ಅಯೋಧ್ಯೆ ರಾಮಮಂದಿರದ ಮೇಲೆ ದಾಳಿಗೆ ಸಂಚು; ಶಂಕಿತ ಉಗ್ರ ಅಬ್ದುಲ್ ರೆಹಮಾನ್ ಬಂಧನ
ನವದೆಹಲಿ : ಅಯೋಧ್ಯೆ ರಾಮಮಂದಿರದ ಮೇಲೆ ದಾಳಿಗೆ ಯತ್ನಿಸಿದ್ದ ಶಂಕಿತ ಉಗ್ರನನ್ನು ಎಟಿಎಸ್ ಕೇಂದ್ರ ಏಜೆನ್ಸಿಗಳು ಮತ್ತು ಫರಿದಾಬಾದ್ ಎಸ್‌ಟಿಎಫ್‌ನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಫರಿದಾಬಾದ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಫೈಜಾಬಾದ್ ನಿವಾಸಿ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.…
