Category: ಅಪರಾಧ

ಉಡುಪಿ : ಓವರ್ ಟೇಕ್ ಮಾಡಲು ಹೋಗಿ ರಿಕ್ಷಾ ಪಲ್ಟಿ 

ಉಡುಪಿ : ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಆಪೆ ರಿಕ್ಷಾ ಪಲ್ಟಿ ಯಾಗಿ ಡಿವೈಡರ್ ಗೆ ಹೊಡೆದ ಘಟನೆ ಉಡುಪಿಯ ಗುಂಡಿಬೈಲ್ ರಸ್ತೆಯ ವಿಶಾಲ್ ಮಾರ್ಟ್ ಮುಂಭಾಗ ಇಂದು‌ ಸಂಜೆ‌ ನಡೆದಿದೆ. ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಣಿಪಾಲದಿಂದ ಸಂತೆಕಟ್ಟೆ…

ಅಯೋಧ್ಯೆ ರಾಮಮಂದಿರದ ಮೇಲೆ ದಾಳಿಗೆ ಸಂಚು; ಶಂಕಿತ ಉಗ್ರ ಅಬ್ದುಲ್ ರೆಹಮಾನ್ ಬಂಧನ

ನವದೆಹಲಿ : ಅಯೋಧ್ಯೆ ರಾಮಮಂದಿರದ ಮೇಲೆ ದಾಳಿಗೆ ಯತ್ನಿಸಿದ್ದ ಶಂಕಿತ ಉಗ್ರನನ್ನು ಎಟಿಎಸ್ ಕೇಂದ್ರ ಏಜೆನ್ಸಿಗಳು ಮತ್ತು ಫರಿದಾಬಾದ್ ಎಸ್‌ಟಿಎಫ್‌ನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಫರಿದಾಬಾದ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಫೈಜಾಬಾದ್ ನಿವಾಸಿ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.…

ನಲ್ಲೂರು: ನಾಗರಹಾವು ಕಚ್ಚಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು

ಕಾರ್ಕಳ: ಕೃಷಿ ಕೆಲಸ ಮಾಡುತ್ತಿದ್ದ ವೇಳೆ ನಾಗರಹಾವು ಕಚ್ಚಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ತಾಲೂಕಿನ ನಲ್ಲೂರು ಪರಪ್ಪಾಡಿಯ ಸಂತೋಷ್ (32) ಮೃತಪಟ್ಟವರು. ಸಂತೋಷ್ ಅವರು ಫೆ.19 ರಂದು ಮನೆಯ ಬಳಿ ಕೃಷಿ ಕೃಷಿ ಕೆಲಸದಲ್ಲಿ…

ಮಂಗಳೂರು: ಬೈಕ್ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳ ಬಂಧನ- ಕಂಬಳ, ಜಾತ್ರೆಗಳಲ್ಲಿ ನಿಲ್ಲಿಸಿದ್ದ ಬೈಕ್ ಎಗರಿಸುತ್ತಿದ್ದ ಖದೀಮರು

ಮಂಗಳೂರು: ಬಸ್ ಮತ್ತು ರೈಲು ನಿಲ್ದಾಣಗಳು, ಜಾತ್ರೆ, ಕಂಬಳ ನಡೆಯುವ ಸ್ಥಳಗಳಲ್ಲಿ ಪಾರ್ಕ್ ಮಾಡಲಾಗು ತ್ತಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳವು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ…

ಕಾರ್ಕಳ: ಯುವತಿಯರನ್ನು ಬೆದರಿಸಿ ಹಣ ಪಡೆಯುತ್ತಿದ್ದ ಆರೋಪಿಯ ಬಂಧನ

ಮಂಗಳೂರು : ಸಾಮಾಜಿಕ ಜಾಲತಾಣ ಮೂಲಕ ಯುವತಿಯರ ಮೊಬೈಲ್ ಸಂಖ್ಯೆಗಳನ್ನು ಪಡೆದು ಅವರ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಕಾರ್ಕಳ ಈದು ಗ್ರಾಮದ ಸತೀಶ್ ಹೊಸ್ಮಾರು (36) ಎಂಬಾತನನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು…

