ಜಡ್ಕಲ್ ಸಮೀಪ ಮತ್ತೊಂದು ಗೋವಿನ ರುಂಡ ಪತ್ತೆ: ಹಂತಕರ ಬಂಧನಕ್ಕೆ ಶಾಸಕ ಗಂಟಿಹೊಳೆ ಗಡುವು
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಡ್ಕಲ್ ಸಮೀಪದ ಕಾನ್ಕಿಯ ನಡುರಸ್ತೆಯಲ್ಲಿ ಗೋವಿನ ರುಂಡ ಪತ್ತೆಯಾಗಿದ್ದು ಬೈಂದೂರಿನಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ಗೋವಿನ ರುಂಡ ಪತ್ತೆಯಾದ ಸ್ಥಳಕ್ಕೆ ತಡರಾತ್ರಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ದೌಡಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.…
