Category: ಅಪರಾಧ

ನಿಟ್ಟೆ: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ, ಏ.22: ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕಲಂಬಾಡಿ ಪದವು ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಲಂಬಾಡಿ ಪದವು ನಿವಾಸಿ ಗಣೇಶ್ ಬೋಯರ್(31ವ) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡಿಕೊಂಡಿದ್ದ ಗಣೇಶ್ ವಿಪರೀತ ಮದ್ಯಪಾನ ಮಾಡುತ್ತಿದ್ದು, ಯಾವಾಗಲೂ ಮದ್ಯಪಾನ…

ಮಂಗಳೂರು: ASI ಐತಪ್ಪ ಕೊಲೆ ಯತ್ನ ಅಪರಾಧ ಸಾಬೀತು : ಆರೋಪಿಗಳಾದ ಸುಲೈಮಾನ್ ಹಾಗೂ ಮೊಹಮ್ಮದ್ ನಿಯಾಝ್ ಅಪರಾಧಿಗಳು

ದಕ್ಷಿಣ ಕನ್ನಡ ಏ. 22: ಮಂಗಳೂರಿನ ಉರ್ವ ಠಾಣೆಯಲ್ಲಿ ASI ಆಗಿದ್ದ ಐತಪ್ಪ ಎಂಬವರ ಮೇಲೆ ರಾಡ್ ನಿಂದ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಅಪರಾಧ ಸಾಬೀತಾಗಿದೆ. ಶಿಕ್ಷೆ ಪ್ರಮಾಣ ಇನ್ನಷ್ಟೇ ಪ್ರಕಟವಾಗಬೇಕಿದೆ ಎಂದು ನಗರ ಪೊಲೀಸ್…

ಕಾರ್ಕಳ: ಮಲಗಿದ್ದಲ್ಲಿಯೇ ಅಸ್ವಸ್ಥಗೊಂಡು  ವ್ಯಕ್ತಿ ಸಾವು

ಕಾರ್ಕಳ, ಏ.21: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಈದುವಿನ ಚಂದ್ರಹಾಸ ಎಂಬವರ ತಂದೆ ಅನಂದ (58) ಅವರು 8 ವರ್ಷಗಳಿಂದ ಕುಟುಂಬದಿಂದ ಪ್ರತ್ಯೇಕವಾಗಿ ವಾಸವಿದ್ದರು. ಕಳೆದ 7 ತಿಂಗಳಿನಿಂದ ನಿಟ್ಟೆ ಗ್ರಾಮದ ಬಜಕಳ ಹೊಸಮನೆ ಗುತ್ತು ಸುಮಿತ್ರ…

ಅಜೆಕಾರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ, ಏ. 20: ಕಾರ್ಕಳ ತಾಲೂಕು ಮರ್ಣೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆನಂದ ಸೆರ್ವೆಗಾರ್ (65ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಕಳೆದ 15 ವರ್ಷಗಳಿಂದ ಮರ್ಣೆ ಗ್ರಾಮದ ವಸಂತ ಶೆಟ್ಟಿಯವರ ಕುಂಠಿನಿ ಮನೆ ಎಂಬಲ್ಲಿ ಕೂಲಿ ಕೆಲಸ…

ಕಾರ್ಕಳ: ಮುಂಡ್ಕೂರಿನ ವ್ಯಕ್ತಿ ನಾಪತ್ತೆ

ಕಾರ್ಕಳ, ಏ.20: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ವ್ಯಕ್ತಿಯೊಬ್ಬರು ಏ.18 ರಿಂದ ನಾಪತ್ತೆಯಾಗಿದ್ದಾರೆ.ಮುಂಡ್ಕೂರಿನ ಭಾಸ್ಕರ(66ವ) ನಾಪತ್ತೆಯಾದವರು. ಅಂದು ಬೆಳಗ್ಗೆ 8.30ಕ್ಕೆ ಪೇಟೆಗೆ ಹೋಗಿ ಬರುವುದಾಗಿ ಮಗಳ ಬಳಿ ಹೇಳಿ ಹೋಗಿದ್ದ ಭಾಸ್ಕರ ಅವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಕುರಿತು…

