ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
ಮೂಲ್ಕಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್. ಅವರು 20 ವರ್ಷಗಳ…
