ಮಾಳ ಎಸ್‌ಕೆ ಬಾರ್ಡರ್‌ನಲ್ಲಿ ಲಾರಿ ಪಲ್ಟಿಯಾಗಿ 11 ಮಂದಿಗೆ ಗಾಯ
ಕಾರ್ಕಳ: ತಾಲೂಕಿನ ಮಾಳ ಎಸ್‌ಕೆ ಬಾರ್ಡರ್ ಬಳಿ ಇಂದು ಮುಂಜಾನೆ ಲಾರಿಯೊಂದು ಪಲ್ಟಿಯಾಗಿದ್ದು ಲಾರಿಯಲ್ಲಿದ್ದ 11 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ತೆಲಂಗಾಣದಿಂದ ಮಂಗಳೂರಿಗೆ ಪ್ಲಾಸ್ಟಿಕ್ ಐಟಂಗಳನ್ನು ಸಾಗಿಸುತ್ತಿದ್ದ ಲಾರಿ ಇಂದು (ಎ.7) ಮುಂಜಾನೆ ಎಸ್‌ಕೆ ಬಾರ್ಡರ್ ಬಳಿ ಚಾಲಕನ ನಿಯಂತ್ರಣ ತಪ್ಪಿ…
