Category: ಅಪರಾಧ

‘ನಾನು ಭಾರತವನ್ನು ದ್ವೇಷಿಸುತ್ತೇನೆ’;ಮಂಗಳೂರು ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್

ಮಂಗಳೂರು: ‘ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ಮಂಗಳೂರಿನ ವೈದ್ಯೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿದ್ದು ಇದೀಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ…

ದುರ್ಗಾ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ

ಕಾರ್ಕಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದುರ್ಗಾ ಮಲೆಬೆಟ್ಟುವಿನ ಕರುಣಾಕರ(34ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಕರುಣಾಕರ ಅವರು ಕೂಲಿಕೆಲಸ ಮಾಡಿಕೊಂಡಿದ್ದವರು ಕಳೆದ 4 ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಬಗ್ಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತಗ್ಸೆ ಪಡೆಯುತ್ತಿದ್ದರೂ…

ಕಾರ್ಕಳದ ದೂಪದಕಟ್ಟೆಯಲ್ಲಿ ಘನಘೋರ ದುರಂತ: ಗುಂಡು ಹಾರಿಸಿಕೊಂಡು ಯುವ ಉದ್ಯಮಿ ಆತ್ಮಹತ್ಯೆ: ಕಾರಣ ನಿಗೂಢ

ಕಾರ್ಕಳ :ಕಾರ್ಕಳದ ನಿಟ್ಟೆ ಗ್ರಾಮದ ದೂಪದಕಟ್ಟೆ ರಾಜ್ಯ ಹೆದ್ದಾರಿಯ ಸಮೀಪ ಉದ್ಯಮಿ ದಿಲೀಪ್ ಎನ್.ಆರ್. ಎಂಬವರು ತನ್ನ ಕಾರಿನಲ್ಲೇ ಮಂಗಳವಾರ ನಸುಕಿನ ಜಾವ ತನ್ನ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮAಗಳೂರಿನಲ್ಲಿ ಉದ್ಯಮ ನಡೆಸುತ್ತಿರುವ ದಿಲೀಪ್ ಎನ್.ಆರ್…

ಸುಳ್ಯ: ಸಿಡಿಲು ಬಡಿದು ಮನೆಗೋಡೆ , ವಿದ್ಯುತ್‌ ಉಪಕರಣಗಳಿಗೆ ಹಾನಿ

ಸುಳ್ಯ : ರವಿವಾರ ವಿಪರೀತ ಗಾಳಿಯೊಂದಿಗೆ ಗುಡುಗು ಸಹಿತ ಸುರಿದ ಭಾರಿ ಮಳೆಗೆ ಹಲವೆಡೆ ಹಾನಿ ಸಂಭವಿಸಿದೆ. ಸುಳ್ಯದ ಬೋರುಗುಡ್ಡೆ ಬಳಿ ಮನೆಯೊಂದಕ್ಕೆ ಸಿಡಿಲು ಬಡಿದು ಮನೆಯ ಗೋಡೆ ಹಾಗೂ ವಿದ್ಯುತ್‌ ಉಪಕರಣಗಳು ಹಾನಿಗೊಂಡ ಘಟನೆ ಉಂಟಾಗಿದೆ. ಮನೆಯ ವಿದ್ಯುತ್‌ ಮೀಟರ್‌…

ಉಡುಪಿ: ಚಿನ್ನದ ಸರಗಳ್ಳತನ ಪ್ರಕರಣ : ಮೂವರು ಅಂತರ್‌ ರಾಜ್ಯ ಕಳ್ಳರ ಸೆರೆ

ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಹಿಳೆಯೊಬ್ಬರ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಯಲ್ಲಾಪುರ ಪೊಲೀಸರು ತಾಲೂಕಿನ ಹುಟಕಮನೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ. ಬ್ರಹ್ಮಾವರದಲ್ಲಿ ಎ.26ರ ಶನಿವಾರ ಬೆಳಿಗ್ಗೆ ಗೋವಾ ಮೂಲದ, ಹಾಲಿ…

