Category: ಅಪರಾಧ

ಮಂಗಳೂರು ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

ಮಂಗಳೂರು: ಕಾರಾಗೃಹದಲ್ಲೇ ವಿಚಾರಣಾಧೀನ ಕೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ ಪ್ರಕಾಶ ಗೋಪಾಲ್ ಮೂಲ್ಯ (43) ಆತ್ಮಹತ್ಯೆ ಮಾಡಿಕೊಂಡ ಕೈದಿ. ಈತ ಜೈಲಿನ ಶೌಚಾಲಯದ ಕಿಟಕಿ ಗ್ರಿಲ್‌ಗೆ ಟವಲ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.…

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಅತೀ ಹೆಚ್ಚು ಮೊತ್ತದ ಡ್ರಗ್ಸ್ ವಶಕ್ಕೆ : ಇಬ್ಬರು ದಕ್ಷಿಣ ಆಫ್ರಿಕಾ ಪ್ರಜೆಗಳ ಬಂಧನ

ಮಂಗಳೂರು: ರಾಜ್ಯಕ್ಕೆ ಮತ್ತು ಇತರ ಸ್ಥಳಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ದ. ಆಫ್ರಿಕಾದ ಇಬ್ಬರು ಪ್ರಜೆಗಳನ್ನು ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ದಕ್ಷಿಣ ಆಫ್ರಿಕಾದ ಬಂಬಾ ಫಂಟಾ (31) ಮತ್ತು ಅಬಿಗೈಲ್ ಅಡೊನಿಸ್ (30) ಎಂದು ಗುರುತಿಸಲಾಗಿದೆ.…

ಮಂಗಳೂರು : ಸ್ಕೂಟರ್‌ನಲ್ಲಿ ಅಕ್ರಮ ಗೋಮಾಂಸ ಸಾಗಾಟ-ಆರೋಪಿ ಪರಾರಿ

ಮಂಗಳೂರು: ಭಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆಯಾದ ಘಟನೆ ಕುಲಶೇಖರ, ಕೈಕಂಬದ ಬಳಿ ನಡೆದಿದೆ. ಸ್ಕೂಟರ್ನಲ್ಲಿ 100 kg ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿದ್ದರು. ಸ್ಕೂಟರನ್ನು ಭಜರಂಗದಳ ತಡೆದಿದ್ದು, ಸವಾರ ಸ್ಕೂಟರ್…

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ-8 ಜನರ ವಿರುದ್ಧ ಪ್ರಕರಣ ದಾಖಲು

ಹೆಬ್ರಿ: ಸಾರ್ವಜನಕ ಸ್ಥಳದಲ್ಲಿ ಹೊಡೆದಾಡಿಕೊಂಡು ಸಾರ್ವಜನಿಕರ ಶಾಂತಿ ಭಂಗ ಮಾಡುತ್ತಿದ್ದ 8 ಜನರ ವಿರುದ್ಧ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾ.13 ಗುರುವಾರ ಸಂಜೆಯ ವೇಳೆಗೆ ಹೆಬ್ರಿ ಠಾಣೆಯ ಪೊಲೀಸ್ ಉನಿರೀಕ್ಷಕರಾದ ಮಹೇಶ್ ಟಿ.ಎಮ್ ರವರು ರೌಂಡ್ಸ್ ನಲ್ಲಿದ್ದ ವೇಳೆ ಹೆಬ್ರಿ…

ಮಂಗಳೂರು : ಪತ್ನಿಗೆ ಹಲ್ಲೆ ನಡೆಸಿ ವಿಷಪ್ರಾಶನಗೈದು ಹತ್ಯೆಗೈದ ಪತಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಪತ್ನಿಗೆ ಹಲ್ಲೆ ನಡೆಸಿ ವಿಷಪ್ರಾಶನ ಮಾಡಿ ಹತ್ಯೆಗೈದ ಪತಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂಧ್ಯಾ ಎಸ್‌. ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಉಳ್ಳಾಲ ತಾಲೂಕು ಸೋಮೇಶ್ವರ ಗ್ರಾಮದ ಕುಂಪಲ ಚೇತನ ನಗರದ ಜೋಸೆಫ್…

