Category: ಅಪರಾಧ

ಹೆಬ್ರಿ:ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ಡಾಗಿ ತಾಯಿ ಮಗನಿಗೆ ಗಾಯ

ಹೆಬ್ರಿ,ಏ. 28:ಚಲಿಸುತ್ತಿದ್ದ ಸ್ಕೂಟರಿಗೆ ಏಕಾಎಕಿ ದನ ಅಡ್ಡ ಬಂದ ಪರಿಣಾಮ ಅಪಘಾತ ತಪ್ಪಿಸಲು ಒಮ್ಮೆಲೇ ಬ್ರೇಕ್ ಹಾಕಿದಾಗ ಸ್ಕೂಟರ್ ಸ್ಕಿಡ್ಡಾಗಿ ತಾಯಿ ಹಾಗೂ ,ಮಗ ಗಾಯಗೊಂಡ ಘಟನೆ ಹೆಬ್ರಿ ತಾಲೂಕಿನ ಕುಚ್ಚೂರು ಎಂಬಲ್ಲಿ ಸಂಭವಿಸಿದೆ. ಹೆಬ್ರಿಯ ಮಡಾಮಕ್ಕಿಯ ಅಕ್ಷತಾ ಹಾಗೂ ಅವರ…

ಬೆಳ್ಮಣ್: ಜಾಗದ ತಕರಾರು- ವ್ಯಕ್ತಿಗೆ ಹಲ್ಲೆ ,ಆಸ್ಪತ್ರೆಗೆ ದಾಖಲು

ಕಾರ್ಕಳ, ಏ.28: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಜಾಗ ಖರೀದಿಸಿದ ಮತ್ತು ಮಾರಾಟ ಮಾಡಿದ ವ್ಯಕ್ತಿಗಳಿಬ್ಬರ ಮಧ್ಯೆ ನಡೆದ ಜಗಳದಲ್ಲಿ ಸ್ಥಳ ಖರೀದಿಸಿದ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದ್ದು, ಗಾಯಗೊಂಡ ವ್ಯಕ್ತಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಡಬಿದ್ರೆಯ ಹೆನ್ರಿ ಪಿಂಟೋ(65ವ) ಎಂಬವರು ಕಳೆದ…

ನಿಟ್ಟೆಯಲ್ಲಿ ಕಾರು-ಬೈಕ್ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತ್ಯು

ಕಾರ್ಕಳ, ಏ.27: ನಿಟ್ಟೆಯ ಕಾಲೇಜು ಬಳಿ ಬೈಕಿಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ನವೀನ್‌ಚಂದ್ರ ಮೂಲ್ಯ ಸ್ಥಳದಲ್ಲೇ ಮೃತಪಟ್ಟು, ಅವರ ಮಗಳು ಪ್ರೇರಣಾ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆಕೆಯೂ ಕೂಡ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಏ .24 ರಂದು…

ಕಡ್ತಲ ದುರ್ಗಾಪರಮೇಶ್ವರಿ ದೇವಸ್ಥಾನದ ಹುಂಡಿಯ ಹಣ ಕಳವು

ಕಾರ್ಕಳ,ಏ.27: ತಾಲೂಕಿನ ಕಡ್ತಲ ಗ್ರಾಮದ ಸಿರಿಬೈಲು ಶ್ರೀ ಭರ್ಭರೇಶ್ವರ ದುರ್ಗಾ ಪರಮೇಶ್ವರಿ ದೇವಸ್ಥಾನದ ಹುಂಡಿಯ ಹಣ ಕಳವುಗೈದಿರುವ ಪ್ರಕರಣ ಭಾನುವಾರ ನಡೆದಿದೆ. ದೇವಸ್ಥಾನದ ಒಳಗೆ ಆವರಣದಲ್ಲಿರುವ ಭರ್ಭರೇಶ್ವರ, ಕೊಡಮಣಿತ್ತಾಯ, ನಾಗದೇವರ ಕಾಣಿಕೆ ಹುಂಡಿಯ ಬೀಗವನ್ನು ಮುರಿದು ಹುಂಡಿಯಲ್ಲಿದ್ದ 1,000 ರೂ. ಕಾಣಿಕೆ…

ಕಾರ್ಕಳದ ಪತ್ತೊಂಜಿಕಟ್ಟೆ ಮನೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ : ಚಿನ್ನದ ಖರೀದಿಸಿದಾತ ಸೇರಿ ಇಬ್ಬರು ಆರೋಪಿಗಳ ಬಂಧನ: ಬಂಧಿತರಿಂದ 39 ಗ್ರಾಂ ಚಿನ್ನ ವಶಕ್ಕೆ

