Category: ಅಪರಾಧ

ಬೇಳಂಜೆ: ಪಿಕಪ್-ಕಾರು ಡಿಕ್ಕಿ: ಕಾರಿನಲ್ಲಿದ್ದ 9 ಜನರಿಗೆ ಗಾಯ

ಹೆಬ್ರಿ: ಮಹೀಂದ್ರಾ ಪಿಕಪ್ ವಾಹನ ಹಾಗೂ ಮಾರುತಿ ಇಕೊ ಕಾರಿನ ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ 8 ಜನರಿಗೆ ಗಾಯಗಳಾಗಿವೆ. ಹೆಬ್ರಿ ತಾಲೂಕಿನ ಬೇಳಂಜೆ ಹಾಲಿನ ಡೈರಿ ಬಳಿ ಬುಧವಾರ ಮಧ್ಯಾಹ್ನ 3 ಗಂಟೆಗೆ ಈ ಅಪಘಾತ ಸಂಭವಿಸಿದ್ದು, ಪಿಕಪ್ ಚಾಲಕ ಗುರುರಾಜ…

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ್ದ ಯಾತ್ರಾರ್ಥಿ ಮಹಿಳೆ ಮಲಗಿದಲ್ಲಿಯೇ ಮೃತ್ಯು

ಉಡುಪಿ : ರಥಬೀದಿಯ ಪರಿಸರ ಯಾತ್ರಾರ್ಥಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.ಶ್ರೀಕೃಷ್ಣ ಮಠಕ್ಕೆ ಬಂದಿರುವ ಮಹಿಳೆ ವಿಶ್ರಾಂತಿ ಪಡೆಯಲು ಬಂದಿದ್ದ ಯಾತ್ರರ್ಥಿ ಉಳಿದು ಕೊಳ್ಳುವ ಹಾಲ್ ಒಂದರಲ್ಲಿ ಸಾವನಪ್ಪಿದ್ದಾರೆ. ಮಧ್ಯಾಹ್ನ ಊಟಕ್ಕೆ ತಾಯಿ ಎಬ್ಬಿಸಿದಾಗ ಮಹಿಳೆ ಎಚ್ಚರಗೊಂಡಿರಲಿಲ್ಲ. ಪ್ರಯಾಣದ ಆಯಾಸದಿಂದ…

ಮಲ್ಪೆ : ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಉಡುಪಿ : ನವಜಾತ ಶಿಶುವಿನ ಮೃತದೇಹವೊಂದು ಜಾಮೀಯಾ ಮಸೀದಿಗೆ ಸಂಬಂಧಿಸಿದ ಕಟ್ಟಡವೊಂದರ ಶೌಚಾಲಯದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮಸೀದಿಗೆ ಸಂಬಂಧಿಸಿದ ಎರಡು ಮಹಡಿಯ ಕಟ್ಟಡದಲ್ಲಿರುವ ಕೆಲಸಗಾರರಿಗೆ ಕಟ್ಟಡ ಬದಿಯಲ್ಲಿ ಶೌಚಾಲಯ ನಿರ್ಮಿಸಲಾಗಿದ್ದು, ಅಲ್ಲಿ ಎಪ್ರಿಲ್ 14 ರಂದು ನವಜಾತ ಶಿಶುವಿನ ದೇಹ…

ಉಡುಪಿ : ಮಲ್ಪೆ ಬೀಚ್ ಬಳಿ ಹೋಟೆಲ್ ನಲ್ಲಿ ಅಗ್ನಿ ಅವಘಡ

ಉಡುಪಿ : ಮಲ್ಪೆ ಬೀಚ್ ಬಳಿ ಇರುವ ಹೋಟೆಲ್ ವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಹೋಟೆಲ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸಚಿನ್ ಮಾಲಕತ್ವದ ಅಮ್ಮ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೋಟೆಲ್ ಸಂಪೂರ್ಣ ಅಗ್ನಿಗಾಹುತಿಯಾಗಿದೆ. ಸುಮಾರು…

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಇನ್ನೂ ನಾಲ್ವರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ

ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಇನ್ನೂ 4 ಜನರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ಅಬ್ದುಲ್ ರೆಹಮಾನ್, ನೌಷದ್, ಅಬ್ದುಲ್ ನಾಸೀರ್, ಅತೀಕ್ ಅಹ್ಮದ್​ ವಿರುದ್ಧ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.…

ಉಪ್ಪಿನಂಗಡಿ: ಡಿವೈಡರ್‌ಗೆ ಢಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌; ಮೂವರು ಗಂಭೀರ

ಉಪ್ಪಿನಂಗಡಿ: ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಡಿವೈಡರ್‌ಗೆ ಢಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಹೆಚ್‌ಪಿ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ನಡೆದಿದೆ. ಅವಘಡದಲ್ಲಿ ಬಸ್ಸಿನಲ್ಲಿದ್ದ ದಂಪತಿ ಸಹಿತ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು…

ಹಿರಿಯಡ್ಕದಲ್ಲಿ ಬಸ್ಸು-ಪಿಕಪ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದಾರುಣ ಮೃತ್ಯು

ಉಡುಪಿ : ಕಾರ್ಕಳ ಉಡುಪಿ ರಾಜ್ಯ ಹೆದ್ದಾರಿಯ ಗಂಪ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪಿಕಪ್ ಚಾಲಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಏ 14 ರಂದು ಸೋಮವಾರ ಸಂಜೆ ಈ ಭೀಕರ ಅಪಘಾತ…

ಹೆಬ್ರಿ ಅಲ್ಬಾಡಿ ಬಳಿ ಕಾರುಗಳ ಮುಖಾಮುಖಿ ಢಿಕ್ಕಿ: ಹಲವರಿಗೆ ಗಾಯ

ಹೆಬ್ರಿ : ಹೆಬ್ರಿ ಸಮೀಪದ ಅಲ್ಬಾಡಿ ಬಳಿ ಎರಡು ಕಾರುಗಳ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಹಲವರಿಗೆ ಗಾಯಗಳಾಗಿವೆ. ಮಂಗಳೂರು ದೇರಲ್‌ಕಟ್ಟೆಯ ಸುನೀಲ್‌(54) ಕುಂದಾಪುರದ ಆನಗಳ್ಳಿಯಿಂದ ಪತ್ನಿ ಶೈಲಜ ಹಾಗೂ ಸ್ನೇಹಿತ ಮೋಹನ್‌ಕುಮಾರ ಅವರನ್ನು ಎ. 13ರಂದು ಕಾರಿನಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿದ್ದರು.…

ಕಾರ್ಕಳ: ಬೈಕಿಗೆ ಹಿಂದಿನಿಂದ ಬೈಕ್ ಢಿಕ್ಕಿಯಾಗಿ ಓರ್ವನಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಅಂಚಿಕಟ್ಟೆ ಎಂಬಲ್ಲಿ ಬೈಕಿಗೆ ಹಿಂದಿನಿಂದ ಬಂದ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫಯಾಜ್ ಎಂಬವರು ಎ.12 ರಂದು ತಮ್ಮ ಬೈಕಿನಲ್ಲಿ ಬಂಗ್ಲೆಗುಡ್ಡೆ ಜಂಕ್ಷನ್ ಕಡೆಯಿಂದ…

ಮಣಿಪಾಲ: ಗಾಂಜಾ ಮಾರಾಟಕ್ಕೆ ಯತ್ನ; 5.75 ಲಕ್ಷ ಮೌಲ್ಯದ ಗಾಂಜಾ ಸಹಿತ ಓರ್ವ ಪೊಲೀಸ್ ವಶಕ್ಕೆ: ಆರೋಪಿ ಭಟ್ಕಳದ ಆರೀಬ್‌ ಅಹಮ್ಮದ್‌ ಬಂಧನ: ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ಯತ್ನ

ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ. ಉಡುಪಿ 80ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆಯ ತಾಂಗೋಡೆ 2ನೇ ಕ್ರಾಸ್ ಬಳಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಭಟ್ಕಳ ಗುಲ್ಜಾರ್‌ ಸ್ಟ್ರೀಟ್‌ ನಿವಾಸಿ ಆರೀಬ್‌…