ಸೀತಾನದಿ : ಕಾಲು ಜಾರಿ ಹೊಳೆಗೆ ಬಿದ್ದು ಯುವಕ ಮೃತ್ಯು

ಹೆಬ್ರಿ : ಯುವಕನೋರ್ವ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ಹೆಬ್ರಿಯ ತಿಂಗಳೆ ಸೀತಾನದಿ ಹೊಳೆಯಲ್ಲಿ ನಿನ್ನೆ ಸಂಭವಿಸಿದೆ. ಮೃತ ಯುವಕನನ್ನು ಹೆಬ್ರಿ ಕಿನ್ನಿ ಗುಡ್ಡೆ ನಿವಾಸಿ ಸುಧಾಕರ್‌ ಶೆಟ್ಟಿ ಅವರ ಪುತ್ರ ಸಂಕೇತ್‌ ಶೆಟ್ಟಿ (24) ಎಂದು ಗುರುತಿಸಲಾಗಿದೆ.ಸ್ನೇಹಿತರೊಂದಿಗೆ ನದಿಗೆ…

ಉಗ್ರರಿಂದ ತರಬೇತಿ ಪಡೆದಿದ್ದ ಕೆಜಿ ಹಳ್ಳಿ- ಡಿಜೆ ಹಳ್ಳಿ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿ ಬಂಧನ

ಉತ್ತರಕನ್ನಡ: 2020ರ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಶಿರಸಿಯ ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಬಂಧಿತ ಆರೋಪಿ. ಆರೋಪಿ ಮೌಸೀನ್ ಪಿಎಫ್‌ಐ ಕಾರ್ಯಕರ್ತನಾಗಿದ್ದಲ್ಲದೇ…

ಕುಂದಾಪುರ : ರೈಲ್ವೆ ನಿಲ್ದಾಣದಿಂದಲೇ ಬೈಕ್ ಕದ್ದ ಕಳ್ಳರು: ಕಳ್ಳತನದ ದೃಶ್ಯ ಸಿಸಿ ಕ್ಯಾಮಾರ ದಲ್ಲಿ ಸೆರೆ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ರೈಲ್ವೆ ನಿಲ್ದಾಣದಲ್ಲಿ ಬೈಕ್ ಕದಿಯುವ ದೃಶ್ಯವೊಂದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗುರುವಾರ ಬೆಳಿಗ್ಗೆ ಯೋಗೀಶ್ ಪೂಜಾರಿ ಎಂಬವರು ತಮ್ಮ ಬೈಕನ್ನು ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ಸಂಜೆ ಕೆಲಸ ಮುಗಿಸಿ ವಾಪಸ್ ರೈಲ್ವೆ ನಿಲ್ದಾಣಕ್ಕೆ…

ಕಾರ್ಕಳ: ಮಾವಿನಕಾಯಿ ವಿಚಾರದಲ್ಲಿ ನಿಂದನೆ,ಹಲ್ಲೆ- ತಾಯಿ ಮಗ ಆಸ್ಪತ್ರೆಗೆ ದಾಖಲು

ಕಾರ್ಕಳ: ಮಾವಿನಕಾಯಿ ಮಾರಾಟ ಮಾಡಿದ ಹಣದ ವಿಚಾರವಾಗಿ ಜಗಳ ನಡೆದು ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದಾಗ ರಕ್ಷಣೆಗೆ ಬಂದಿದ್ದ ತಾಯಿಗೂ ಹಲ್ಲೆ ನಡೆಸಿದ ಪರಿಣಾಮ ತಾಯಿ ಮಗ ಇಬ್ಬರೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಲೂಕಿನ ನೂರಾಳ್‌ಬೆಟ್ಟು ಗ್ರಾಮದ ನವೀನ್…

ನಿಟ್ಟೆ: ಅಕ್ರಮ ಮರಳು ದಂಧೆಯ ಅಡ್ಡೆಗೆ ಪೊಲೀಸ್ ದಾಳಿ

ಕಾರ್ಕಳ: ಅಕ್ರಮವಾಗಿ ಮರಳು ಸಂಗ್ರಹಿಸಿ ಪಿಕ್‌ಅಪ್‌ಗೆ ತುಂಬಿಸುತ್ತಿದ್ದ ವ್ಯಕ್ತಿ ಪೊಲೀಸರನ್ನು ನೋಡಿ ಮರಳು ತುಂಬಿಸಿದ ಪಿಕಪ್ ಅನ್ನು ಬಿಟ್ಟು ಪರಾರಿಯಾಗಿದ್ದಾನೆ. ಕಾರ್ಕಳ ಗ್ರಾಮಾಂತರ ಠಾಣಾ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ವಿಭಾಗದ ಪಿಎಸ್‌ಐ ರವರು ನೀಡಿದ ಸೂಚನೆಯಂತೆ ಕಾರ್ಕಳ ಗ್ರಾಮಾಂತರ ಠಾಣೆಯ…