ಮೊಬೈಲ್ ಕಸಿದುಕೊಂಡಿದ್ದಕ್ಕೆ ತಾಯಿ ಮೇಲೆ ಸಿಟ್ಟಿನಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ಉಡುಪಿ: ಮೊಬೈಲ್ ಕೊಡಲಿಲ್ಲ ಎಂಬ ವಿಚಾರಕ್ಕೆ ವಿದ್ಯಾರ್ಥಿನಿಯೋರ್ವಳು ತಾಯಿಯ ಮೇಲೆ ಕೋಪಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕುಂಬಾರಬೆಟ್ಟು ನಿವಾಸಿ ದಿನೇಶ್ ಮೊಗವೀರ ಎಂಬವವರ ಪುತ್ರಿ ದಿಶಾ (16) ಆತ್ಮಹತ್ಯೆ ಮಾಡಿಕೊಂಡ…