ಕಾರ್ಕಳ: ಮನೆಯ ಬಾಗಿಲು ಮುರಿದು ಸ್ಕೂಟರ್ ಕಳವು

ಕಾರ್ಕಳ,ಏ.20: ಕಾರ್ಕಳ ತಾಲೂಕು ಕಸಬಾ ಗ್ರಾಮದ ಆನಂದ ನಗರ ಸ್ಟಾರ್ ಕೇಬಲ್ ನೆಟ್‌ವರ್ಕ್ ಬಳಿ ಕರಿಯಕಲ್ಲು ಎಂಬಲ್ಲಿ ಮನೆಯೊಂದರ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸ್ಕೂಟರ್ ಬೀಗವನ್ನು ತೆಗೆದುಕೊಂಡು ಮನೆಯ ಹೊರಗಡೆ ನಿಲ್ಲಿಸಿದ್ದ ಸ್ಕೂಟರನ್ನು ಕಳವುಗೈದಿದ್ದಾರೆ. ಹರೀಶ್ ಶೆಟ್ಟಿ ಎಂಬವರು ಉಜಿರೆಯಲ್ಲಿ…

ದೆಹಲಿಯಲ್ಲಿ ಆಟಿಕೆ ಕಾರು ಬಳಸಿ ದಾಳಿಗೆ ಸಂಚು ರೂಪಿಸಿದ್ದ ಉಗ್ರರ ಬಂಧನ

ನವದೆಹಲಿ, ಏ. 18: ದೆಹಲಿಯಲ್ಲಿ ಆಟಿಕೆ ಕಾರುಗಳನ್ನು ಬಳಸಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ತಯಾರಿ ನಡೆಸಿದ್ದ ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಶಂಕಿತ ಉಗ್ರರನ್ನು ಇಂದು ಪೊಲೀಸರು ಬಂಧಿಸಿದ್ದಾರೆ.ಉಗ್ರರು ಭಯೋತ್ಪಾದನೆ ಚಟುವಟಿಕೆಗಳಿಗಾಗಿ ಸೂಕ್ಷ್ಮ ಸ್ಥಳಗಳ ಪರಿಶೀಲನೆ ನಡೆಸಿದ್ದರು. ಎನ್‌ಕ್ರಿಪ್ಟ್ ಮಾಡಲಾದ…

ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವವಾಧಿ ಶಿಕ್ಷೆ

ಧಾರವಾಡ, ಏ.17: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ.…

ಕಾರ್ಕಳ ಬಸ್ಸು ನಿಲ್ದಾಣದಲ್ಲಿ ಚೂರಿ ಹಿಡಿದುಕೊಂಡು ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ

ಕಾರ್ಕಳ,ಏ.17:ಯಾವುದೋ ದುಷ್ಕೃತ್ಯ ಎಸಗುವ ಉದ್ದೇಶದಿಂದ ಕಾರ್ಕಳ ಬಸ್ ನಿಲ್ದಾಣದ ಹೂವಿನ ಅಂಗಡಿ ಸಮೀಪದ ಗೂಡಂಗಡಿಯ ಹಿಂಬದಿ ಚೂರಿ ಹಿಡಿದುಕೊಂಡು ಹೊಂಚು ಹಾಕುತ್ತಿದ್ದ ಇಬ್ಬರನ್ನು ಕಾರ್ಕಳ ನಗರ ಠಾಣೆಯ ಎಸ್‌ಐ ಮುರಳೀಧರ ನಾಯ್ಕ್ ನೇತೃತ್ವದ ತಂಡ ವಶಕ್ಕೆ ಪಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ…

ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಬೆದರಿಕೆ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ FIR ದಾಖಲು

ಮಂಗಳೂರು,ಏ.16: ಧರ್ಮಸ್ಥಳದ ಬುರುಡೆ ಪ್ರಕರಣ ವಿಚಾರದಲ್ಲಿ ಭಾರೀ ಸುದ್ಧಿಯಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿ ‘ಬುರುಡೆ ಗ್ಯಾಂಗ್’ ಹೆಸರಿನ ಯಕ್ಷಗಾನ ಪ್ರಸಂಗದ ಕುರಿತು ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಆರೋಪದಲ್ಲಿ ಪುತ್ತೂರು ಮಹಿಳಾ ಠಾಣೆ ಮತ್ತು ಗ್ರಾಮಾಂತ್ರ ಠಾಣೆಯಲ್ಲಿ…