ಸಿಜೆಪಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಕ್ಸ್ ಖಾತೆಗಳಿಗೆ ದೆಹಲಿ ಪೊಲೀಸರಿಂದ ನೋಟಿಸ್
ನವದೆಹಲಿ, ಜುಲೈ 29: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆ ಹಾಗೂ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ಸಾಂವಿಧಾನಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಹಂಚಿಕೊಳ್ಳಲಾಗಿರುವ ಅವಹೇಳನಕಾರಿ, ದುರುದ್ದೇಶಪೂರಿತ…
