ಕಾರ್ಕಳ: ಸ್ಪೋಟಕ ಬಳಸಿ ಅಕ್ರಮ ಗಣಿಗಾರಿಕೆ : ಇಬ್ಬರು ಆರೋಪಿಗಳ ಬಂಧನ
ಕಾರ್ಕಳ, ಫೆ.7: ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಕ್ಕುಂದೂರು ನಿವಾಸಿಗಳಾದ ಟಿ ರವಿಚಂದ್ರ(55ವ) ಹಾಗೂ ಆತನ ಮಗ ಪವನ್ ಕುಮಾರ್(31ವ) ಬಂಧಿತ ಆರೋಪಿಗಳು. ಆರೋಪಿಗಳು…
