ಶಿರ್ವ : ಶಾಲಾ ವಾಹನಕ್ಕೆ ಕಾರು ಡಿಕ್ಕಿ – ಇಬ್ಬರಿಗೆ ಗಾಯ
ಶಿರ್ವ : ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಕುಂಟಲ್ ನಗರದ ಸಮೀಪ ಮಾ.29 ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ. ಶಾಲಾ ಮಕ್ಕಳ ವಾಹನ ಮಣಿಪುರ ಕಡೆಗೆ ಬರುತ್ತಿದ್ದ…
ಶಿರ್ವ : ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಕುಂಟಲ್ ನಗರದ ಸಮೀಪ ಮಾ.29 ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ. ಶಾಲಾ ಮಕ್ಕಳ ವಾಹನ ಮಣಿಪುರ ಕಡೆಗೆ ಬರುತ್ತಿದ್ದ…
ಹೆಬ್ರಿ: ಮಹೀಂದ್ರಾ ಬೊಲೆರೊ ಹಾಗೂ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.ಮೃತಪಟ್ಟ ಪ್ರಯಾಣಿಕನನ್ನು ಬಿಸ್ತ್ವಾನ್ ಎಂದು ಗುರುತಿಸಲಾಗಿದೆ. ಸಾಗರದಿಂದ ಮಣಿಪಾಲ…
ಉಡುಪಿ: ಓರ್ವ ಮುಸ್ಲಿಂ ಯುವಕ ತನ್ನ ಮಗಳನ್ನು ಅಪಹರಿಸಿ, ವಿವಾಹವಾಗಲು ಮುಂದಾಗಿದ್ದಾನೆ ಎಂದು ಯುವತಿಯೊಬ್ಬಳ ತಂದೆ ಆರೋಪಿಸಿ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು…
ಮಂಗಳೂರು : ಮಂಗಳೂರಿನ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ (ಮಾ.28) ಅಕ್ರಮ ಗೋ ಸಾಗಾಟ ಬಯಲಿಗೆ ಬಂದಿದ್ದು ಗೋ ಸಾಗಾಟದ ವಾಹನಕ್ಕೆ ಬಜರಂಗದಳದ ಕಾರ್ಯಕರ್ತರು ತಡೆಯೊಡ್ಡಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ…
ಅಜೆಕಾರು: ವಿಪರೀತ ಮದ್ಯಪಾನ ಮಾಡುವ ಚಟವಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮರ್ಣೆ ಗ್ರಾಮದ ಕುರ್ಡೇಲು ಎಂಬಲ್ಲಿ ಮಾ.27 ರಂದು ನಡೆದಿದೆ. ಮೂಲತಃ ಮಿಯ್ಯಾರಿನ ಮೇರಿ ಎಂಬವರ ಪುತ್ರ ರೊಶನ್ (36) ಬಾಲ್ಯದಿಂದಲೂ ಅಜೆಕಾರು ಕುರ್ಡೇಲುವಿನ ಹಿಲ್ಡಾ ಡಿಸೋಜ ಎಂಬವರ ಮನೆಯಲ್ಲಿ ವಾಸವಿದ್ದು,…
ಕಾರ್ಕಳ: ವಿದ್ಯಾರ್ಥಿಯೋರ್ವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಕಾರಣಕ್ಕೆ ಮನನೊಂದು ತನ್ನ ಮನೆಯಿಂದ ಸ್ವಲ್ಪ ದೂರದಲ್ಲಿರುವ ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ಮಂಜರಬೆಟ್ಟುವಿನ ರಮೇಶ್ ಅವರ ಪುತ್ರ ತೇಜಸ್ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.…
ಬೆಂಗಳೂರು : ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿರುವ ಲಕ್ಷ್ಮೀ, ಶಿಲ್ಪಾ ಹಾಗೂ ಸುಂದರ್ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ…
ಕೋಟ: ಮಣೂರು ಕೊಯ್ಕೂರು ಎಂಬಲ್ಲಿ ಮಾ.20ರಂದು ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಣೂರು ನಿವಾಸಿ ಪ್ರವೀಣ್ ಕುಮಾರ್ ಶೆಟ್ಟಿ (38) ಎಂಬಾತನನ್ನು ಕೋಟ ಪೊಲೀಸರು ತೆಕ್ಕಟ್ಟೆ ಬಳಿ ಬಂಧಿಸಿದ್ದಾರೆ. ಈತನಿಂದ ಕಳವು ಮಾಡಿದ್ದ 25 ಗ್ರಾಂ ತೂಕದ ಸುಮಾರು…
ಉಡುಪಿ: ಉಡುಪಿಯ ಕೋರ್ಟ್ ಆವರಣದಲ್ಲಿರುವ ತನ್ನ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಿ. ನಾಯ್ಕನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮರಳು ಸಾಗಾಟ ವಾಹನದ ಬಿಡುಗಡೆ ಸಂಬಂಧ 2 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ…
ಕಾರ್ಕಳ: ಅಂತರ ಜಿಲ್ಲಾ ಶಾಲಾ ಕಾಲೇಜು ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಕಾರ್ಕಳ ನಗರ ಠಾಣಾ ಎಸ್.ಐ ಶಿವಕುಮಾರ್ ನೇತೃತ್ವದ ತಂಡ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಬೈಂದೂರಿನ ಯೋಜನಾ ನಗರ ನಿವಾಸಿ ಅರ್ಷಿತ್ ಅವಿನಾಶ್ ದೋಡ್ರೆ(24) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ…