ಫುಡ್ ಪಾಯಿಸನ್ ನಿಂದಾಗಿ ಮಂಗಳೂರು ಜೈಲಿನ 30ಕ್ಕೂ ಅಧಿಕ ಕೈದಿಗಳು ಅಸ್ವಸ್ಥ
ಮಂಗಳೂರು : ಫುಡ್ ಪಾಯಿಸನ್ ನಿಂದಾಗಿ 30ಕ್ಕೂ ಅಧಿಕ ಕೈದಿಗಳು ಅಸ್ವಸ್ಥಗೊಂಡ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಫುಡ್ ಪಾಯಿಸನ್ ನಿಂದಾಗಿ ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿರುವಂತಹ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಏಕಾಏಕಿ ವಾಂತಿ ಮಾಡುತ್ತಾ ಹೊಟ್ಟೆ…
