Category: ಅಪರಾಧ

ಬಂಟ್ವಾಳ:ಪಿಕಪ್ ಚಾಲಕನ ಬರ್ಬರ ಹತ್ಯೆ: ಕೃತ್ಯದ ಬಳಿಕ ಬೈಕಿನಲ್ಲಿ ಪರಾರಿಯಾದ ಹಂತಕರು

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ. ಹಾಡಹಗಲೇ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಯುವಕನನ್ನು ಬರ್ಬರವಾಗಿ ಕಡಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ…

ಮಿಯ್ಯಾರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಾನಸಿಕ ಅಸ್ವಸ್ಥ ಚಿಕಿತ್ಸೆ ಫಲಿಸದೇ ಸಾವು

ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಚಿಕಿತ್ಸೆಗೆಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಮಾನಸಿಕ ಅಸ್ವಸ್ಥ ಗೋಪಾಲ(55) ಮೃತಪಟ್ಟವರು. ಅವರು ಕಳೆದ…

ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ಮಹಿಳೆಯೊಂದಿಗೆ ಬಿಜೆಪಿ ನಾಯಕನ ಕಾಮದಾಟ: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಭೋಪಾಲ್‌: ಮಧ್ಯಪ್ರದೇಶದ ಮಂಡೌರ್‌ನ ಜಿಲ್ಲಾ ಪಂಚಾಯತ್‌ ಸದಸ್ಯ ಬಿಜೆಪಿ ನಾಯಕ ಮನೋಹ‌ರ್ ಲಾಲ್ ಧಾಕಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹೆದ್ದಾರಿ ಬಳಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಮೇ…

ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ: ಬಾಗಿಲಿನ ಕೀ ಮುರಿದು ಕೆನರಾ ಬ್ಯಾಂಕ್ ದೋಚಿದ ಖದೀಮರು

ವಿಜಯಪುರ: ರಾಜ್ಯದಲ್ಲಿ ಇದೀಗ ಮತ್ತೊಂದು ಬ್ಯಾಂಕ್ ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಬಸವನಬಾಗೇವಾಡಿ ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ಬ್ಯಾಂಕ್ ಬಾಗಿಲಿನ ಕೀ ಮುರಿದು ಹಾಗೂ ಕಿಟಕಿ ಸರಳು ಮುರಿದು ಒಳ ನುಗ್ಗಿದ…

ಶಿರ್ಲಾಲು: ಕಾಲು ಜಾರಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು

ಕಾರ್ಕಳ: ಕಾಲುಜಾರಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ (ಮೇ.23) ನಡೆದಿದೆ. ಶಿರ್ಲಾಲು ಗ್ರಾಮದ ಹಾಡಿಯಂಗಡಿ ನಿವಾಸಿ ಶೇಖರ (64) ಮೃತಪಟ್ಟವರು. ಶೇಖರ ಅವರು ತನ್ನ ಪತ್ನಿ ಮೃತಪಟ್ಟ ಬಳಿಕ ಕಳೆದ 1 ವರ್ಷದಿಂದ ಶಿರ್ಲಾಲು…

ಮುಂಡ್ಕೂರು: ಹೊಟೇಲ್ ಕಾರ್ಮಿಕ ಆತ್ಮಹತ್ಯೆ ಪ್ರಕರಣಕ್ಕೆ ತಿರುವು: ಹೊಟೇಲ್ ಮಾಲೀಕನ ವಿರುದ್ಧ ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ರಮೇಶ್(67) ಎಂಬವರು ಸುಮಾರು ಒಂದೂವರೆ ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಸಚ್ಚರಿಪೇಟೆಯ ನ್ಯೂ ಸಾಯಿ ಕೃಪಾ ಹೊಟೆಲ್ ಮಾಲೀಕ ಸುರೇಶ್ ಎಂಬಾತನಿಂದ ಆಗಿರುವ ಅವಮಾನಕ್ಕೆ ನೊಂದು ತಾನು…

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ

ಕಾರ್ಕಳ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೇ.21 ರಂದು ಕಾರ್ಕಳ ನಗರ ಠಾಣೆಗೆ ಬಂದ ಮಾಹಿತಿಯಂತೆ ಪರಿಶೀಲನೆ ನಡೆಸಿದಾಗ ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ ಟಿಪ್ಪರ್ ಲಾರಿಯಲ್ಲಿ ಚಾಲಕ ಮಂಜುನಾಥ ಮಾಲೀಕ ವಿರಾಜ್ ಹಾಗೂ ಗುರುಪುರದ ಶ್ರೀಕರ…

ಗೃಹ ಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ

ತುಮಕೂರು: ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್​ಎಸ್​ಐಟಿ ಕಾಲೇಜಿನ ಮೇಲೆ ಇಡಿ ದಾಳಿ…

ಹೊಸ್ಮಾರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಹೊಸ್ಮಾರಿನಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸ್ಮಾರು ನಿವಾಸಿ ಲಕ್ಷಿö್ಮ ಅವರ ಪುತ್ರ ಪ್ರವೀಣ್(37) ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್ ಅವರು ವಿಪರೀನ ಮದ್ಯಪಾನದ ಚಟ ಹೊಂದಿದ್ದು, ಮೇ.19 ರಂದು ರಾತ್ರಿ ಮನೆಯ ಜಂತಿಗೆ ನೇಣು…

ವಿದೇಶದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಕೋಟ್ಯಾಂತರ ರೂ. ವಂಚನೆ: ಮಂಗಳೂರಿನ ಖಾಸಗಿ ಏಜೆನ್ಸಿ ವಿರುದ್ಧ ದೂರು

ಮಂಗಳೂರು: ಮಂಗಳೂರಿನ ಹೈರ್ ಗ್ಲೋ ಎಲಿಗಂಟ್ ಎಂಬ ಖಾಸಗಿ ಏಜೆನ್ಸಿಯು ನ್ಯೂಜಿಲೆಂಡ್‌ನಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ 185ಕ್ಕೂ ಹೆಚ್ಚು ಜನರಿಂದ 8 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹಿಸಿ ವಂಚಿಸಿದ ಆರೋಪ ಕೇಳಿಬಂದಿದೆ. ಹೈರ್ ಗ್ಲೋ ಎಲಿಗೆಂಟ್ ಓವರ್ಸೀಸ್ ಇಂಟರ್ನ್ಯಾಷನಲ್ ಪ್ರೈ.ಲಿ…