Category: ಅಪರಾಧ

ದಾವಣಗೆರೆಯಲ್ಲಿ ಭೀಕರ ಅಗ್ನಿ ದುರಂತ : ತಾಲೂಕು ಕಚೇರಿ ದಾಖಲೆಗಳು ಬೆಂಕಿಗಾಹುತಿ

ದಾವಣಗೆರೆ : ದಾವಣಗೆರೆಯಲ್ಲಿ ಭೀಖರವಾದ ಅಗ್ನಿ ದುರಂತ ಸಂಭವಿಸಿದ್ದು, ಜಗಳೂರು ತಾಲೂಕು ಕಛೇರಿಯ ರೆಕಾರ್ಡ್ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸರ್ಕಾರಿ ಕಚೇರಿಗೆ ಬೆಂಕಿ ಬಿದ್ದು ದಾಖಲೆಗಳೆಲ್ಲ ಸುಟ್ಟು ಭಸ್ಮವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಕಚೇರಿಯಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡು…

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ: ಪತ್ನಿ ಪಲ್ಲವಿ ಬಂಧನ

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆಸ್ತಿ ವಿವಾದಕ್ಕೆ ಸಂಬಧಿಸಿದAತೆ ಓಂ ಪ್ರಕಾಶ್ ಅವರ ಪತ್ನಿಯೇ ಕೊಲೆ ಮಾಡಿದ್ದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಬಯಲಾಗಿದ್ದು,ಈ ಪ್ರಕರಣಕ್ಕೆ ಸಂಬAಧಿಸಿದAತೆ ಓಂ ಪ್ರಕಾಶ್ ಪತ್ನಿ ಪಲ್ಲವಿಯನ್ನು…

ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪತ್ರಕರ್ತ ಸಂದೀಪ್ ಪೂಜಾರಿ ನಿಧನ

ಉಡುಪಿ: ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಚಿಕಿತ್ಸೆ ಫಲಿಸದೇ ಎ.20ರಂದು ಮುಂಜಾನೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ…

ಭಟ್ಕಳ: ಗರ್ಭಿಣಿ ಹಸುವಿನ ಹತ್ಯೆ ಪ್ರಕರಣ: ಓರ್ವ ಆರೋಪಿ ಬಂಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕುಕ್ಕನೀರ ವೆಂಕಟಾಪುರ ಹೊಳೆಯಲ್ಲಿ ಗರ್ಭ ಧರಿಸಿದ ಹಸುವನ್ನು ಕೊಂದು ಭ್ರೂಣವನ್ನು ಎಸೆದುಹೋದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಮೂಲದ ಇಬ್ರಾಹಿಂ ಮೊಹ್ಮದ್ ಹುವಾ (45) ಬಂಧಿತ ಆರೋಪಿ. ಕುಕ್ಕನೀರ ವೆಂಕಟಾಪುರ…

ಸಿಇಟಿ ಅಭ್ಯರ್ಥಿಗಳ ಜನಿವಾರ ತೆಗೆಸಿದ ಪ್ರಕರಣ: ಸಾಯಿ ಸ್ಪೂರ್ತಿ ಕಾಲೇಜಿನ ಪ್ರಿನ್ಸಿಪಾಲ್, ಸಿಬ್ಬಂದಿ ಅಮಾನತು

ಬೆಂಗಳೂರು: ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಕಾಲೇಜು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಬೀದರ್‌ನ ಸಾಯಿ ಸ್ಪೂರ್ತಿ ಪಿಯು ಕಾಲೇಜಿನ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದ ಬೀದರ್…

ಹೆಬ್ರಿ: ಗ್ಯಾಸ್ ಲೀಕೆಜ್ ಅಗ್ನಿ ಅವಘಡದಿಂದ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು

ಹೆಬ್ರಿ: ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಲೀಕೆಜ್‌ನಿಂದ ಉಂಟಾದ ಅಗ್ನಿ ಅವಘಡದಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೆಬ್ರಿ ನಿವಾಸಿ ಅನೂಪ (35ವರ್ಷ) ಎಂಬವರು ಮನೆಮನೆಗೆ ಗ್ಯಾಸ್ ವಿತರಣೆ ಕೆಲಸ ಮಾಡಿಕೊಂಡಿದ್ದು, ಏ.11 ರಂದು ಕೆರೆಬೆಟ್ಟು ಮಂಡಾಡಿಜೆಡ್ಡು…

ಬಪ್ಪನಾಡು ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ಅವಘಡ: ತೇರಿನ ಮೇಲ್ಭಾಗ ಏಕಾಏಕಿ ಕುಸಿತ

ಮಂಗಳೂರು: ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ತೇರು ಮುರಿದು ಬಿದ್ದಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡಿನಲ್ಲಿ ನಡೆದಿದೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದಿದೆ. ಈ ವೇಳೆ ತೇರಿನಲ್ಲೇ ಇದ್ದ ಅರ್ಚಕರು…

ಗರ್ಭಿಣಿ ಹಸುವನ್ನು ಕಡಿದು ಕರವನ್ನು ನದಿಗೆ ಬಿಸಾಡಿದ ಗೋಕಳ್ಳರು

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪ ಮಾಂಸಕ್ಕಾಗಿ ಗರ್ಭಿಣಿ ಹಸುವನ್ನು ಕಡಿದು, ಅದರ ಹೊಟ್ಟೆಯೊಳಗಿದ್ದ ಕರುವನ್ನು ಗೋಣಿ ಚೀಲದಲ್ಲಿ ಸುತ್ತಿ ಹೆಬಳೆಯ ವೆಂಕಟಾಪುರ ನದಿಯಂಚಿನಲ್ಲಿ ಗೋಕಳ್ಳರು ಎಸೆದಿರುವುದು ಪತ್ತೆಯಾಗಿದೆ. ಬೀದಿ ನಾಯಿಯೊಂದು ಗೋಣೀಚೀಲವನ್ನು ಎಳೆಯುತ್ತಿರುವಾಗ, ಸ್ಥಳೀಯರಿಗೆ ಸತ್ತ ಎಳೆ ಕರು…

ಮಂಗಳೂರು : ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ- 24 ಗಂಟೆಗಳಲ್ಲಿ ಮೂವರ ಬಂಧನ- ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ

ಮಂಗಳೂರು: ಮಂಗಳೂರು ಹೊರವಲಯದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38),…

ಉಳ್ಳಾಲದಲ್ಲಿ ಯುವತಿಯ ಮೇಲೆ ಗ್ಯಾಂಗ್‌ರೇಪ್! :ರಿಕ್ಷಾ ಚಾಲಕ ಮತ್ತು ಸ್ನೇಹಿತರಿಂದ ಕೃತ್ಯ ನಡೆದಿರುವ ಶಂಕೆ

ಉಳ್ಳಾಲ : ಪಶ್ಚಿಮ ಬಂಗಾಳ ಮೂಲದ ವಲಸೆ ಕಾರ್ಮಿಕೆ ಇಪ್ಪತ್ತು ವರುಷ ಆಸುಪಾಸಿನ ಯುವತಿಯೋರ್ವಳು ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಸಿಕ್ಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ನಡೆದಿದ್ದು, ಯುವತಿಯ ಮೇಲೆ ರಿಕ್ಷಾ ಚಾಲಕ…