Category: ಅಪರಾಧ

ಉಡುಪಿ: ಕಾರು ಅಪಘಾತ; ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಪರ್ಕಳದ ಈಶ್ವರ ನಗರ ಪಂಪ್ ಹೌಸ್ ಬಳಿಯ ಅವೈಜ್ಞಾನಿಕ ತಿರುವಿನಿಂದಾಗಿ ಕಾರು ನುಗ್ಗಿ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ತಮಿಳುನಾಡು ಮೂಲದ ಯಾತ್ರಿಕರು ಉಡುಪಿಯಿಂದ ಶೃಂಗೇರಿಗೆ ಹೊರಟಿದ್ದರು ಎಂದು ತಿಳಿದು ಬಂದಿದೆ. ಈ ಭಾಗದಲ್ಲಿ ಈಗಾಗಲೇ 10ಕ್ಕೂ ಅಧಿಕ…

ಹುಬ್ಬಳ್ಳಿಯಲ್ಲಿ ಬಾಲಕಿಯನ್ನು ಅಪಹರಿಸಿ ಕೊಲೆಗೈದ ಪ್ರಕರಣ: ಎಸ್ಕೇಪ್ ಆಗಲು ಯತ್ನಿಸಿದ ಆರೋಪಿ ಪೊಲೀಸರ ಗುಂಡಿಗೆ ಬಲಿ

ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಪ್ರಕರಣದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ ಮೂಲದ ರಿತೇಶ್ ಕುಮಾರ್ ಮೃತ ಆರೋಪಿ. ರಿತೇಶ್ ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದಾನೆ. ಬಾಲಕಿ ಕಾಣದಿದ್ದಾಗ…

ಕಾರ್ಕಳ ತಾಲೂಕಿನಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ  ಅಕ್ರಮ ಗಣಿಗಾರಿಕೆ ಮಟ್ಟ ಹಾಕಲು ಕಾರ್ಕಳ ಎಎಸ್‌ಪಿ ಡಾ.ಹರ್ಷಾ ಪ್ರಿಯಂವದಾ ದಿಟ್ಟ ನಿಧಾರ: ನಾಲ್ಕು ಅಕ್ರಮ ಕಲ್ಲು ಕೋರೆಗಳಿಗೆ ಪೊಲೀಸರಿಂದ ಏಕಕಾಲದಲ್ಲಿ ದಾಳಿ: ಕಲ್ಲು ಸಾಗಾಟ ಲಾರಿ,ಕ್ರೇನ್ ಸೀಜ್: ಮಾಲಕರು ಹಾಗೂ ಕಾರ್ಮಿಕರು ವಶಕ್ಕೆ

ಸಾಂದರ್ಭಿಕ ಚಿತ್ರ ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಅಯ್ಯಪ್ಪನಗರ, ನಕ್ರೆ ವರ್ಣಬೆಟ್ಟು, ಜಾರ್ಕಳ ಹಾಗೂ ಎರ್ಲಪಾಡಿ ಎಂಬಲ್ಲಿ ಪರವಾನಿಗೆಯಲ್ಲದೇ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದವರ ವಿರುದ್ಧ ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದಾ ಮಾರ್ಗದರ್ಶನದ ಮೇರೆಗೆ ಏಕಕಾಲದಲ್ಲಿ ದಾಳಿ ನಡೆಸಿದ…

ಉಡುಪಿ : ಕಟ್ಟಡದಿಂದ ಆಯತಪ್ಪಿ ಬಿದ್ದು ವ್ಯಕ್ತಿ ಗಂಭೀರ

ಉಡುಪಿ : ನಗರದ ಕಲ್ಸಂಕದಿAದ ಶ್ರೀಕೃಷ್ಣ ಮಠದ ಯಾತ್ರಿಕರ ವಾಹನ ನಿಲುಗಡೆ ಸ್ಥಳವನ್ನು ಸಂಪರ್ಕಿಸುವ ರಸ್ತೆ ಸನಿಹದಲ್ಲಿರುವ, ಪಾಳುಬಿದ್ದಿರುವ ಬಹುಮಹಡಿ ಕಟ್ಟಡದಿಂದ ವ್ಯಕ್ತಿಯೊಬ್ಬರು ಸುಮಾರು 25 ಅಡಿ ಎತ್ತರದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಸೂರತ್ ಸಿಂಗ್ ರಾವತ್…

ಮುಂಡ್ಕೂರು: ಹೋಟೆಲ್ ಕೆಲಸಕ್ಕೆಂದು ಶಿಕಾರಿಪುರಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆ

