ಉಡುಪಿ: ಕುಖ್ಯಾತ ಗರುಡ ಗ್ಯಾಂಗಿನ ಇಸಾಕ್ 9 ದಿನ ಪೊಲೀಸ್ ಕಸ್ಟಡಿಗೆ
ಉಡುಪಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್‌ನನ್ನು ಮಣಿಪಾಲ ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ಬೆಂಗಳೂರಿನ ನೆಲಮಂಗಲದ ಪೊಲೀಸರಿಂದ ಮಣಿಪಾಲದಲ್ಲಿ…
