Category: ಅಪರಾಧ

ವಿಟ್ಲ : ಕೆರೆಗೆ ಬಿದ್ದು ತಾಯಿ, ಎರಡು ವರ್ಷದ ಮಗು ಮೃತ್ಯು

ವಿಟ್ಲ: ಉಕ್ಕಿನಡ್ಕ ಸಮೀಪದ ಏಳ್ಕನದ ಮನೆಯೊಂದರ ಬಳಿಯಿರುವ ಅಡಿಕೆ ತೋಟದ ಕೆರೆಗೆ ಬಿದ್ದು ತಾಯಿ ಹಾಗೂ ಎರಡು ವರ್ಷದ ಮಗು ಸಾವಿಗೀಡಾದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.ಉಕ್ಕಿನಡ್ಕ ಬಳಿಯ ಏಳ್ಕನ ದಟ್ಟಿಗೆಮೂಲೆ ನಿವಾಸಿ ಈಶ್ವರ ನಾಯ್ಕ ಅವರ ಪತ್ನಿ ಪರಮೇಶ್ವರಿ(42) ಹಾಗೂ…

ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿ ಹಲವು ವಾಹನಗಳಿಗೆ ಢಿಕ್ಕಿ

ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಾಲಕನೋರ್ವ ಎರ್ರಾಬಿರ್ರಿಯಾಗಿ ವಾಹನ ಚಲಾಯಿಸಿದ ಘಟನೆ ಮಂಗಳೂರಿನ‌ ಪಂಪ್‌ವೆಲ್‌ನಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಬರುತ್ತಿದ್ದ ಈ ಲಾರಿಯು ಚಾಲಕನ ನಿರ್ಲಕ್ಷ್ಯ ದಿಂದ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಈ ವೇಳೆ…

ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರಾದ ಗಂಗೂಲಿ

ಕೊಲ್ಕತ್ತಾ : ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಗಂಗೂಲಿ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ವರದಿಗಳ ಪ್ರಕಾರ, ಸೌರವ್ ಗಂಗೂಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬುರ್ದ್ವಾನ್‌ಗೆ ಹೋಗುತ್ತಿದ್ದರು. ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಬರುವ ದಂತನ್‌ಪುರದಲ್ಲಿ ಟ್ರಕ್ ಒಂದು ಬೆಂಗಾವಲು…

ಮಂಗಳೂರು: ಸುಂದರ ಮಲೆಕುಡಿಯ ಕೈ ಕಡಿದ ಪ್ರಕರಣ; ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ತೀರ್ಪು

ಮಂಗಳೂರು : ಸುಮಾರು ಹತ್ತು ವರ್ಷಗಳ ಹಿಂದೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬುಧವಾರ ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ…

ಮುದ್ರಾಡಿ: ಜರುವತ್ತು ಸೇತುವೆ ಬಳಿ ಅಪರಿಚಿತ ಮೃತದೇಹ ಪತ್ತೆ

ಹೆಬ್ರಿ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಜರುವತ್ತು ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬುಧವಾರ (ಫೆ.19) ಪತ್ತೆಯಾಗಿದೆ. ಶಿವಪುರದ ಮೂರ್ತಿ ಎಂಬವರ ಅಕ್ಕನ ಮಗ ಹರೀಶ್ ಎಂಬವರು ನಾಪತ್ತೆಯಾಗಿದ್ದು, ಆ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.…

ಅಜೆಕಾರು: ಬೈಕಿಗೆ ಲಾರಿ ಡಿಕ್ಕಿಯಾಗಿ ಇಬ್ಬರಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರಿನಲ್ಲಿ ಬೈಕಿಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮರ್ಣೆ ಗ್ರಾಮದ ಕೈಕಂಬ ಬಳಿ ಎಣ್ಣೆಹೊಳೆ ಕಡೆಯಿಂದ ಬಂದ ಲಾರಿ ಬೈಕಿಗೆ ಡಿಕ್ಕಿಯಾಗಿದ್ದು ಬೈಕ್ ಸವಾರ ಹಾಗೂ ಸಹ ಸವಾರ ಮಹಮ್ಮದ್…

ಮೈಸೂರು: ಉದಯಗಿರಿ ಠಾಣೆಗೆ ಕಲ್ಲು ತೂರಾಟ ಪ್ರಕರಣ: ಗಲಭೆಗೆ ಪ್ರಚೋದನೆ ನೀಡಿದ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನ

ಮೈಸೂರು: ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬAಧಿಸಿದAತೆ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಸಿಸಿಬಿ ಪೊಲೀಸರು ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಬಂಧಿಸಿದ್ದಾರೆ. ಇದರೊಂದಿಗೆ, ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಿದAತಾಗಿದೆ. ಆರೋಪಿ…

ಕಾರ್ಕಳ : ಮಾನಸಿಕ ಖಿನ್ನತೆಯಿಂದ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಮಾಳ ನಿವಾಸಿ ರಾಜು (40) ಮೃತಪಟ್ಟವರು. ಅವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಫೆ. 18 ರಂದು ಮಾಳ ಗ್ರಾಮದ ಪೆರ್ಮುಡೆ ಬರಿ…

ಕೋಟ: ಸ್ಕೂಟರ್ – ಗೂಡ್ಸ್ ರಿಕ್ಷಾ ಮುಖಮುಖಿ ಢಿಕ್ಕಿ: ಸವಾರ ಸಾವು, ಸಹಸವಾರ ಗಂಭೀರ

ಕೋಟ: ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ ಹೊಡೆದು ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಫೆ. 18 ರಂದು ಮಂಗಳವಾರ ರಾಷ್ಟ್ರೀಯ ಹೆದ್ದಾರಿ 66ರ ಚೇಂಪಿಯ ವಿಶ್ವಕರ್ಮ ಸಭಾ ಭವನ ಬಳಿ ಸಂಭವಿಸಿದೆ. ಮೃತಪಟ್ಟ ಸ್ಕೂಟರ್ ಸವಾರ…

ಮಂಗಳೂರು : ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆ : 119 ಕೆಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳು ವಶಕ್ಕೆ

ಮಂಗಳೂರು : ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು ಜಿಲ್ಲೆ ನಿವಾಸಿ ಮೊಯ್ದಿನ್ ಶಬ್ಬಿರ್ (38),…