ಕಾರ್ಕಳ: ಹೋಟೆಲ್ ಕೆಲಸಕ್ಕೆಂದು ಕಾರ್ಕಳದಿಂದ ಶಿಕಾರಿಪುರಕ್ಕೆ ಹೋಗಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಕಾರ್ಕಳ ತಾಲೂಕಿನ ಮುಂಡ್ಕೂರು ನಿವಾಸಿ ನಾಗ ಪ್ರಶಾಂತ್ (42 ವರ್ಷ) ನಾಪತ್ತೆಯಾದವರು. ನಾಗ ಪ್ರಶಾಂತ ಅವರು ಮುಂಡ್ಕೂರಿನ ದೇವಿಪ್ರಸಾದ್ ರೈ ಎಂಬವರ ಶಿಕಾರಿಪುರ ಹೈವೇಯಲ್ಲಿರುವ ಹೋಟೆಲ್‌ನಲ್ಲಿ ಕೆಲಸ ಮಾಡಲು ಏ.3…

ಬೆಳ್ತಂಗಡಿ : ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಬಲಿ

ಬೆಳ್ತಂಗಡಿ: ಸವಾರನ ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಾರಾವಿ ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೃತರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ಕುತ್ಲೂರು ಪುರುಷ…

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಯುಟ್ಯೂಬರ್‌ ಸಮೀರ್‌ ಎಂ ಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ

ಬೆಂಗಳೂರು : ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಮಾಡಿದ್ದ ಯುಟ್ಯೂಬರ್‌ ಎಂ ಡಿ ಸಮೀರ್‌ ವಿರುದ್ಧ ಡಿ. ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ 10 ಕೋಟಿ ರೂ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳವನ್ನು ಗುರಿಯಾಗಿಸಿ…

ಕೋಟ: ಬೈಕ್ ಡಿಕ್ಕಿಯಾಗಿ ಪಾದಾಚಾರಿ ಮೃತ್ಯು: ಸವಾರ, ಸಹಸವಾರನಿಗೆ ಗಾಯ

ಕೋಟ: ಬೈಕ್ ಡಿಕ್ಕಿ ಹೊಡೆದು ಪಾದಚಾರಿಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಪೆಟ್ರೋಲ್ ಬಂಕ್ ಸಮೀಪದ ಬೊಬ್ಬರ್ಯ ಕಟ್ಟೆ ಬಳಿ ಗುರುವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೋಟ ಕಾರ್ತಟ್ಟು ಚಂದ್ರಶೇಖರ ಶೆಟ್ಟಿ(62) ಎಂದು ಗುರುತಿಸಲಾಗಿದೆ. ಸಾಲಿಗ್ರಾಮದಿಂದ ತೆಕ್ಕಟ್ಟೆ…

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಲಕ್ಷಾಂತರ ಮೌಲ್ಯದ ವಜ್ರಾಭರಣಗಳು ಕಳವು

ಉಡುಪಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ವಜ್ರಾಭರಣಗಳು ಕಳವಾದ ಘಟನೆ ಮತ್ಸ್ಯಗಂಧ ರೈಲಿನಲ್ಲಿ ನಡೆದಿದೆ. ಮಹಾರಾಷ್ಟ್ರದ ವಿಜಯ ಎಚ್. ರಾವ್ ಅವರು ಮತ್ಸ್ಯಗಂಧ ರೈಲಿನಲ್ಲಿ ಮುಂಬಯಿಯಿಂದ ಉಡುಪಿಯತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ತಮ್ಮ ಸೂಟ್‌ಕೇಸ್ ಮತ್ತು ಹ್ಯಾಂಡ್ ಬ್ಯಾಗ್‌ಗಳನ್ನು ಸೀಟ್‌ನ…

ಕಾಡುಹೊಳೆ: ಕಾರುಗಳು ಮಖಾಮುಖಿ ಢಿಕ್ಕಿ- ಪ್ರಕರಣ ದಾಖಲು

ಅಜೆಕಾರು: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಣೆ ಗ್ರಾಮದ ಕಾಡುಹೊಳೆ ಎಂಬಲ್ಲಿ ಕಾರುಗಳೆರಡು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಓರ್ವ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗುರುವಾರ ಸಂಜೆ ಓಮಿನಿ ಕಾರು ಭದ್ರಾವತಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿದ್ದಾಗ ಮರ್ಣೆ ಗ್ರಾಮದ ನಂದಾರು ಎಂಬಲ್ಲಿ…