೇ.19 ರಂದು ರಾತ್ರಿ ಮನೆಯ ಜಂತಿಗೆ ನೇಣು…

ವಿದೇಶದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಕೋಟ್ಯಾಂತರ ರೂ. ವಂಚನೆ: ಮಂಗಳೂರಿನ ಖಾಸಗಿ ಏಜೆನ್ಸಿ ವಿರುದ್ಧ ದೂರು

ಮಂಗಳೂರು: ಮಂಗಳೂರಿನ ಹೈರ್ ಗ್ಲೋ ಎಲಿಗಂಟ್ ಎಂಬ ಖಾಸಗಿ ಏಜೆನ್ಸಿಯು ನ್ಯೂಜಿಲೆಂಡ್‌ನಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ 185ಕ್ಕೂ ಹೆಚ್ಚು ಜನರಿಂದ 8 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹಿಸಿ ವಂಚಿಸಿದ ಆರೋಪ ಕೇಳಿಬಂದಿದೆ. ಹೈರ್ ಗ್ಲೋ ಎಲಿಗೆಂಟ್ ಓವರ್ಸೀಸ್ ಇಂಟರ್ನ್ಯಾಷನಲ್ ಪ್ರೈ.ಲಿ…

ಬೇಳಂಜೆ: ಗಾಂಜಾ ಮಾರಾಟ, ಬೆಟ್ಟಿಂಗ್ ದಂಧೆ  : ನಗದು ಸಹಿತ ಮೂವರು ವಶಕ್ಕೆ

ಹೆಬ್ರಿ: ತಾಲೂಕಿನ ಬೆಳಂಜೆ ಗ್ರಾಮದ ತುಂಬೆಜಡ್ಡು ಎಂಬಲ್ಲಿ ಬೆಟ್ಟಿಂಗ್ ದಂಧೆ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ರಾತ್ರಿ ಬೆಳಂಜೆ ಗ್ರಾಮದ ತುಂಬೆಜಡ್ಡು ಎಂಬಲ್ಲಿರುವ ಮೋಹನ್‌ ದಾಸ್‌ ಎಂಬುವವರ ಮನೆಯ ಪಕ್ಕದಲ್ಲಿರುವ ಕಟ್ಟಡದಲ್ಲಿ ಕೆಲವೊಂದು ವ್ಯಕ್ತಿಗಳು…

ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಭಾರತದ 8 ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಬಳಿ ಭಾರತದ ಗುಪ್ತ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ 8 ಮಂದಿ ಗೂಢಚಾರರನ್ನು ಬಂಧಿಸಲಾಗಿದೆ.ಆಪರೇಷನ್ ಸಿಂಧೂರ್ ಸಮಯದಲ್ಲಿ, ದೇಶದಲ್ಲಿ ಅಡಗಿರುವ ದೇಶದ್ರೋಹಿಗಳು ಒಬ್ಬೊಬ್ಬರಾಗಿ ಸಿಕ್ಕಿಹಾಕಿಕೊಳ್ಳುತ್ತಿದ್ದಾರೆ.ಗುಪ್ತಚರ ಸಂಸ್ಥೆಗಳು, ಪೊಲೀಸರು, ಹರಿಯಾಣ ಮತ್ತು ಪಂಜಾಬ್‌ನ ಸೈಬರ್ ಪೊಲೀಸರು ಸಕ್ರಿಯರಾಗಿದ್ದಾರೆ ಮತ್ತು ಇದರ ಪರಿಣಾಮವಾಗಿ 12…

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ: ಪೊಲೀಸರ ತನಿಖೆಯಲ್ಲಿ ಕಾರಣ ಬಹಿರಂಗ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಆಕಾಂಕ್ಷಾ ನಾಯರ್ ನಿಗೂಢ ಸಾವು ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಯುವತಿ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ವಿಚಾರ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಧರ್ಮಸ್ಥಳದ ಬೊಳಿಯೂರು ನಿವಾಸಿ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ…

ಕಾರ್ಕಳ: ಪ್ರತ್ಯೇಕ ಅಕ್ರಮ ಮರಳು ಸಾಗಾಟ ಪ್ರಕರಣ: ಎರಡು ವಾಹನಗಳು ಸಹಿತ ಅಕ್ರಮ ಮರಳು ವಶ

ಕಾರ್ಕಳ: ಯಾವುದೇ ಪರವಾನಿಗೆ ಇಲ್ಲದೇ ಹೊಳೆಯಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳು ಹಾಗೂ 3 ಯೂನಿಟ್ ಕಾರ್ಕಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಕಳ ತಾಲೂಕಿನ ದುರ್ಗ ಗ್ರಾಮದ ಮಾಂಜ ಎಂಬಲ್ಲಿ ಹೊಳೆಯಲ್ಲಿ…

ಕಾರ್ಕಳ ಮೆಸ್ಕಾಂ ಸೆಕ್ಯುರಿಟಿ ಗಾರ್ಡ್ ಆತ್ಮಹತ್ಯೆ

ಕಾರ್ಕಳ: ಕಾರ್ಕಳ ಮೆಸ್ಕಾಂನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಟ್ಟೆ ಗ್ರಾಮದ ನಿತ್ಯಾನಂದ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿತ್ಯಾನಂದ ಅವರು ಶನಿವಾರ ಬೆಳಗ್ಗೆ ಬೈಕಿನಲ್ಲಿ ಕೆಲಸಕ್ಕೆಂದು ಹೋದವರು ಕೆಲಸಕ್ಕೆ ಹೋಗದೇ ಇವರು…

ಕೆದಿಂಜೆಯಲ್ಲಿ ಮಟ್ಕಾ ಅಡ್ಡೆ ಪೊಲೀಸ್ ದಾಳಿ: ನಗದು ಸಹಿತ ಇಬ್ಬರು ವಶಕ್ಕೆ

ಕಾರ್ಕಳ: ಬೋಳ ಗ್ರಾಮದ ಕೆದಿಂಜೆ ದೀಪಕ್ ಹೊಟೇಲ್ ಬಳಿ ಮಟ್ಕಾ ಚೀಟಿ ಬರೆದು ಹಣ ಸಂಗ್ರಹಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಠಾಣಾ ಎಸ್ಐ ಪ್ರಸನ್ನ ಎಂ.ಎಸ್ ಅವರ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದು ನಗದು ಸೀಜ್…