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಕುಖ್ಯಾತ ಅಂತರಾಜ್ಯ ಕ್ರಿಮಿನಲ್ ಗಳು ಅರೆಸ್ಟ್- ಪಿಸ್ತೂಲ್, ಸಜೀವ ಮದ್ದು ಗುಂಡು ಸಹಿತ ಇತರ ವಸ್ತುಗಳು ವಶಕ್ಕೆ

ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ 3 ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತು ಹಾಗೂ ಅಕ್ರಮ ಪಿಸ್ತೂಲ್ ಸಾಗಾಟ/ಮಾರಾಟಕ್ಕೆ ಸಂಬಂಧಪಟ್ಟಂತೆ ಕೇರಳ- ಕರ್ನಾಟಕ ರಾಜ್ಯಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ 5 ಮಂದಿ ಕುಖ್ಯಾತ ಅಂತಾರಾಜ್ಯ ಕ್ರಿಮಿನಲ್ ಗಳನ್ನು ಅರೆಸ್ಟ್…

ಅಜೆಕಾರು: ಜಾರ್ಖಂಡ್ ಮೂಲದ ಕಾರ್ಮಿಕ ನಾಪತ್ತೆ

ಅಜೆಕಾರು: ಅಜೆಕಾರಿನಲ್ಲಿ ಕೂಲಿ ಕೆಲಸಕ್ಕೆಂದು ಬಂದಿದ್ದ ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕನೊಬ್ಬ ನಾಪತ್ತೆಯಾಗಿರುವ ಘಟನೆ ಮಾ.8 ರಂದು ನಡೆದಿದೆ. ಅಜೆಕಾರಿನ ಕೆ.ಜೆ ಚೆರಿಯನ್ ಎಂಬವರ ಕೃಷಿ ತೋಟದಲ್ಲಿ ಕೆಲಸಕ್ಕೆಂದು ಬಂದಿದ್ದ ಜಾರ್ಖಂಡ್ ರಾಜ್ಯದ ಬರದಾ ಖುಂಠಿ ಗುಟುಹಾತು ಎಂಬಲ್ಲಿನ ನಿವಾಸಿ ಬಿಲ್ಕನ್…

ಗರುಡ ಗ್ಯಾಂಗ್ ಸದಸ್ಯ ಇಸಾಕ್ ಹೆಡೆಮುರಿ ಕಟ್ಟಿದ ಪೊಲೀಸರು: ಗುಂಡಿನ ದಾಳಿ ನಡೆಸಿ ರೌಡಿ ಬಂಧನ

ಉಡುಪಿ: ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಈ ಕಾರ್ಯಾಚರಣೆ ನಡೆದಿದ್ದು, ಪೊಲೀಸರ ಫೈರಿಂಗ್ ನಲ್ಲಿ ಗಾಯಗೊಂಡ ಇಸಾಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ‌. ಇತ್ತೀಚೆಗೆ ಬೆಂಗಳೂರು…

ಕಾಪು : ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ : ಸವಾರ ಮೃತ್ಯು , ಮತ್ತೋರ್ವ ಗಂಭೀರ

ಕಾಪು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು, ಮಂಗಳಪೇಟೆಯಲ್ಲಿ ಮಾ.11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಮೃತಪಟ್ಟ ದುರ್ದೈವಿ. ಸಹಸವಾರ ನಿಹಾಲ್ ವಿಲ್ಸನ್ ಎಂಬವರು ಗಂಭೀರವಾಗಿ…

ಕಿನ್ನಿಗೋಳಿ: ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಮೂಲ್ಕಿ: ಕಿನ್ನಿಗೋಳಿ ಸಮೀಪದ ದಾಮಸ್‌ಕಟ್ಟೆ ಎಂಬಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಾಮಸ್ ಕಟ್ಟೆ ನಿವಾಸಿ ಜೆಸ್ಲಿಟಾ ಸೆರಾವೋ ( 21) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಜೆಸ್ಲಿಟಾ ಸೆರಾವೋ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡಿಗ್ರಿ ಅಂತಿಮ…