ಅಜೆಕಾರು: ಬೈಕ್ ಡಿಕ್ಕಿಯಾಗಿ ಮಹಿಳೆಗೆ ಗಾಯ

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಸಂಜೆ ಅಜೆಕಾರು ಕೈಕಂಬ ಬಳಿ ಸಂಭವಿಸಿದೆ. ಅಜೆಕಾರು ನಿವಾಸಿ ಜಯಲಕ್ಷಿö್ಮÃ (55) ಎಂಬವರು ಗಾಯಗೊಂಡ ಮಹಿಳೆ. ರಾಘವೇಂದ್ರ ನಾಯಕ್ ಎಂಬವರು ಗುರುವಾರ ಸಂಜೆ…

ಮಿಯ್ಯಾರು: ಹಟ್ಟಿಗೆ ನುಗ್ಗಿ ದನ ಕಳ್ಳತನ

ಕಾರ್ಕಳ: ಮನೆಯ ಕಂಪೌAಡ್ ಒಳಗೆ ಕಟ್ಟಿ ಹಾಕಿದ್ದ 4 ದನಗಳನ್ನು ದುಷ್ಕರ್ಮಿಗಳು ಕಳವುಗೈದಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಸುಲೋಚನಾ ಎಂಬವರ ಮನೆಯ ಆವರಣದಿಂದ ದನಗಳನ್ನು ಕಾರಿನಲ್ಲಿ ಕದ್ದೊಯ್ಯಲಾಗಿದೆ. ಫೆ 23 ರಂದು ಬೆಳಗಿನ ಜಾವ ಬಿಳಿ ಬಣ್ಣದ ಕಾರಿನಲ್ಲಿ ಮಾರಕಾಸ್ತçಗಳೊಂದಿಗೆ…

ಮುಂಡ್ಕೂರು: ಟ್ರಾಕ್ಟರ್ ಪಲ್ಟಿಯಾಗಿ ಕೇರಳ ಮೂಲದ ಕಾರ್ಮಿಕ ಮೃತ್ಯು

ಕಾರ್ಕಳ: ಮುಂಡ್ಕೂರು ಗ್ರಾಮದ ಕಜೆ ಎಂಬಲ್ಲಿ ಟ್ರಾಕ್ಟರ್ ಪಲ್ಟಿಯಾಗಿ ಕೇರಳ ಮೂಲದ ಕಾರ್ಮಿಕ ದಾರುಣವಾಗಿ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದ ತೆನ್ನರಸನ್ ಎಂಬವರು ಮೃತಪಟ್ಟ ಟ್ರಾಕ್ಟರ್ ಚಾಲಕ. ಮುಂಡ್ಕೂರಿನ ಕಜೆ ನಿವಾಸಿ ಲಕ್ಷ್ಮೀ ನಾರಾಯಣ ಎಂಬವರ ರಬ್ಬರ್ ಫ್ಲ್ಯಾಂಟೇಷನ್ ನಲ್ಲಿ…

ಉಡುಪಿ: ಸಿಟಿ ಸೆಂಟರ್ ಸಿಬ್ಬಂದಿಗಳಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಪ್ರಕರಣ ದಾಖಲು

ಉಡುಪಿ: ನಗರದ ಸಿಟಿ ಸೆಂಟರ್ ನ ಸಿಬ್ಬಂದಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರನ್ನು ಥಳಿಸಿದ ಘಟನೆ ಗುರುವಾರ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ನಿಹಾಲ್ (17) ಹಾಗೂ ಪೈಝಲ್(18) ಎಂದು ಗುರುತಿಸಲಾಗಿದೆ. ಈ ಇಬ್ಬರು ವಿದ್ಯಾರ್ಥಿಗಳು ಕ್ಲಾಸ್ ಮುಗಿಸಿ, ಉಡುಪಿ ನಗರದಲ್ಲಿರುವ ಸಿಟಿ ಸೆಂಟರ್…

ಬಂಟ್ವಾಳ: ಬಾಲಕ ನಾಪತ್ತೆ ಪ್ರಕರಣ: ಪೊಲೀಸ್ ಠಾಣೆಗೆ ಗ್ರಾಮಸ್ಥರು ಮುತ್ತಿಗೆ-ಶನಿವಾರ ಫರಂಗಿಪೇಟೆ ಬಂದ್ ಗೆ ಕರೆ

ಬಂಟ್ವಾಳ: ಇಲ್ಲಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆಯಲ್ಲಿರುವ ಪೊಲೀಸ್ ಹೊರ ಠಾಣೆಗೆ ಗುರುವಾರ ಬೆಳಿಗ್ಗೆ ದಿಢೀರ್ ಮುತ್ತಿಗೆ…