Category: ಅಪರಾಧ

ಉಪ್ಪಿನಂಗಡಿ: ಅಕ್ರಮ ದನ ಸಾಗಾಟ ಪತ್ತೆ : ನಾಲ್ಕು ಜಾನುವಾರುಗಳ ರಕ್ಷಣೆ

ಉಪ್ಪಿನಂಗಡಿ : ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬAಧಿಸಿ ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿ, ನಾಲ್ಕು ಜಾನುವಾರುಗಳನ್ನು ರಕ್ಷಿಸಿದ್ದಾರೆ.…

ಸಿಎಂ ಸಿದ್ದರಾಮಯ್ಯನ ಕೊಂದ್ರೆ ಹಿಂದೂಗಳಿಗೆ ನೆಮ್ಮದಿ: ವಿವಾದಾತ್ಮಕ ಪೋಸ್ಟ್ ಹಾಕಿದ್ದ ಕಾರ್ಕಳದ ಯುವಕನ ಬಂಧನ

ಕಾರ್ಕಳ: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ತನಿಖೆ ನಡೆಸಿದ್ದಾರೆ. ಹತ್ಯೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಏಟಿಗೆ ಎದುರೇಟು ಎನ್ನುವಂತೆ ಪ್ರತೀಕಾರದ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು…

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ಪೊಲೀಸ್ ವಶಕ್ಕೆ, ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬಾರಾಡಿ -ಪರಪ್ಪಾಡು ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಗ್ರಾಮಾಂತರ ಠಾಣಾ ಎ.ಎಸ್.ಐ ಪ್ರಕಾಶ್ ಕುಮಾರ್ ಅವರು ಭಾನುವಾರ ರೌಂಡ್ಸ್ ನಲ್ಲಿದ್ದ ವೇಳೆ ಬಾರಾಡಿ-ಪರಪ್ಪಾಡಿ ರಸ್ತೆಯಲ್ಲಿ ಚಿಲಿಂಬಿ ಕಡೆಯಿಂದ ಪರಪ್ಪಾಡಿ…

ವಿಹೆಚ್​ಪಿ ಮುಖಂಡ ಶರಣ್​ ಪಂಪ್ವೆಲ್​, ಭರತ್ ಕುಮ್ಡೇಲ್​​ಗೆ ಜೀವ ಬೆದರಿಕೆ: ಪ್ರಕರಣ ದಾಖಲು

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಯಿಂದ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಇದ್ದು, ಡೀಟ್ ಫಿಕ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್…

ನೀರೆಯಲ್ಲಿ ಸರ್ಕಾರಿ ಬಸ್ಸಿಗೆ ಕಾರು ಢಿಕ್ಕಿ: ಕಾರು ಚಾಲಕನಿಗೆ ಗಂಭೀರ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮದ ಜೆಡ್ಡಿನಂಗಡಿ ಎಂಬಲ್ಲಿ ಸರ್ಕಾರಿ ಬಸ್ಸಿಗೆ ಕಾರು ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಳಿಯಾಳದಿAದ ಬೈಲೂರು-ಕಾರ್ಕಳ ಮಾರ್ಗವಾಗಿ ಧರ್ಮಸ್ಥಳಕ್ಕೆ ಬಸ್ಸು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ಚಾಲಕನ ಕಾಲಿಗೆ…

ಸುಹಾಸ್ ಶೆಟ್ಟಿ ಕೊಲೆಗೆ ಫಾಜಿಲ್ ತಮ್ಮ ಆದಿಲ್ ನಿಂದ ಸುಪಾರಿ: ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ

ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ಧಿಗಾರ ಜತೆ ಮಾತನಾಡಿ,…

ಕಾರ್ಕಳ: ಲಾರಿ ಮತ್ತು ಬಸ್ಸಿಗೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ- ಸಾವಿರಾರು ರೂ. ನಷ್ಟ, ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕಿನ ಎರಡು ಕಡೆಗಳಲ್ಲಿ ಲಾರಿ ಮತ್ತು ಬಸ್ಸಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರ ಪರಿಣಾಮ ವಾಹನಗಳು ಜಖಂಗೊAಡು ಸಾವಿರಾರು ರೂ. ನಷ್ಟ ಸಂಭವಿಸಿದೆ. ಉಡುಪಿಯ ಮಲ್ಪೆ ಬಂದರಿನಲ್ಲಿ ಲಾರಿಯಲ್ಲಿ ಮೀನು ಲೋಡು ಮಾಡಿಕೊಂಡು ತಮಿಳುನಾಡಿಗೆ ಹೋಗುತ್ತಿದ್ದಾಗ ಶುಕ್ರವಾರ ಮಧ್ಯಾಹ್ನ…

ಮಣಿಪಾಲ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮಣಿಪಾಲ : ಮನೆಯ ಬಾವಿಯ ರಾಟೆ ಅಳವಡಿಸುವ ಅಡ್ಡಪಟ್ಟಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಮನೆ ಯಜಮಾನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ.ಮೃತ ವ್ಯಕ್ತಿ ದೇವೇಂದ್ರ ನಾಯ್ಕ್ (65 ವ) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ‌ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಮಣಿಪಾಲ ಪೋಲಿಸ್…

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: 8 ಜನ ಶಂಕಿತರು ವಶಕ್ಕೆ, ಮಂಗಳೂರು ಪೊಲೀಸರಿಂದ ತೀವ್ರ ವಿಚಾರಣೆ

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಇದ್ದ ಕಾರ್‌ಗೆ ಗೂಡ್ಸ್‌ವಾಹನ ಗುದ್ದಿಸಿ ನಂತರ ಐದಾರು ಮಂದಿ ನಡುರಸ್ತೆಯಲ್ಲೇ ತಲ್ವಾರ್‌ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ನಂತರ ಸ್ವಲ್ಪದೂರದಲ್ಲೇ ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಬಿಟ್ಟು ಪರಾರಿಯಾಗಿದ್ದರು. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್…

ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ‘ಫಿನೀಶ್’ ಎಂಬ ಪೋಸ್ಟ್ ಬಹಿರಂಗ!

ಮಂಗಳೂರು: ನಗರದ ಬಜ್ಪೆಯ ಕಿನ್ನಿಪದವು ಬಳಿ ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಇತ್ತ ಸುಹಾಸ್ ಶೆಟ್ಟಿ ಹತ್ಯೆ ಆಗುತ್ತಿದ್ದಂತೆಯೇ ಆತನ ಫೋಟೋ ಹಾಕಿ ಫಿನಿಶ್ ಎಂದು ಸಾಮಾಜಿಕ ಜಾಲತಾಣ ಫೇಸ್ ಬುಕ್…