Category: ಅಪರಾಧ

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಏರಿದ ಕಾರು:ಚಾಲಕ ಪ್ರಾಣಾಪಾಯದಿಂದ ಪಾರು

ಮಂಗಳೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ ಕಾರು, ಅಳಪೆಯ ಕಡಿದಾದ…

26/11 ಮುಂಬಯಿ ದಾಳಿಯ ರೂವಾರಿ ಆರೋಪಿ ತಹವೂರ್ ರಾಣಾ ಹಸ್ತಾಂತರ: ಪಟಿಯಾಲ ಹೌಸ್ ಕೋರ್ಟ್ ನಲ್ಲಿ ಬಿಗಿ ಭದ್ರತೆ

ನವದೆಹಲಿ: : ಸುಮಾರು 17 ವರ್ಷಗಳ ಬಳಿಕ ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣ ತಾರ್ಕಿಕ ಅಂತ್ಯ ಕಾಣುವ ಸಾಧ್ಯತೆ ಇದೆ. ಈ ದಾಳಿಯ ಪ್ರಮುಖ ಆರೋಪಿ ತಹವ್ವುರ್‌ ರಾಣಾಗೆ ಅಮೆರಿಕದಲ್ಲಿನ ಕಾನೂನು ಹೋರಾಟ ಅಂತ್ಯವಾಗಿದೆ. ದಶಕಗಳ ಕಾಲ ಅಮೆರಿಕದಲ್ಲಿ ನಡೆದ…

ಉಡುಪಿ: ಜಾತಿ ನಿಂದನೆ ಪ್ರಕರಣ: ಆರೋಪಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ

ಉಡುಪಿ: ಜಾತಿ ನಿಂದನೆ ಮಾಡಿದ ಪ್ರಕರಣದ ಆರೋಪಿಯನ್ನು ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್‌ ಎಸ್‌. ಗಂಗಣ್ಣನವರ್‌ ತಪ್ಪಿತಸ್ಥ ಎಂದು ತೀರ್ಮಾನಿಸಿ 1 ವರ್ಷ ಜೈಲು ಶಿಕ್ಷೆ ಹಾಗು 19,500 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಮಂಜುನಾಥ ಮಡಿವಾಳ…

ಉಡುಪಿ: ಇಬ್ಬರು ಸಹೋದರಿಯರು ನಾಪತ್ತೆ

ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ,…

ದಾಂಡೇಲಿಯ ಬಾಡಿಗೆ ಮನೆಯಲ್ಲಿ 14 ಕೋಟಿ ರೂ. ಮೌಲ್ಯದ ನಕಲಿ ನೋಟಿನ ಕಂತೆಗಳು ಪತ್ತೆ

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಬಾಡಿಗೆ ಮನೆಯಲ್ಲಿ 14 ಕೋಟಿ,ರೂ ಮೌಲ್ಯದ ನಕಲಿ ನೋಟುಗಳು ಪತ್ತೆಯಾಗಿದ್ದು, ತನಿಖೆಗೆ ಇಳಿದ ಪೊಲೀಸರೇ ದಂದಾಗಿದ್ದಾರೆ. ಗಾಂಧಿನಗರದ ನೂರಜಾನ್ ಜುಂಜುವಾಡ್ಕರ ಎಂಬವವರ ಮನೆಯೊಂದರಲ್ಲಿ ಗೋವಾ ಮೂಲದ ಅರ್ಷದ್ ಖಾನ್ ಎಂಬಾತ ಬಾಡಿಗೆದಾರನಾಗಿ ವಾಸ್ತವ್ಯವಿದ್ದ. ಕಳೆದ ಒಂದು…

ಮಂಗಳೂರು: ಕೆಪಿಟಿ ಬಳಿ ಡಿವೈಡರ್‌ ಗೆ ಡಿಕ್ಕಿ ಹೊಡೆದ ಬೈಕ್ : ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಬಳಿ ಮಂಗಳವಾರ ಮುಂಜಾನೆ 2.50ರ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಗಾಯಗೊಂಡು, ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆ ಚೆರ್ವತ್ತೂರು ಕೈಯ್ಯೂರು ನಿವಾಸಿ ಧನುರ್ವೇದ್‌ (19)…

ಅಜೆಕಾರು: ಬೈಕಿಗೆ ಟೆಂಪೊ ಢಿಕ್ಕಿಯಾಗಿ ಇಬ್ಬರಿಗೆ ಗಾಯ

ಅಜೆಕಾರು: ಹಿಂದಿನಿಂದ ಬಂದ ಟೆಂಪೊ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಹಾಗೂ ಟೆಂಪೊ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯಪ್ರಕಾಶ್ ಎಂಬವರು ಸೋಮವಾರ (ಎ.7) ಶಿರ್ಲಾಲು ಹೆಗ್ಡೆ ಬೆಟ್ಟು ಕ್ರಾಸ್ ಬಳಿ ತಮ್ಮ ಬೈಕಿನಲ್ಲಿ ಹೋಗುತ್ತಿದ್ದಾಗ ಶಿರ್ಲಾಲು ಪೇಟೆಯಿಂದ…

ಉಡುಪಿ : ಹಿರಿಯ ಬಸ್ ಏಜೆoಟ್ ಬಾವಿಗೆ ಹಾರಿ ಆತ್ಮಹತ್ಯೆ

ಉಡುಪಿ: ಪಕ್ಕದ ಮನೆಯ ಬಾವಿಗೆ ಹಾರಿ ವೃದ್ಧನೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು‌ ಮಂಜುನಾಥ್ ಶೆಣೈ (72) ಎಂದು ಗುರುತಿಸಲಾಗಿದೆ. ಇವರು ಹಿರಿಯ ಬಸ್ ಏಜೆಂಟ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿ ನಗರ…

ಗಂಗೊಳ್ಳಿ: ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ: ಓರ್ವ ಸಾವು, ಇನ್ನೋರ್ವ ಗಂಭೀರ

ಕುಂದಾಪುರ: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ ಇನ್ನೊರ್ವ ಗಂಭೀರ ಗಾಯ ಗೊಂಡ ಘಟನೆ ತ್ರಾಸಿ – ಗಂಗೊಳ್ಳಿ ಸಂಪರ್ಕಿಸುವ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀ ಮಾರಿಕಾಂಬೆ ದೇವಸ್ಥಾನ ಮುಖ್ಯರಸ್ತೆಯಲ್ಲಿ ನಡೆದಿದೆ. ಬೈಕ್…

ಕೇರಳ ಜೈಲಿನಿಂದ ನಕ್ಸಲರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು: ಮೂರು ಪ್ರಕರಣಗಳ ತನಿಖೆಗೆ ಎರಡು ದಿನ ಕಸ್ಟಡಿಗೆ

ಬೆಳ್ತಂಗಡಿ: ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೂರು ಪ್ರಕರಣಗಳಿಗೆ ಸಂಬAದಪಟ್ಟAತೆ ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು ಎರಡು ದಿನ ಕಸ್ಟಡಿಗೆ ಪಡೆದು ತನಿಖೆ ನಡೆಸಲಿದ್ದಾರೆ. 8-11-2021 ರಂದು ಕೇರಳ ರಾಜ್ಯದ…