ಕಾರ್ಕಳ, ಏ.26: ಕಾರ್ಕಳ ನಗರದ ಪತ್ತೊಂಜಿಕಟ್ಟೆ ಎಂಬಲ್ಲಿನ ಶಂಕರ ಕುಲಾಲ್ ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಪ್ರಕರಣದ ಕುರಿತು ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಚಿನ್ನಾಭರಣ ಕಳವುಗೈದ ಪೆರ್ಡೂರು ಬೈರಂಪಳ್ಳಿ ನಿವಾಸಿ ಆನಂದ ಕುಲಾಲ್(43) ಹಾಗೂ…

ಕಾರ್ಕಳ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆ

ಕಾರ್ಕಳ, ಏ. 25: ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣಗಳನ್ನು ದರೋಡೆಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಸಬಾ ನಿವಾಸಿ ಶಂಕರ ಕುಲಾಲ್ ಅವರು ಏ.23 ರಂದು ಬೆಳಿಗ್ಗೆ ಮನೆಗೆ ಬೀಗ…

ನಿಟ್ಟೆ ಕಾಲೇಜಿನ ಬಳಿ ಭೀಕರ ಅಪಘಾತ: ಬೈಕಿಗೆ ಕಾರು ಡಿಕ್ಕಿಯಾಗಿ ತಂದೆ ಸಾವು, ಮಗಳು ಗಂಭೀರ

ಕಾರ್ಕಳ, ಏ.24: ನಿಟ್ಟೆ ಕಾಲೇಜಿನ ಬಳಿ ಶುಕ್ರವಾರ ಸಂಜೆ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ತಂದೆ ಮಗಳು ಪ್ರಯಾಣಿಸುತ್ತಿದ್ದ ಬೈಕಿಗೆ ಕಾರು ಡಿಕ್ಕಿಯಾದ ಪರಿಣಾಮ ತಂದೆ ಮೃತಪಟ್ಟು,ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿಟ್ಟೆ ಗ್ರಾಮದ ಬಜಕಳ…

ಕಾರ್ಕಳ: ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿಯಿಂದ 25 ಲಕ್ಷಕ್ಕೂ ಮಿಕ್ಕಿ ವಂಚನೆ

ಕಾರ್ಕಳ,ಏ.24:ಇನ್ಸ್ಟಾಗ್ರಾಂ ಖಾತೆ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಬೇರೆಬೇರೆ ಕಾರಣ ನೀಡಿ ತನ್ನ ಖಾತೆಗೆ ಲಕ್ಷಾಂತರ ರು. ಹಣ ವರ್ವಾವಣೆ ಮಾಡಿಸಿಕೊಂಡು ವಂಚನೆ ಎಸಗಿರುವ ಪ್ರಕರಣ ಕಾರ್ಕಳದಲ್ಲಿ ಬೆಳಕಿಗೆ ಬಂದಿದೆ. ಕಾರ್ಕಳ ತಾಲೂಕು ನಲ್ಲೂರು ಗ್ರಾಮದ ಗಣೇಶ್ ಆಚಾರ್ಯ ಎಂಬವರಿಗೆ 2024ರ ಜುಲೈ…

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೌಕರ ವಿದ್ಯುತ್ ಶಾಕ್ ಗೆ ಬಲಿ: ಮಾವಿನ ಹಣ್ಣು ಕೊಯ್ಯುತ್ತಿದ್ದ ವೇಳೆ ದುರಂತ

ಮಣಿಪಾಲ,ಏ.24: ಮಣಿಪಾಲದ ರಜತಾದ್ರಿಯಲ್ಲಿರುವ ಉಡುಪಿ ಜಿಲ್ಲಾಧಿಕಾರಿಯವರ ಕಚೇರಿಯ ಆವರಣದಲ್ಲಿ ಮಾವಿನ ಹಣ್ಣು ಕೊಯ್ಯಲು ಮರ ಹತ್ತಿದ ನೌಕರ ವಿದ್ಯುತ್ ಶಾಕ್ ತಗುಲಿ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಡಿಸಿ ಕಚೇರಿಯಲ್ಲಿ ಗ್ರಾಮ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸದಾನಂದ ಶೇರಿಗಾರ್…

ಮುಂಡ್ಕೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ,ಏ.23: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುAಡ್ಕೂರಿನ ಫ್ರಾನ್ಸಿಸ್ ಮಾರ್ಟಿಸ್ (60ವ) ಅವರು ಮನೆಯಲ್ಲಿ ಒಂಟಿಯಾಗಿ ವಾಸವಿದ್ದು, ಕಳೆದ 10 ತಿಂಗಳ ಹಿಂದೆ ಮನೆಯ ಬಳಿ ಬಿದ್ದು ಸೊಂಟದ ಶಸ್ತçಚಿಕಿತ್ಸೆಗೆ ಒಳಗಾಗಿದ್ದರು.…