Category: ಅಪರಾಧ

ಮೂಡುಬಿದಿರೆ : ಬಾಲಕಿಗೆ ಕಿರುಕುಳ ಪ್ರಕರಣ : ಆರೋಪಿ ಪೊಲೀಸ್ ವಶಕ್ಕೆ 

ಮೂಡುಬಿದಿರೆ : ಸಂಜೆ ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ನಿರ್ಜನ ಪ್ರದೇಶದಲ್ಲಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ಆರೋಪಿಯನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ…

ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ…

ಸುಬ್ರಹ್ಮಣ್ಯ : ಕೆಎಸ್ಆರ್ ಟಿಸಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ : ಸ್ಕೂಟರ್ ಸವಾರ ಬಲಿ

ಸುಬ್ರಹ್ಮಣ್ಯ : ಸ್ಕೂಟರ್ ಹಾಗೂ ಕೆ ಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ. ಮೃತ ದುರ್ದೈವಿಯನ್ನು ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬುವರ…

ಅಜೆಕಾರು: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಪತ್ನಿ ಪ್ರತಿಮಾ ಜಾಮೀನು ಅರ್ಜಿ ವಿಚಾರಣೆ

ಕಾರ್ಕಳ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ವಿಚಾರಣೆ ಮಂಗಳವಾರ ನಡೆದಿದ್ದು, ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯದ ಸಂಚಾರಿ ಪೀಠದ ನ್ಯಾಯಾಧೀಶರು ಮಾ. 18ಕ್ಕೆ ತೀರ್ಪು ನೀಡಲಿದ್ದಾರೆ. ಬಾಲಕೃಷ್ಣ…

ಕಾರ್ಕಳ: ಮದ್ಯವ್ಯಸನಿ ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ವಿಪರೀತ ಮದ್ಯಪಾನದ ಚಟ ಹೊಂದಿದ್ದ 18 ವರ್ಷ ಹರೆಯದ ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾರ್ಕಳದ ಬಂಗ್ಲೆಗುಡ್ಡೆಯ ಹಿಮ್ಮುಂಜೆ ಎಂಬಲ್ಲಿ ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ಹಿಮ್ಮುಂಜೆ ನಿವಾಸಿ ಕುಮಾರ ಎಂಬವರ…

ಅಕ್ರಮ ಮರಳು ಸಾಗಾಟ : 2 ಟಿಪ್ಪರ್‌ ವಶಕ್ಕೆ : ಚಾಲಕ ಎಸ್ಕೇಪ್

ಕಾರ್ಕಳ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 2 ಟಿಪ್ಪರ್‌ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಚಾಲಕರು ಪರಾರಿಯಾಗಿದ್ದಾರೆ. ಕಾರ್ಕಳ ನಗರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ (ತನಿಖೆ) ಶಿವಕುಮಾರ್ ಎಸ್. ಆರ್. ಅವರು ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ…

ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾದ ನಂತರ ವಿಮಾನ ವಾಪಸ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 320ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಸೋಮವಾರ ಮುಂಬೈನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಭದ್ರತಾ…

ಕಾರ್ಕಳ: ಕುಖ್ಯಾತ ದನಕಳ್ಳ ಮೊಹಮ್ಮದ್‌ ಯೂನಸ್‌ ಅರೆಸ್ಟ್ 

ಕಾರ್ಕಳ: ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್‌ ದನಕಳ್ಳನನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್‌ ಯೂನಸ್‌ (30) ಬಂಧಿತ. ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ…

ಮಂಗಳೂರು: ಅಕ್ರಮ ದನ ಮಾಂಸ ಸಾಗಾಟ ಪತ್ತೆ : ಇಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು

ಮಂಗಳೂರು : ಭಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಇಂದು (ಮಾ.10) ಮುಂಜಾನೆ ನಡೆದಿದೆ. ಟೆಂಪೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿರುವ ಕುರಿತು…

ಕುಕ್ಕುಜೆ: ರಿಕ್ಷಾ ಚಾಲಕ ನಾಪತ್ತೆ

ಅಜೆಕಾರು: ಕಾರ್ಕಳ ತಾಲೂಕು ಕುಕ್ಕುಜೆ ಗ್ರಾಮದ ನಿವಾಸಿ ರಿಕ್ಷಾ ಚಾಲಕ ವ್ಯಕ್ತಿಯೊಬ್ಬರು ಮಾ.7 ರಿಂದ ನಾಪತ್ತೆಯಾಗಿದ್ದಾರೆ. ಕುಕ್ಕುಜೆಯ ಸೂರ್ಯ (52ವ) ನಾಪತ್ತೆಯಾದವರು. ಸೂರ್ಯ ಅವರು ಪೆರ್ಡೂರು ಮೇಲ್‌ಪೇಟೆಯಲ್ಲಿ ರಿಕ್ಷಾ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದು, ಮಾ.7 ರಂದು ಬೆಳಿಗ್ಗೆ 11 ಗಂಟೆಗೆ ಪೆರ್ಡೂರಿಗೆ…