Category: ಅಪರಾಧ

ಉಡುಪಿ: ಟಿಪ್ಪರ್ ಡಿಕ್ಕಿ : ಕಂದಕಕ್ಕೆ ಉರುಳಿದ ಕಾರು : ಪ್ರಯಾಣಿಕರು ಪ್ರಾಣಪಾಯದಿಂದ ಪಾರು

ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರ ನಿಟ್ಟೂರು ಪೆಟ್ರೋಲ್ ಪಂಪ್ ನ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಸಂತೆಕಟ್ಟೆಯ ಖಾಸಗಿ ಸೊಸೈಟಿಯ ಸಿಬ್ಬಂದಿ ಮೂವರು ಕಾರಿನಲ್ಲಿ ಉಡುಪಿಯಿಂದ ಸಂತೆಕಟ್ಟೆ…

ಬೆಂಗಳೂರಿನ ಹೋಟೆಲ್ ಸಪ್ಲೈಯರ್ ಬ್ಯಾಗ್‌ನಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ: ಬಾಂಬ್ ಸ್ಫೋಟಕ್ಕೆ ನಡೆದಿತ್ತಾ ಸಂಚು?

ಬೆಂಗಳೂರು: ಇಲ್ಲಿನ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ಹೋಟೆಲ್ ನಲ್ಲಿ ಸಪ್ಲೆöÊಯರ್ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಬ್ಯಾಗ್‌ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಸಪ್ಲೆöÊಯರ್ ಅಬ್ದುಲ್ ರೆಹಮಾನ್ ಎನ್ನುವಾತನ ಬ್ಯಾಗ್‌ನಲ್ಲಿ ಹ್ಯಾಂಡ್ ಗ್ರೆನೇಡ್ ಸಿಕ್ಕಿದೆ. ಹೋಟೆಲ್ ಸಿಬ್ಬಂದಿಯೊಬ್ಬರು, ಆಧಾರ್ ಕಾರ್ಡ್ಗಾಗಿ ಅಬ್ದುಲ್ ರೆಹಮಾನ್‌ನ…

ಕಾರ್ಕಳ ; ಮೆಣಸಿನ ಹುಡಿ ಎರಚಿ ಹಣ ದೋಚಿದರೆಂದು ಕಥೆ ಕಟ್ಟಿ ಸಿಕ್ಕಿ ಬಿದ್ದ ಭೂಪ: ಸಾಲದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿಯ ನಾಟಕ ಪೊಲೀಸರಿಂದ ಬಹಿರಂಗ

ಕಾರ್ಕಳ: ಸಾಲದ ಸುಳಿಯಲ್ಲಿ ಸಿಲುಕಿದ್ದ ಕಡಂದಲೆ ನಿವಾಸಿ ವಿಶ್ವನಾಥ್‌ ಅವರು, ತನಗೆ ಯಾರೋ ದುಷ್ಕರ್ಮಿಗಳು ಮೆಣಸಿನ ಹುಡಿ ಎರಚಿ ತನ್ನಲ್ಲಿದ್ದ 70 ಸಾವಿರ ರೂ. ಹಣ ದೋಚಿದರೆಂದು ಕಥೆ ಕಟ್ಟಿದ ಪ್ರಕರಣವೊಂದು ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೋಳ ಗ್ರಾಮದ ಅಂಬರಾಡಿಯಲ್ಲಿ…

ಬೆಳ್ತಂಗಡಿ: ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತ್ಯು

ಬೆಳ್ತಂಗಡಿ: ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ. ಮೃತ ಯುವಕ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್‌ (25) ಎಂದು…

ಮಲ್ಪೆ : ದಲಿತ ಮಹಿಳೆಗೆ ಹಲ್ಲೆ ಪ್ರಕರಣ: ಐವರು ಆರೋಪಿಗಳಿಗೆ ಎ.2ರ ವರೆಗೆ ನ್ಯಾಯಾಂಗ ಬಂಧನ

ಉಡುಪಿ: ದಲಿತ ಮಹಿಳೆಯನ್ನು ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತ ಐವರು ಆರೋಪಿಗಳಿಗೆ ಎ.2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ಮಾರ್ಚ್ 19ರಂದು ಬಂಧಿಸಿದ ಆರೋಪಿಗಳಾದ ಲಕ್ಷ್ಮಿ, ಶಿಲ್ಪ, ಸುಂದರ್ ಅವರನ್ನು…

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿ ಪತ್ನಿ ಪ್ರತಿಮಾಳ ಜಾಮೀನು ಅರ್ಜಿ ವಜಾ: ಪ್ರಿಯಕರ ದಿಲೀಪ್ ಹೆಗ್ಡೆ ಜತೆಗೆ ರೀಲ್ಸ್ ರಾಣಿಗೆ ಜೈಲೇ ಗತಿ

ಕಾರ್ಕಳ: ಕಳೆದ 2024ರ ಅಕ್ಟೋಬರ್ 20 ರಂದು ಪ್ರಿಯತಮನ‌ ಜತೆ ಸೇರಿ ತನ್ನ ಪತಿಯನ್ನೇ ಕೊಂದು ಜೈಲು ಸೇರಿದ್ದ ಕೊಲೆಗಾತಿ ಪತ್ನಿ ಜೈಲಿನಿಂದ ಹೊರಬರಲು ಜಾಮೀನು ಅರ್ಜಿ ಸಲ್ಲಿಸಿದ್ದು,ಈಕೆಯ ಅರ್ಜಿಯನ್ನು ಉಡುಪಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿದೆ. ಅಜೆಕಾರು ದೆಪ್ಪುತ್ತೆಯ ನಿವಾಸಿ…

ಕಾರ್ಕಳ: ನ್ಯಾಯಾಲಯಕ್ಕೆ ಹಾಜರಾಗದೆ 34 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕಾರ್ಕಳ: ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು 34 ವರ್ಷ ಬಳಿಕ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ತೆಂಕ ಎಡಪದವಿನ ಲಿಯೋ ರೋಚ್ (64) ಬಂಧಿತ ಆರೋಪಿ. ಈತನ ವಿರುದ್ಧ 2004ರಲ್ಲಿ…

ಮೀನು ಕದ್ದ ಮಹಿಳೆಗೆ ಥಳಿತ ಪ್ರಕರಣ : ಅನಾಗರಿಕ ವರ್ತನೆ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಉಡುಪಿಯ ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಥಳಿಸಿರುವ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದು ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಮೀನು ಕಳ್ಳತನ ಮಾಡಿದ್ದರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ…

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನ ಬಂಧನ

ಬೆಂಗಳೂರು: ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ನಿವಾಸಿ, ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ದೀಪ್‌ರಾಜ್ ಚಂದ್ರ ಬಂಧಿತ ಆರೋಪಿ. ಈತ ಬಿಇಎಲ್‌ನ…

ಉಡುಪಿಯಲ್ಲೊಂದು ಅಮಾನವೀಯ ಘಟನೆ: ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ

ಉಡುಪಿ: ಉಡುಪಿ ಮಲ್ಪೆಯಲ್ಲೊಂದು ಅಮಾನವೀಯ ಘಟನೆ ನಡೆದಿದ್ದು ಕೇವಲ ಮೀನು ಕದ್ದ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ. ಉಡುಪಿಯ ಮಲ್ಪೆ ಮೀನುಗಾರಿಕ ಬಂದರಿನಲ್ಲಿ ಈ ಘಟನೆ ನಡೆದಿದ್ದು, ಕೃತ್ಯ ಎಸಗಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೇವಲ ಮೀನು…